- Wednesday
- March 11th, 2026
ಶ್ರೀ ಶಾರದಾ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯು ಅತ್ಯಂತ ವಿಜ್ರಂಭಣೆಯಿಂದ ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ರವರು ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಡೆದ ಸಮಾರಂಭದಲ್ಲಿ ಧನಂಜಯ ಅಡ್ಪಂಗಾಯ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸ್ವಾತಂತ್ರಕ್ಕೋಸ್ಕರ ಹೋರಾಡಿದ ನಾಯಕರುಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ "ವಿದ್ಯಾರ್ಥಿಗಳು ಮುಂದೆ ಬಲಿಷ್ಠ...
ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿರಾಜ್ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಸಂಘದ ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ ರವರು ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ನಿರ್ದೇಶಕರಾದ ಶೇಷಪ್ಪ ಗೌಡ ಕಿರಿಭಾಗ, ಡ್ಯಾನಿ ಯಳದಾಳು, ಮಹಾಲಿಂಗ ನಾಯ್ಕ ಶಿರೂರು, ರೇಗನ್ ಶೆಟ್ಟಿಯಡ್ಕ, ಮೇನಕಾ ಕೊಪ್ಪಡ್ಕ, ವೇದಾವತಿ ಮುಳ್ಳುಬಾಗಿಲು,...
ಮಂಗಳೂರು ವೃತ್ತ ಸುಬ್ರಹ್ಮಣ್ಯ ಉಪವಿಭಾಗ ಪಂಜ ವಲಯ ಅರಣ್ಯ ಕಛೇರಿಯಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ವಲಯ ಅರಣ್ಯಾಧಿಕಾರಿಗಳಾದ ಶ್ರೀಮತಿ ಸಂಧ್ಯಾ ರವರು ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಉಪ ವಲಯ ಅಧಿಕಾರಿಗಳು, ಗಸ್ತು ವನ ಪಾಲಕರು, ಅರಣ್ಯ ವೀಕ್ಷಕರು, ಕಛೇರಿ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
ಸುಳ್ಯದ ಮಿಲಿಟರಿ ಗ್ರೌಂಡ್ ನಲ್ಲಿ 79ನೇ ವರ್ಷದ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಭಾರತೀಯ ಸೇನೆಯಲ್ಲಿ ಹಲವು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿರುವ ಮಾಜಿ ಸೈನಿಕ ಭವಾನಿಶಂಕರ್ ಕೋಲ್ಚಾರ್ ಇವರು ಧ್ವಜರೋಹಣವನ್ನು ನೆರವೇರಿಸಿ "ಯುವ ಜನಾಂಗದವರು ದೇಶದ ರಕ್ಷಣಾ ಪಡೆಗಳಲ್ಲಿ ಸೈನಿಕರಾಗಿ ಸೇವೆ ಸಲ್ಲಿಸುವಲ್ಲಿ ಹೆಚ್ಚಿನ ಆಸಕ್ತಿ ನೀಡಬೇಕಾಗಿ" ಯುವಕರಿಗೆ ಸ್ಫೂರ್ತಿದಾಯಕ ಮಾತುಗಳಾಡಿ ಶುಭ ಹಾರೈಸಿದರು.ಮಿಲಿಟರಿ...
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆ.13ರಂದು ಕಾಲೇಜಿನ ಎನ್.ಎಸ್.ಎಸ್ ಘಟಕವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕದ ಸಹಯೋಗದೊಂದಿಗೆ ನಶಮುಕ್ತ ಭಾರತ ಅಭಿಯಾನವನ್ನು ನಡೆಸಲಾಯಿತು.ಈ ಕಾರ್ಯಕ್ರಮದ ಪ್ರಯುಕ್ತ ಜನಜಾಗೃತಿ ಜಾಥಾ ಮತ್ತು ಮಾನವ ಸರಪಳಿಯನ್ನು ಸುಳ್ಯ ನಗರದಲ್ಲಿ ದಿನಾಂಕ ಆ.11 ರಂದು ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದ ಅಂಗವಾಗಿ ನಶಮುಕ್ತ ಭಾರತದ ಸಾಮೂಹಿಕ...
ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಗ್ರಾಮ ಮಟ್ಟದ ಎಲ್ಲಾ ಸಂಘಟನೆ, ದಾರ್ಮಿಕ ಮುಖಂಡರು, ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಅಧಿಕಾರಿಗಳು, ಜನಪ್ರತಿನಿಧಿಗಳು, ವರ್ತಕರು, ಯುವಕ ಮಂಡಲ, ಸಂಜೀವಿನಿ ಯೋಜನೆ ಒಕ್ಕೂಟ, ಆಟೋ ಚಾಲಕ-ಮಾಲಕರು, ಲಯನ್ಸ್ ಕ್ಲಬ್, ಊರ ನಾಗರಿಕರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಶಾಲಾ...
ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಗ್ರಂಥ ಪಾಲಕರ ದಿನಾಚರಣೆ ಆಗಸ್ಟ್ 12 ರಂದು ಜರುಗಿತು.ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್.ರೈ ಇವರು ಕಾರ್ಯಕ್ರಮ ಉದ್ಘಾಟಿಸಿದರು.ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀ ಪಿ.ಎನ್.ಭಟ್ ಜ್ಞಾನದೀಪ ವಿದ್ಯಾಸಂಸ್ಥೆಯ ಶಿಕ್ಷಕಿ ಶ್ರೀಮತಿ ಗೀತಾ ಬಾಲಚಂದ್ರ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗ್ರಂಥಾಲಯ ಸಲಹಾ ಸಮಿತಿ ಸದಸ್ಯರಾದ...
ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಪ್ರೇಮಾವತಿ.ಸಿ ಯವರು ಜು.31ರಂದು ತಮ್ಮ 28 ವರ್ಷಗಳ ಶಿಕ್ಷಕ ಸೇವೆಯಿಂದ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಸುಳ್ಯ ನಗರ ಮಹಿಳಾ ಗೌಡ ಘಟಕದ ಸದಸ್ಯರು ಆ.13 ರಂದು ಅವರ ಮನೆಗೆ ತೆರಳಿ ಶಾಲು, ಪೇಟ, ಫಲ ಪುಷ್ಪ ನೀಡಿ ಗೌರವ ಸಲ್ಲಿಸಿದರು. ಶಿಕ್ಷಕಿ ಪ್ರೇಮಾವತಿ ಟೀಚರ್...
ಮರ್ಕಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಆ.14 ರಂದು ಪಂಚಶ್ರೀ ಸಂಜೀವಿನಿ ಒಕ್ಕೂಟದ ವತಿಯಿಂದ ಶ್ರಮದಾನ ನಡೆಯಿತು.ಈ ಶ್ರಮದಾನದಲ್ಲಿ ಒಕ್ಕೂಟದ ಅಧ್ಯಕ್ಷರು, ಸದಸ್ಯರು, ಎಂ.ಬಿ.ಕೆ, ಎಲ್.ಸಿ.ಆರ್.ಪಿ ಗಳು, ಕೃಷಿ ಸಖಿ, ಪಶು ಸಖಿ ಅವರುಗಳು ಭಾಗವಹಿಸಿ ಶಾಲಾ ಆವರಣದ ಮುಂಬಾಗದಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು ಭಾಗವಹಿಸಿ ತರಕಾರಿ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು.ಶಾಲಾ...
Loading posts...
All posts loaded
No more posts
