“ನಮ್ಮ ಆರೋಗ್ಯದ ಗುಟ್ಟು ಮತ್ತು ಜುಟ್ಟು ನಮ್ಮ ಕೈಯಲ್ಲಿಯೇ ಇದೆ” – ವಿಶ್ವ ಆರೋಗ್ಯ ದಿನ – ಎಪ್ರಿಲ್ 07 ; ಡಾ|| ಮುರಲೀ ಮೋಹನ್ ಚೂಂತಾರು

ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. 1948 ರ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ಸಂಸ್ಥೆ ಉದಯವಾಯಿತು. ಇದರ ಸವಿ ನೆನಪಿಗಾಗಿ 1950 ರಂದು ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ಆಚರಿಸಿ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ....

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಖ್ಯಾತ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿ

ಸುಬ್ರಹ್ಮಣ್ಯ ಏಪ್ರಿಲ್ 06: ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದರು.ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ, ತಾಯಿ ರತ್ನಾವತಿ ಹಾಗೂ ಕುಟುಂಬದವರೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಕುಕ್ಕೆ ಸುಬ್ರಹ್ಮಣ್ಯ ದೇವಳದ ಅಧಿಕಾರಿಗಳು ಸ್ವಾಗತಿಸಿ ಬರಮಾಡಿಕೊಂಡರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ಕುಕ್ಕೆ...
Ad Widget

ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ

ರಾಜ್ಯ ವಿಧಾನಸಭಾ ಉಪಚುನಾವಣೆಗಳ ಹಿನ್ನೆಲೆಯಲ್ಲಿ, ನಾಳೆ ಪ್ರಕಟವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಅಧಿಕೃತವಾಗಿ ಮುಂದೂಡಲಾಗಿದೆ.ಚುನಾವಣಾ ನೀತಿಸಂಹಿತೆ ಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಮನೋಜ್ ಕುಮಾರ್.ಕೆ ಅವರಿಗೆ ಪಿಎಚ್.ಡಿ ಪದವಿ ಪ್ರದಾನ

ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾದ ಮನೋಜ್ ಕುಮಾರ್.ಕೆ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಇವರು ಮಂಡಿಸಿದ “ಏ ಸ್ಟಡಿ ಆನ್ ಎಜುಕೇಶನಲ್ ಲರ್ನಿಂಗ್ ಔಟ್ಕಮ್ ಅಲೈನಿಂಗ್ ಟವಾರ್ಡ್ಸ್ ದಿ ಕಾರ್ಪೊರೇಟ್ ಸೆಕ್ಸರಸ್ ಪ್ರೊಸ್ಪೆಕ್ಸ್ ವಿದ್ ಸ್ಪೆಷಲ್ ರಿಫರ್ನ್ಸ್ ಟು ಕರ್ನಾಟಕ” ಎಂಬ ಪ್ರೌಢ ಪ್ರಬಂಧಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಡಾಕ್ಟರ್‌ಆಫ್ ಫಿಲಾಸಫಿ(ಪಿ.ಎಚ್.ಡಿ)...

ಇಂದಿನ(ಏಪ್ರಿಲ್ 06) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ ; ಕಾಳುಮೆಣಸು ಹಾಗೂ ರಬ್ಬರ್ ಧಾರಣೆಯಲ್ಲಿ ಕೊಂಚ ಏರಿಕೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 06 ಏಪ್ರಿಲ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-500ಹಳೆ ಅಡಿಕೆ...

ದ್ವಾದಶ ರಾಶಿಗಳ ದಿನ ಭವಿಷ್ಯ

ದ್ವಾದಶ ರಾಶಿಗಳ ದಿನ ಭವಿಷ್ಯಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701)ಮೇಷ ರಾಶಿದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಬೇಕು. ಹಿರಿಯರ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಮನೆಯ ಹೊರಗೆ ಗೊಂದಲಮಯ, ವಾತಾವರಣ ವಿರುತ್ತದೆ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳನ್ನು ಹೊಂದಿರುತ್ತಾರೆ, ಮತ್ತು ಸ್ಥಿರ ಆಸ್ತಿ ಮಾರಾಟದಲ್ಲಿ ನಿರೀಕ್ಷಿತ ಲಾಭವನ್ನು ಹೊಂದಿರುವುದಿಲ್ಲ. ಆರ್ಥಿಕವಾಗಿ ಗೊಂದಲಮಯ ಪರಿಸ್ಥಿತಿಗಳಿರುತ್ತದೆ,...

