- Friday
- April 4th, 2025

ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿ ದಿನೇ ದಿನೇ ಏರಿಕೆಯಾಗುತ್ತಿದೆ. ಇಂತಹ ಭೀತಿಯ ನಡುವೆಯೂ ಶಾಲಾ-ಕಾಲೇಜುಗಳು ಆಗಸ್ಟ್ ನಿಂದ ಆರಂಭಿಸಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಶೇ.80ರಷ್ಟು ಪೋಷಕರು ಸದ್ಯಕ್ಕೆ ಶಾಲಾ-ಕಾಲೇಜು ಆರಂಭಿಸೋದು ಬೇಡ ಎಂಬುದಾಗಿ ಬಲವಾಗಿ ಅಭಿಪ್ರಾಯ ಪಟ್ಟ ಹಿನ್ನಲೆಯಲ್ಲಿ ರಾಜ್ಯದಲ್ಲಿ ದಸರಾ ರಜೆಯವರೆಗೂ ಶಾಲಾ-ಕಾಲೇಜು ಆರಂಭವಾಗುವುದಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಸದ್ಯದಲ್ಲಿಯೇ...

ನವದೆಹಲಿ : ರಾಜ್ಯದಲ್ಲಿ ಜೂನ್ 25 ರಿಂದ ಆರಂಭವಾಗಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಪರೀಕ್ಷೆ ನಡೆಸದಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿದೆ. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸದಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡುವಂತೆ...

ಸರ್ಕಾರದ ಆದೇಶದಂತೆ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ನಡೆಯುವ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳ ಪ್ರಯಾಣದ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮವು ಸುಳ್ಯ , ಸುಬ್ರಹ್ಮಣ್ಯ , ಬೆಳ್ಳಾರೆ ವಲಯಗಳಲ್ಲಿ ಕಲ್ಪಿಸಲಾಗುವ ಬಸ್ಸುಗಳ ವಿವರಗಳನ್ನು ನೀಡಿದೆ.

ಪ್ರಸ್ತುತ ಸಂದಿಗ್ಧ ಘಟ್ಟದಲ್ಲಿ ಮದ್ರಸ ಶಿಕ್ಷಣ ಮೊಟಕುಗೊಂಡದ್ದನ್ನು ಪರಿಹರಿಸಲು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಮತ್ತು ಎಸ್ ಕೆ ಐ ಎಂ ವಿ ಬಿ ನಿರ್ದೇಶಿಸಿದ ಸಮಸ್ತ ಆನ್ಲೈನ್ ತರಗತಿಯನ್ನು ಯಶಸ್ವಿಗೊಳಿಸಲು ಸುಳ್ಯ ರೇಂಜ್ ಮದ್ರಸ ಮೇನೇಜ್ಮೆಂಟ್ ಅಸೋಸಿಯೇಶನ್ ಕರೆ ನೀಡಿತು. ಸುಳ್ಯದ ಪರಿವಾರಕಾನದ ಗ್ರಾಂಡ್ ಪರಿವಾರ್ ಹಾಲ್'ನಲ್ಲಿ ನಡೆದ ವಿಶೇಷ ಸಭೆಯಲ್ಲಿ ತೀರ್ಮಾನಿಸಲಾಯಿತು. ಕಾರ್ಯಕ್ರಮದ...

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಆಶ್ರಯದಲ್ಲಿರುವ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯನೂತನ ಪ್ರಾಂಶುಪಾಲರಾಗಿ ಕಾಲೇಜಿನಲ್ಲಿ ಆಡಳಿತಾಧಿಕಾರಿಯಾಗಿದ್ದ ಡಾ. ಲೀಲಾಧರ್ ಡಿ.ವಿ ಯವರನ್ನು ಆಡಳಿತ ಮಂಡಳಿ ನೇಮಕಮಾಡಿದ್ದು, ಅಧಿಕಾರ ವಹಿಸಿಕೊಂಡರು. ಪ್ರಾಂಶುಪಾಲ ಪ್ರೊ. ಎನ್.ಎಸ್.ಶೆಟ್ಟರ್‌ರವರ ನಿವೃತ್ತಿಯಿಂದ ತೆರವಾದ ಪ್ರಾಂಶುಪಾಲ ಹುದ್ದೆಗೆ ಡಾ.ಲೀಲಾಧರ್ ಡಿ.ವಿ.ಯವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರವರು ನೇಮಕಗೊಳಿಸಿದ್ದರು....

