- Sunday
- March 8th, 2026
ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಯೋಗ ಸಾಧಕರಾದ ಅಮರಮುಡ್ನೂರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಾದ ಸಂತೋಷ್ ಮುಂಡಕಜೆ ಹಾಗೂ ಯೋಗ ಸಾಧಕಿ ಪ್ರಶ್ವಿಜಾ ಸಂತೋಷ್ ಯೋಗ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಗೌರವಿಸಲಾಯಿತು. ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.) ಸುಳ್ಯ ತಾಲೂಕು, ಜನ ಜಾಗೃತಿ ವೇದಿಕೆ ಸುಬ್ರಹ್ಮಣ್ಯ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವು ಹರಿಹರ ಪಲ್ಲತ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಹರ್ಷ ಗೌಡರವರ ಅಧ್ಯಕ್ಷತೆಯಲ್ಲಿ ಜೂ.22ರಂದು ಶ್ರೀ ಹರಿಹರೇಶ್ವರ ಕಲಾ...
ಮುಗಿಲನ್ನೇ ಮುರಿಯುತ್ತಾ ಆ ಮಳೆಯ ಹನಿಗಳು ಇಳೆಸೇರ ಬರುತಿವೆ ಕಾತುರದಿಂದ, ಆತುರಾತುರದಿಂದ...ಸುಡು ಬಿಸಿಲ ಶಾಖಕ್ಕೆ ಕೆಂಪಾದ ಭೂಮಿಯದು ಕಾಯುತ್ತಾ ಕುಳಿತಿತ್ತು ತನ್ನ ಸ್ನೇಹಿತನ ಆಗಮನಕೆ, ತನ್ನೊಳಗಿನ ಬಿಸಿಯನ್ನು ತಣಿಸುವ ಆ ಮಳೆರಾಯನ ಆಗಮನಕೆ...ಮಳೆಯು-ಇಳೆಯು ಜೊತೆ ಸೇರಿದಾಗ ಉಂಟಾದ ಸಂಭ್ರಮದ ಸೊಬಗಿಗೆ ಸಾಕ್ಷಿಯಾಗಿತ್ತು ಜೀವಸಂಕುಲ, ಮನವ ತಣಿಸಿತ್ತು ಸೃಷ್ಟಿ ಇಂಚರ...✍️ ಉಲ್ಲಾಸ್ ಕಜ್ಜೋಡಿ
ನೆಹರೂ ಯುವ ಕೇಂದ್ರ ಮಂಗಳೂರು, ಮಾನಸ ಮಹಿಳಾ ಮಂಡಳ(ರಿ.) ಜಟ್ಟಿಪಳ್ಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗದಿಂದಾಗುವ ಆರೋಗ್ಯ ಮಾಹಿತಿ ಮತ್ತು ಯೋಗ ಪ್ರಾತ್ಯಕ್ಷತೆಯು ಜಟ್ಟಿಪಳ್ಳದ ಯುವಸದನದಲ್ಲಿ ಜರುಗಿತು.ಡಾ. ಅನುಷಾ ಮಡಪ್ಪಾಡಿ ಯವರು ಸಂಪನ್ಮೂಲ ವ್ಯಕ್ತಿ ಯಾಗಿ ಆಗಮಿಸಿ ವಿವಿಧ ಯೋಗಾಸನ ಮತ್ತು ಪ್ರಾಣಯಾಮಗಳನ್ನು ತಿಳಿಸಿಕೊಟ್ಟರು. ಮಹಿಳಾ ಮಂಡಳದ ಗೌರವಾಧ್ಯಕ್ಷೆ ಚಂದ್ರಾಕ್ಷಿ.ಜೆ...
