ಸುಬ್ರಹ್ಮಣ್ಯ : ರೋಟರಿಯಿಂದ ಸರಕಾರಿ ಶಾಲೆಗೆ ವಿವಿಧ ಕೊಡುಗೆಗಳ ಹಸ್ತಾಂತರ

ಸುಬ್ರಹ್ಮಣ್ಯ : ರೋಟರಿ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಬೆಂಗಳೂರು ಜಾಲಹಳ್ಳಿ, ರೋಟರಿ ಕ್ಲಬ್ ಬೆಂಗಳೂರು ಸೆಂಟ್ರಲ್, ರೋಟರಿ ಕ್ಲಬ್ ತುರುವೇಕೆರೆ ವತಿಯಿಂದ ವಿವಿಧ ಕೊಡುಗೆಗಳನ್ನು ಶನಿವಾರ ಹಸ್ತಾಂತರಿಸಲಾಯಿತು.ವಿವಿಧ ಕೊಡುಗೆಗಳು : ರೋಟರಿ ಕ್ಲಬ್‌ಗಳ ಜಾಯಿಂಟ್ ಪ್ರೊಜೆಕ್ಟ್ ಕಾರ್ಯಕ್ರಮದಡಿಯಲ್ಲಿ ಸುಬ್ರಹ್ಮಣ್ಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎಸ್‌ಎಸ್‌ಪಿಯು ಪ್ರೌಢಶಾಲಾ ವಿಭಾಗಕ್ಕೆ ವಿವಿಧ ಕೊಡುಗೆಗಳನ್ನು...

ಮಂಡೆಕೋಲು ಅರಿವು ಕೇಂದ್ರದಲ್ಲಿ ಇಂಗ್ಲೀಷ್ ಸ್ಪೋಕನ್ ಕ್ಲಾಸ್ & ಕಮ್ಯೂನಿಕೇಶನ್ ಸ್ಕಿಲ್ಸ್  ತರಬೇತಿಗೆ ಚಾಲನೆ

ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಇಂಗ್ಲೀಷ್ ಸ್ಪೋಕನ್ ಕ್ಲಾಸ್ & ಕಮ್ಯೂನಿಕೇಶನ್ ಸ್ಕಿಲ್ಸ್  ತರಬೇತಿಗೆ ಸೆ.06 ರಂದು ಚಾಲನೆ ನೀಡಲಾಯಿತು.‌ತರಭೇತುದಾರರಾದ ಸುಳ್ಯದ ಅಂಜಲಿ ಮೊಂಟೇಸ್ಸರಿ ವಿದ್ಯಾಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ. ಜಿ ಚಾಲನೆ ನೀಡಿ ಶುಭಹಾರೖಸಿದರು. ನಂತರ ಇಂಗ್ಲೀಷ್ ಸ್ಪೋಕನ್ & ಕಮ್ಯೂನಿಕೇಶನ್ ಸ್ಕಿಲ್ಸ್ ಬಗ್ಗೆ ಮಕ್ಕಳಿಗೆ ವಿವರಿಸಿದರು.ಈ ಸಂದರ್ಭದಲ್ಲಿ ಶ್ರೀಮತಿ ಲಾವಣ್ಯ ಬೊಳುಗಲ್ಲು,...
Ad Widget

ಸುಳ್ಯ : ನೆಹರೂ ಮೆಮೋರಿಯಲ್ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವತಿಯಿಂದ ಕೌಶಲ್ಯಾಭಿವೃದ್ಧಿ ಉಪನ್ಯಾಸ ಕಾರ್ಯಾಗಾರ

ಸುಳ್ಯ : ನೆಹರೂ ಮೆಮೋರಿಯಲ್ ಪದವಿ ಹಾಗೂ ಪದವಿಪೂರ್ವ ಕಾಲೇಜು ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ(IQAC) ಸಂಯುಕ್ತ ಆಶ್ರಯದಲ್ಲಿ “Student and Faculty Enrichment Programme” ಎಂಬ ಶೀರ್ಷಿಕೆಯಡಿ ಒಂದು ದಿನದ ಕೌಶಲ್ಯಾಭಿವೃದ್ಧಿ ಉಪನ್ಯಾಸ ಕಾರ್ಯಾಗಾರ ಸೆಪ್ಟೆಂಬರ್ 6ರಂದು ಶನಿವಾರ, ಕೆ.ವಿ.ಜಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಸಭಾಂಗಣದಲ್ಲಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್...