ಸುಳ್ಯದ ಪ್ರತಿಷ್ಠಿತ ಕೆವಿಜಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ ಡಾ.ಲೀಲಾಧರ್ ಡಿ.ವಿ ಪ್ರಾಂಶುಪಾಲರಾಗಿ ಇಂದು ನೇಮಕಗೊಂಡಿದ್ದಾರೆ.

ಶಾಲೆ ಪ್ರಾರಂಭ ಸದ್ಯಕ್ಕಿಲ್ಲ , ಹಂತ ಹಂತವಾಗಿ ತೆರೆಯಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಉಡುಪಿಗೆ ಆಗಮಿಸಿದ್ದ ಅವರು ಪತ್ರಿಕಾಗೋಷ್ಠಿ ನಡೆಸಿ ಈ ಮಾತನ್ನು ಹೇಳಿದರು.ಈಗಾಗಲೇ ಜುಲೈ ನಿಂದ ಶಾಲೆಗಳು ಪ್ರಾರಂಭಿಸುವ ಕುರಿತಾಗಿ ಪೋಷಕರ ಅಭಿಪ್ರಾಯ ಸಂಗ್ರಹಿಸಲಾಗುವುದು. ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಮುಂದೂಡುವಂತೆ ಅಭಿಪ್ರಾಯಗಳು ಬಂದಿದ್ದವು. ಮಕ್ಕಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಕಷ್ಟಸಾಧ್ಯವಿದೆ....

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆಯೋಜಿಸಿದ ರಾಜ್ಯಮಟ್ಟದ ಪ್ರೇಮಪತ್ರ ಬರಹ ಸ್ಪರ್ಧೆಯು ಇತ್ತೀಚಿಗೆ ಸಾಮಾಜಿಕ ಜಾಲತಾಣವಾದ ವಾಟ್ಸಾಪಲ್ಲಿ ನಡೆಸಿತ್ತು . ಪ್ರೇಮಪತ್ರ ಸ್ಪರ್ಧೆಯ ಫಲಿತಾಂಶ ಈ ಕೆಳಗಿನಂತಿದೆ . ಅತ್ಯುತ್ತಮ ಪ್ರೇಮಪತ್ರ ಬಹುಮಾನವನ್ನು ಸುಕೃತಿ ಪೂಜಾರಿ ಈಶ್ವರಮಂಗಲ , ಪುತ್ತೂರು ಇವರು ಪಡೆದುಕೊಂಡರು. ಪ್ರಥಮ ಬಹುಮಾನಗಳನ್ನು ಗೋವಿಂದ ರಾಜು ಬಿ ವಿ ಚನ್ನರಾಯಪಟ್ಟಣ ,ವಿಜಯ...

ಕೊರೊನಾ ತಡೆಗಟ್ಟಲು ಇಲ್ಲಿನ ಆಡಳಿತ ವ್ಯವಸ್ಥೆ ಹರಸಾಹಸ ಪಡುತ್ತಿರುವಾಗ ಗಾಂಧಿನಗರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ, ಸುಳ್ಯದ ಇಕ್ಬಾಲ್ ಜಿ ಎ ರವರ ಪುತ್ರ ಮೊಹಮ್ಮದ್ ಶಿಬಿಲಿ ತನ್ನ ಕೈ ಚಳಕದ ಮೂಲಕ ಸ್ಯಾನಿಟೈಝರ್ ಸ್ಟ್ಯಾಂಡ್ ತಯಾರಿಸುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸ್ಟ್ಯಾಂಡ್‌ನ ಪ್ರಾತ್ಯಕ್ಷಿಕೆ - ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡುವುದು ಮತ್ತು...

All posts loaded
No more posts