- Sunday
- March 8th, 2026
ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನ ಗ್ರಾಮಸಭೆಯು ಜೂ.26 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ನೋಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಪುತ್ತೂರು ಕಛೇರಿ ಅಧೀಕ್ಷಕರಾದ ಕೃಷ್ಣ ರವರು ಉಪಸ್ಥಿತರಿದ್ದರು.ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಬಾಳುಗೋಡು, ಗ್ರಾಮ ಪಂಚಾಯತ್ ಸದಸ್ಯರುಗಳಾದ ಪೃಥ್ವಿಚಂದ್ರ ಮುಂಡಾಜೆ, ಶ್ರೀಮತಿ...
ಡಾ|| ಮುರಲೀ ಮೋಹನ್ ಚೂಂತಾರುಜೂನ್ 26 ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ.ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ...
ಟೀಮ್ ಅಡ್ಮಿನ್ ಐ.ಪಿ.ಎಲ್ ಪ್ರೆಡಿಕ್ಷನ್ 2025 10 ತಂಡಗಳ 80 ಆಟಗಾರರ ಮದ್ಯೆ ನಡೆಯಿತುಪ್ರೆಡಿಕ್ಷನ್ ಚರಿತ್ರೆಯಲ್ಲೇ ವಿನೂತನವಾಗಿ ಪರಿಚಯಿಸಿದ ತಂಡಗಳ ಸ್ಪರ್ಧೆ ಆಟಗಾರರಿಗೆ ನವ ಅನುಭವ ನೀಡಿತ್ತು.ತಂಡದ ವಿಭಾಗದಲ್ಲಿ ಮುಸ್ತಫಾ ಪಾಂಡಿ ಮಾಲಕತ್ವದ ರಶೀದ್ ದೊಡ್ಡಡ್ಕ ನಾಯಕತ್ವದ ಸೌದಿ ಲೆಜೆಂಡ್ಸ್ ಪ್ರಥಮ, ಫೈಝಲ್ ಕಟ್ಟೆಕಾರ್ಸ್ ಮಾಲಕತ್ವದ ಉಬೈ ಬೇಬಿಝೋನ್ ನಾಯಕತ್ವದ ಕಿಂಗ್ಸ್ ಕಟ್ಟಕಾರ್ಸ್ ದ್ವಿತೀಯ, ಸಿರಾಜ್...
ದ.ಕ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ದರ್ಶನ್ ಅವರನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು|ಭಾಗೀರಥಿ ಮುರುಳ್ಯ ರವರು ಜಿಲ್ಲಾಧಿಕಾರಿ ಕಛೇರಿಯಲ್ಲಿ ಭೇಟಿಯಾಗಿ ಆಭಿನಂದಿಸಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಂದಾಯ ಇಲಾಖೆಯ ಸಮಸ್ಯೆಗಳ ಬಗ್ಗೆ ಮತ್ತು 94ಸಿ, ಪ್ಲಾಟಿಂಗ್, ಭಾಗಶಃ ಅರಣ್ಯ, ಬಡವರಿಗೆ ಮನೆ ಕಟ್ಟಲು ತೊಂದರೆಯಾಗುತ್ತಿರುವ ಕೆಂಪುಕಲ್ಲು-ಮರಳು ವಿಚಾರಗಳನ್ನು ಡಿ.ಸಿ.ಯವರ ಗಮನಕ್ಕೆ...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಗ್ರಾಮಸಭೆಯು ಜೂ.25 ರಂದು ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೋಹಿನಿ ಕಟ್ಟ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಗ್ರಾಮ ಪಂಚಾಯತ್ ಸದಸ್ಯರಾದ ಅಶ್ವಥ್ ಯಳದಾಳು, ಬಾಲಸುಬ್ರಹ್ಮಣ್ಯ ಭಟ್, ಪುಷ್ಪರಾಜ್ ಪಡ್ಪು, ಶ್ರೀಮತಿ ಜಯಶ್ರೀ ಚಾಂತಾಳ, ಶ್ರೀಮತಿ ಶಿವಮ್ಮ, ಗ್ರಾಮ ಪಂಚಾಯತ್...
ಸುಳ್ಯ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂ.24ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಿ.ಇ.ಒ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಉಜ್ವಲ್.ಯು.ಜೆ, ಉಪಪ್ರಾಂಶುಪಾಲರಾದ ಡಾ.ಶ್ರೀಧರ್.ಕೆ, ಯೋಗಗುರು ಮತ್ತು ಎಂ.ಬಿ.ಎ ವಿಭಾಗ ಮುಖ್ಯಸ್ಥರಾದ ಪ್ರೊ.ಕೃಷ್ಣಾನಂದ.ಎ ಹಾಗೂ ಎನ್.ಎಸ್.ಎಸ್ ಘಟಕಾಧಿಕಾರಿಗಳಾದ ಪ್ರೊ.ಸತ್ಯಜಿತ್.ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ...
ಸುಬ್ರಹ್ಮಣ್ಯ ಜೂನ್ 25 : ಅಖಿಲ ಭಾರತ ಬಿಲ್ಲವ ಮಹಾಮಂಡಳಿಯ ಅಧ್ಯಕ್ಷರಾದ ಚಲನಚಿತ್ರ ನಟ ನಿರ್ಮಾಪಕ ರಾಜಶೇಖರ್ ಕೋಟ್ಯಾನ್ ರವರು ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನಮಾಡಿ ಪ್ರಸಾದ ಸ್ವೀಕರಿಸಿದರು. ತದನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಅವರು ಕಚೇರಿಯಲ್ಲಿ ರಾಜಶೇಖರ್...
ಸುಬ್ರಹ್ಮಣ್ಯ ಜೂನ್ 24 : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೈಕ್ಷಣಿಕ ವರ್ಷದಲ್ಲಿ ಅತ್ಯಧಿಕ ಅಂಕ ಪಡೆದ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಹಣಕಾಸಿನ ನೆರವನ್ನು ಸುಬ್ರಹ್ಮಣ್ಯದ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಯಿತು.ಪ್ರಾಥಮಿಕ ಕೃಷಿ ಪತ್ತಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ...
9/11 ನಿವೇಶನಗಳ ಸಮಸ್ಯೆಯನ್ನು ಬಗೆಹರಿಸಲು ಆಗ್ರಹಿಸಿ, ಅಕ್ರಮ-ಸಕ್ರಮ ತಿರಸ್ಕರಿಸಿರುವುದನ್ನು ಖಂಡಿಸಿ, ಬಡವರ ಆಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಿ, ವಿದ್ಯುತ್ ದರ ಏರಿಕೆಯನ್ನು ಖಂಡಿಸಿ, ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜ.23 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಕಛೇರಿಯ ಮುಂದೆ ಬಿಜೆಪಿ ವತಿಯಿಂದ...
9/11 ನಿವೇಶನಗಳ ಸಮಸ್ಯೆಯನ್ನು ಬಗೆಹರಿಸಲು ಆಗ್ರಹಿಸಿ, ಅಕ್ರಮ-ಸಕ್ರಮ ತಿರಸ್ಕರಿಸಿರುವುದನ್ನು ಖಂಡಿಸಿ, ಬಡವರ ಆಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಿ, ವಿದ್ಯುತ್ ದರ ಏರಿಕೆಯನ್ನು ಖಂಡಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ.23 ರಂದು ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಕಛೇರಿಯ ಮುಂದೆ...
Loading posts...
All posts loaded
No more posts