ಬೆಳ್ಳಾರೆ : ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ಳಾರೆ ಶ್ರೀಶಾರದೊತ್ಸವ ಸಮಿತಿ ನಡೆಸುವ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸೆ.06 ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಮರ್ಪಿಸಿ ಬಿಡುಗಡೆ  ಮಾಡಲಾಯಿತು. ಅರ್ಚಕ ಉದಯ ಭಟ್ ದೇವರಿಗೆ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ  ಮಂಡಳಿಯ ಅಧ್ಯಕ್ಷ ಸುರೇಶ್ ಶೆಟ್ಟಿ ಪನ್ನೆಗುತ್ತು, 38ನೆಯ ವರ್ಷದ  ಶಾರದೋತ್ಸವ  ಸಮಿತಿಯ ಅಧ್ಯಕ್ಷರು ಜಯರಾಮ್ ಉಮಿಕ್ಕಳ,...

ಕುಕ್ಕೆ ಸುಬ್ರಹ್ಮಣ್ಯ : ನಾಳೆ(ಸೆ.07) ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ “ಉಚಿತ ಬೃಹತ್ ವೈದ್ಯಕೀಯ ಶಿಬಿರ”

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್(ರಿ.) ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ-ಅಧಿಕಾರಿ ವರ್ಗ ಹಾಗೂ ನೌಕರವೃಂದ, ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಸುದ್ದಿ ಸುಳ್ಯ ಹಬ್ಬ ಸುಬ್ರಹ್ಮಣ್ಯ ಗ್ರಾಮ...

ಕುಕ್ಕೆ ಸುಬ್ರಹ್ಮಣ್ಯ : ಚಂದ್ರಗ್ರಹಣದ ಹಿನ್ನೆಲೆ ದೇವಸ್ಥಾನದಲ್ಲಿ ಸೆ.07 ರಂದು ಭಕ್ತಾದಿಗಳಿಗೆ ದೇವರ ದರ್ಶನದ ಸಮಯದಲ್ಲಿ ಬದಲಾವಣೆ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.07 ಆದಿತ್ಯವಾರದಂದು ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಸದರಿ ದಿನದಂದು ಭಕ್ತಾದಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆಯಾಗಲಿದ್ದು, ಶ್ರೀ ದೇವರ ದರ್ಶನ ಹಾಗೂ ಸೇವಾ ಸಮಯ ಈ ಕೆಳಗಿನಂತಿದೆ,ಸೆ.07 ರಂದು ಮದ್ಯಾಹ್ನದ ಮಹಾಪೂಜೆ 11:00 ಗಂಟೆಗೆ,...

ಅಡ್ತಲೆ : ಕೆ.ವಿ.ಜಿ ಪಾಲಿಟೆಕ್ನಿಕ್ ನ  ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ – ಬಿ.ಎಸ್.ಎಫ್ ಗೆ  ಆಯ್ಕೆಯಾದ ಕು‌.ಸುಶ್ಮಿತಾ ಅವರಿಗೆ ಸನ್ಮಾನ

ಕೆ.ವಿ.ಜಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಒಂದು ದಿನದ ಶಿಬಿರ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ಧಿ ಸಮಿತಿ, ಸ್ಪಂದನ ಗೆಳೆಯರ ಬಳಗ(ರಿ.) ಅಡ್ತಲೆ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಇವರ ಆಶ್ರಯದಲ್ಲಿ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು.ಸುಶ್ಮಿತಾ ಎಂ.ಎ ಇವರಿಗೆ ಹುಟ್ಟೂರ ಅಭಿನಂದನಾ ಸಮಾರಂಭ ಇಂದು ಅಡ್ತಲೆ...

