- Friday
- April 4th, 2025

ಸುಂದರವಾದ ಜಗತ್ತಿಗೆ ಕಾಲಿಟ್ಟ ಆ ಘಳಿಗೆಯುಎಲ್ಲರ ಮೊಗದಲ್ಲಿ ಕಾಣಿಸಿತು ಸುಂದರ ನಗುವುಹೇಳದೆ, ಕೇಳದೆ ಲಭಿಸಿತು ಈ ಜನುಮವುದೇವರಿಗೆ ತಿಳಿಸುವೆನು ಮನದಾಳದ ನಮನವು… ನನ್ನ ಜಗತ್ತಿನಲ್ಲಿ ಕಂಡೆ ತಂದೆ- ತಾಯಿಯರ ಪ್ರೀತಿಯನ್ನುಪ್ರತಿನಿತ್ಯ ತಮ್ಮನ ತುಂಟಾಟಿಕೆಯಲ್ಲಿ ಮುಳುಗಿ ಏಳುವೆನುಪ್ರತಿಕ್ಷಣ ಅಜ್ಜನ ಪ್ರೀತಿಯಲ್ಲಿ ಮೆರೆದಾಡುವೆನುಪ್ರತಿಯೊಬ್ಬರಿಗೂ ನಾನು ಚಿರ ಋಣಿಯಾಗಿರುವೆನು… ನನ್ನ ಜಗತ್ತಿನಲ್ಲಿ ಕಾಣುವೆನು ಸುಂದರ ಕನಸನ್ನುಅದರಲ್ಲಿ ಗುರುಗಳಿಗೆ ನೀಡುವೆನು ಗೌರವವನ್ನುಗೆಳಯ-ಗೆಳತಿಯರನ್ನು...

ಜೂನ್ ಜುಲೈನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ದೂರಶಿಕ್ಷಣ ಕಾರ್ಯದ ಮತ್ತು ಪದವಿ ಕೋರ್ಸ್‌ಗಳ ಪರೀಕ್ಷಾ ಪ್ರಕಟಣೆ ಮತ್ತು ಪರೀಕ್ಷಾ ವೇಳಾಪಟ್ಟಿಯನ್ನು ಅನಿವಾರ್ಯ ಕಾರಣಗಳಿಂದ ತಡೆಹಿಡಿಯಲಾಗಿದೆ. ಪರೀಕ್ಷಾ ಪ್ರಕಟಣೆ ಮತ್ತು ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.