ಅಡ್ತಲೆ ಕುಟುಂಬದ ಹಿರಿಯರಾದ ಕೃಷ್ಣಪ್ಪ ಗೌಡ ಅಡ್ತಲೆ ನಿಧನ

ಅರಂತೋಡು ಗ್ರಾಮದ ಅಡ್ತಲೆ ಕುಟುಂಬದ ಹಿರಿಯರಾದ ಕೃಷ್ಣಪ್ಪ ಗೌಡ ಅಡ್ತಲೆ(ದರ್ಖಾಸ್) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಏ.05) ನಿಧನರಾದರು. ಅವರಿಗೆ ಸುಮಾರು 85 ವರ್ಷ ವಯಸ್ಸಾಗಿತ್ತು.ಮೃತರು ಐವರು ಹೆಣ್ಣುಮಕ್ಕಳು, ಅಳಿಯಂದಿರು, ಸಹೋದರರು, ಸಹೋದರಿಯರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಮೃತರ ಅಂತಿಮ ಕಾರ್ಯವನ್ನು ನಾಳೆ(ಏ.06) ಬೆಳಿಗ್ಗೆ 10:00 ಗಂಟೆಯ ಒಳಗಾಗಿ ನಡೆಸಲಾಗುವುದೆಂದು ಮೃತರ ಮನೆಯವರು ತಿಳಿಸಿದ್ದಾರೆ.

ಚೆಂಬು : ಗೌರಮ್ಮ ಚೌಟಾಜೆ ನಿಧ‌ನ

ಚೆಂಬು ಗ್ರಾಮದ ಆನೆಹಳ್ಳ ಚೌಟಾಜೆ ದಿ|ರಾಮಣ್ಣ ಗೌಡ ಇವರ ಧರ್ಮಪತ್ನಿ ಶ್ರೀಮತಿ ಗೌರಮ್ಮ ಚೌಟಾಜೆ ಅಲ್ಪಕಾಲದ ಅಸೌಖ್ಯದಿಂದ ಇಂದು(ಏ.05) ನಿಧನರಾದರು. ಮೃತರ ಅಂತಿಮ ಸಂಸ್ಕಾರವನ್ನು ಏ.06 ಸೋಮವಾರದಂದು ಪೂರ್ವಾಹ್ನ 10:00 ಗಂಟೆಗೆ ನಡೆಯಲಿದೆ.ಮೃತರು ಪುತ್ರರಾದ ಕುಶಾಲಪ್ಪ ಚೌಟಾಜೆ, ತಿರುಮಲೇಶ್ವರ ಚೌಟಾಜೆ, ಶೇಷಪ್ಪ ಚೌಟಾಜೆ, ಅಕ್ವಾ ಸೊಲ್ಯೂಷನ್ ನ ಜಯರಾಮ ಚೌಟಾಜೆ ಹಾಗೂ ಪುತ್ರಿಯರಾದ ವಾರಿಜ, ನಿರ್ಮಲಾಕ್ಷಿ,...

ಅರಂಬೂರು : ಬೈಕ್ ಹಾಗೂ ಕಾರು ಅಪಘಾತ – ಇಬ್ಬರಿಗೆ ಗಾಯ – ಒರ್ವ ಗಂಭೀರ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂಬೂರು ಸಮೀಪ ಬೈಕ್ ಗೆ ಕಾರು ಢಿಕ್ಕಿಯಾದ ಘಟನೆ ಇದೀಗ ನಡೆದಿದೆ. ಬೈಕ್ ಸವಾರರಿಗೆ ಗಾಯಗಳಾಗಿದ್ದು, ಇಬ್ಬರನ್ನು ಸರಕಾರಿ ಆಸ್ಪತ್ರೆಗೆ ಹಾಗೂ ಗಂಭೀರ ಗಾಯಗೊಂಡ ಓರ್ವನನ್ನು ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಹರಿಹರ ಪಳ್ಳತ್ತಡ್ಕ : ಶ್ರೀ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರದ ನೂತನ ಗರ್ಭಗುಡಿಗೆ ದಾರಂದ ಮುಹೂರ್ತ

ಹರಿಹರ ಪಳ್ಳತ್ತಡ್ಕ ಗ್ರಾಮದ ಸಂಗಮ ಕ್ಷೇತ್ರ ಶ್ರೀ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರದ ನೂತನ ಗರ್ಭಗುಡಿಗೆ ಏ.04ರಂದು ದಾರಂದ ಮುಹೂರ್ತ ನೆರವೇರಿತು.ಶ್ರೀ ಹರಿಹರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರು ವೈದಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಹಿಮ್ಮತ್.ಕೆ.ಸಿ, ಮಾಧವ ಚಾಂತಾಳ, ಜಯಪ್ರಕಾಶ್ ಕಜ್ಜೋಡಿ, ಜಗದೀಶ್ ಪಡ್ಪು, ಡಾ.ಚಂದ್ರಶೇಖರ ಕಿರಿಭಾಗ, ನಿತಿನ್ ಮಲ್ಲಾರ,...
Loading posts...

All posts loaded

No more posts

error: Content is protected !!