ಬೆಳ್ಳಾರೆ : ಸಡಗರ ಸಂಭ್ರಮದ ಈದ್ ಮೀಲಾದ್ ಆಚರಣೆ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಅಧೀನದಲ್ಲಿರುವ ಬಹ್ಜತು ತುಲಬಾ ದರ್ಸೀನ ವಿದ್ಯಾರ್ಥಿಗಳು, ಹಿದಾಯತುಲ್ ಇಸ್ಲಾಂ ಹಯರ್ ಸೆಕೆಂಡರಿ ಮದರಸ, ಹಿದಾಯ ಅರೆಬಿಕ್ ಮದರಸಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರ ವಿವಿಧ ಸ್ಪರ್ಧೆಗಳು, ಅನ್ನದಾನ, ಬಹುಮಾನ ವಿತರಣೆ, ದಫ್ , ಸ್ಕೌಟ್ ಪ್ರದರ್ಶನ ಅತ್ಯಾಕರ್ಷಕ ಮೆರವಣಿಗೆ, ಮೌಲೀದ್ ಪಾರಾಯಣ ಹಾಗೂ ಭೋಜನಕೂಟದೊಂದಿಗೆ 3 ದಿನಗಳ ದ ಅಲ್ ಮವಾಹಿಬ್ ಟ್ಯಾಲೆಂಟ್...

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಿವೃತ್ತ ಹಿರಿಯ ಶಿಕ್ಷಕ, ಸಾಹಿತಿ, ಕಲಾವಿದರಿಗೆ ಸನ್ಮಾನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಳೆದೆರಡು ವರ್ಷಗಳಿಂದ ಶಿಕ್ಷಕರ ದಿನಾಚರಣೆಯಂದು ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡು ನಿವೃತ್ತರಾದ ಹಿರಿಯ ಶಿಕ್ಷಕರನ್ನು ಗುರುತಿಸಿ ಗೌರವಿಸುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅದರಂತೆ ಇಂದು ಸೆ.5 ರಂದು ಇಬ್ಬರು ಹಿರಿಯ ನಿವೃತ್ತ ಶಿಕ್ಷಕ ಸಾಹಿತಿ ಕಲಾವಿದರನ್ನು ಅವರ ನಿವಾಸದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.ಪೂರ್ವಾಹ್ನ 8.30ಗಂಟೆಗೆ ಜಿಜ್ಞಾಸು ಎಂಬ ಕಾವ್ಯ...

ಮಲೆನಾಡು ಚಾರಿಟೇಬಲ್‌ ಟ್ರಸ್ಟ್ ನಿಂದ ಸುಳ್ಯದ ಐವರು ಶಿಕ್ಷಕರಿಗೆ “ಮಲೆನಾಡು ಸಿರಿ” ಉತ್ತಮ ಶಿಕ್ಷಕ ಪ್ರಶಸ್ತಿ

ಸುಳ್ಯದ ಮಲೆನಾಡು ಚಾರಿಟೇಬಲ್‌ ಟ್ರಸ್ಟ್  ಪ್ರತಿ ವರ್ಷದಂತೆ ಈ ಬಾರಿ ಕೂಡ “ಮಲೆನಾಡು ಸಿರಿ” ಉತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯದ 5 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಿದೆ. ಈ 'ಮಲೆನಾಡ ಸಿರಿ' ಶಿಕ್ಷಕ ಪ್ರಶಸ್ತಿ 2025 ಪ್ರದಾನ ಸಮಾರಂಭ ಸೆ.06 ರಂದು ನಡೆಯಲಿದೆ.ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕುಮಾರ್...
Loading posts...

All posts loaded

No more posts

error: Content is protected !!