- Monday
- June 8th, 2026
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ ಕೆ.ಪಿ.ಎಸ್ ಶೇ.100 ಫಲಿತಾಂಶ ದಾಖಲಿಸಿದೆ.148 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 148 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 33 ಮಂದಿ ಡಿಸ್ಟಿಂಕ್ಷನ್, 98 ಮಂದಿ ಪ್ರಥಮ ದರ್ಜೆ,13 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಮುಹಮ್ಮದ್ ಶಿಹಾಬ್(608) ಮೌಲ್ಯ.ಕೆ.(608) ಧನ್ವಿತ್.ಕೆ(606), ತನುಶಾ. ಕೆ.ಬಿ(605), ಫಾತಿಮತ್ ಶೈಮ(599), ಫಾತಿಮತ್ ಇಬ್ಝಾನ(595) ಅಂಕಗಳನ್ನು ಪಡೆದಿದ್ದಾರೆ.
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಮ್ಮಾಜೆ ಕಿನ್ನಿಗೋಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಮನೀಷ್.ಕೆ 602 ಅಂಕ ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಗುತ್ತಿಗಾರು ಗ್ರಾಮದ ವಳಲಂಬೆ, ಕಡ್ತಲ್‌ಕಜೆ ಮನೆ(ಅಬಿರ) ಕೇಶವ ಹಾಗೂ ಶ್ರೀಮತಿ ಭಾಗೀರಥಿ ದಂಪತಿಗಳ ಪುತ್ರ. (ವರದಿ : ಉಲ್ಲಾಸ್ ಕಜ್ಜೋಡಿ)
ಕರಾವಳಿ ಕಾಂಪ್ಲೆಕ್ಸ್ ನಲ್ಲಿ ಓನಿಕ್ಸ್ ಡ್ರೈ ಫ್ರೂಟ್ಸ್ & ನಟ್ಸ್ ಶುಭಾರಂಭ – ಡ್ರೈ ಫ್ರೂಟ್ಸ್ ಕಾಂಬೋ ಆಫರ್ ನಲ್ಲಿ ಲಭ್ಯ
ಸುಳ್ಯ ಮೆಗಾ ಶಾಪ್ ಬಳಿ ಕರಾವಳಿ ಕಾಂಪ್ಲೆಕ್ಸ್ ನಲ್ಲಿ ನವಾಜ್ ಬೆಳ್ಳಾರೆಯವರ ಮಾಲಕತ್ವದ ಓನಿಕ್ಸ್ ಡ್ರೈ ಫ್ರೂಟ್ಸ್ & ನಟ್ಸ್ ಶೋ ರೂಮ್ ಏ.23ರಂದು ಉದ್ಘಾಟನೆ ಗೊಂಡಿರುತ್ತದೆ. ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ, ಸುಳ್ಯ...
ಅನ್ಸಾರಿಯಾ ಎಜುಕೇಶನ್ ಸೆಂಟರ್ ಆಡಳಿತಕ್ಕೊಳಪಟ್ಟ ಸುಳ್ಯ ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಶಾಲೆ 12 ಬಾರಿ ಎಸ್.ಎಸ್.ಎಲ್.ಸಿ ಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 24 ವಿದ್ಯಾರ್ಥಿಗಳ ಪೈಕಿ 10 ಡಿಸ್ಟಿಂಕ್ಷನ್, 14 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ಗೊಂಡಿರುವುದು ಈ ಬಾರಿಯ ವಿಶೇಷತೆ ಆಸಿಯ ಸನ 97%(607) ಅಂಕ ಗಳೊಂದಿಗೆ ಪ್ರಥಮ ಸ್ಥಾನಿಯಾದರೆ, ರಿಝ...
ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ ವಿದ್ಯಾರಶ್ಮಿ ವಿದ್ಯಾಲಯದ 26 ವಿದ್ಯಾರ್ಥಿಗಳ ಪೈಕಿ 26 ವಿದ್ಯಾರ್ಥಿಗಳು ತೇರ್ಗಡೆಯಾಗಿ 100 ಶೇಕಡಾ ಫಲಿತಾಂಶ ಲಭಿಸಿದೆ. 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯ ಸಾಧಕರು: ಅಯಿಷತ್ ಇಹ್‌ಶಾನ-೬೦೨(ಕಲಂಬಿ ಪಲ್ಲತ್ತಾರು ಅಬ್ಬಾಸ್ ಮತ್ತು ರೆಹನತ್ ದೇಂಬಲೆ ಇವರ...
ಸುಳ್ಯ ತಾಲೂಕಿನಾದ್ಯಂತ ಏ.23 ರಿಂದ ಮೇ.22 ರವರೆಗೆ ಸುಮಾರು 30 ದಿನಗಳ ಕಾಲ “ಜಾನುವಾರುಗಳಿಗೆ ಕಾಲು-ಬಾಯಿ ರೋಗದ ಲಸಿಕಾ ಕಾರ್ಯಕ್ರಮ” ನಡೆಯಲಿರುವುದರಿಂದ ತಾಲೂಕಿನ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ನಿರತರಾಗಿರುತ್ತಾರೆ. ಆದ್ದರಿಂದ ಸುಳ್ಯದ ಪಶು ಆಸ್ಪತ್ರೆಯಲ್ಲಿ ನಾಯಿ, ಬೆಕ್ಕು ಸೇರಿದಂತೆ ಇತರೆ ಸಾಕು ಪ್ರಾಣಿಗಳ ದೈನಂದಿನ ಚಿಕಿತ್ಸಾ ಸೇವೆಯನ್ನು ಮದ್ಯಾಹ್ನ 2:00 ಗಂಟೆಯಿಂದ...
ದಿನಾಂಕ : 24 ಏಪ್ರಿಲ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 24) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. 25 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಮಹಮ್ಮದ್ ಸಫ್ವಾನ್ 568 ಅತೀ ಹೆಚ್ಚು ಅಂಕ ಗಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಹರಿಹರ ಪಳ್ಳತ್ತಡ್ಕದ ಸರ್ಕಾರಿ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 02 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇಬ್ಬರೂ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಶ್ರಾವಣಿ 455, ಧೀರಜ್ 397 ಅಂಕ ಪಡೆದಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. ಇಲ್ಲಿನ ವಿದ್ಯಾರ್ಥಿನಿ ನೇಹಾ.ಸಿ.ಪಿ 612 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಪರೀಕ್ಷೆಗೆ 19 ವಿದ್ಯಾರ್ಥಿಗಳು ಹಾಜರಾಗಿ 12 ವಿದ್ಯಾರ್ಥಿಯರು ವಿಶಿಷ್ಟ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
Loading posts...
All posts loaded
No more posts