ಸುಬ್ರಹ್ಮಣ್ಯ ಜೂನ್ 22 : ಸುಬ್ರಹ್ಮಣ್ಯ ರೋಟರಿ ಕ್ಲಬ್ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳಾದ ಸಾರ್ವಜನಿಕ ಸಮುದಾಯ ಅಭಿವೃದ್ಧಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮಗಳು ಅಂತರಾಷ್ಟ್ರೀಯ ರೋಟರಿ ಸಂಸ್ಥೆಗೆ ನೀಡಿದ ದೇಣಿಗೆ ಮುಂತಾದ ಜನೋಪಯೋಗಿ ಕಾರ್ಯಕ್ರಮಗಳಿಗೆ ಈ ಬಾರಿ ರೋಟರಿ ಜಿಲ್ಲೆ 31 81ರ ಸಣ್ಣ ಕ್ಲಬ್ ಗಳಲ್ಲಿ ಡೈಮಂಡ್ ಪ್ಲಸ್ ಅವಾರ್ಡ್ ಪ್ರಶಸ್ತಿ ಲಭಿಸಿರುತ್ತದೆ.ಶನಿವಾರ ಮಂಗಳೂರು...
ಸುಬ್ರಹ್ಮಣ್ಯ ಜೂನ್ 22 : ಸುಬ್ರಹ್ಮಣ್ಯದ ಡಾ.ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್, ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಜಂಟಿಯಾಗಿ ಸುಬ್ರಹ್ಮಣ್ಯದ ಪಾರ್ಕಿಂಗ್ ಪ್ರದೇಶ, ಕುಮಾರಧಾರ ಸ್ನಾನಘಟ್ಟ, ಮುಖ್ಯರಸ್ತೆಯ ಇಕ್ಕಲೆಗಳಲ್ಲಿ, ಬಿಲದ್ವಾರ, ಕಾಶಿ ಕಟ್ಟೆ ಅಕ್ಕಪಕ್ಕ ಮುಂತಾದ ಸ್ಥಳಗಳಲ್ಲಿ ಶೇಖರಣೆಗೊಂಡ ಹಾಗೂ ಎಲ್ಲೆಂದರಲ್ಲಿ ಬಿಸಾಡಿದ ಪ್ಲಾಸ್ಟಿಕ್ ಬಾಟಲ್ ಗಳು,...
ಬೆಂಗಳೂರಿನ ವಿಧಾನ ಸೌಧದ ಎದುರು ಜೂ.21 ರಂದು ರಾಜ್ಯ ಸರ್ಕಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ವಿಶೇಷ ಅತಿಥಿಯಾಗಿ ಅಂತರಾಷ್ಟ್ರೀಯ ಯೋಗಪಟು ಕಡಬ ತಾಲೂಕಿನ ಏನೆಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಅಕ್ಷಯ ಬಾಬ್ಲುಬೆಟ್ಟು ವಿಶೇಷ ಅತಿಥಿಯಾಗಿ ಭಾಗವಹಿಸಿ ಯೋಗ ಪ್ರದರ್ಶನ ನೀಡಿದರು.ಯೋಗ ಪ್ರದರ್ಶನ ನೀಡುವಂತೆ ಅಕ್ಷಯಳಿಗೆ ರಾಜ್ಯ ಸರ್ಕಾರದಿಂದ ಅಧಿಕೃತ...
ವಿದ್ಯಾರ್ಥಿಗಳಲ್ಲಿ ಸಾರ್ವತ್ರಿಕ ಚುನಾವಣೆಯ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆಯಲ್ಲಿ ಈ ಸಾಲಿನ ಮಂತ್ರಿಮಂಡಲಕ್ಕೆ ಸಾರ್ವತ್ರಿಕ ಚುನಾವಣಾ ಮಾದರಿಯಲ್ಲಿ ಮತದಾನ ಪ್ರಕ್ರಿಯೆಯು ಜೂನ್ 18ರಂದು ನಡೆಯಿತು. ಶಾಲಾ ನಾಯಕಿಯಾಗಿ ಅನಿಂದ್ರಿತ ಡಿ ಎಸ್(10.ಬಿ), ಉಪನಾಯಕನಾಗಿ ಕೌಶಿಕ್ ಕುಮಾರ್ (10.ಬಿ), ವಿರೋಧ ಪಕ್ಷದ ನಾಯಕಿಯಾಗಿ ಚಿನ್ಮಯಿ ಶೆಟ್ಟಿ(10.ಎ), ಗವರ್ನರ್ ಮೌರ್ಯ (10.ಎ), ಸ್ಪೀಕರ್ ಆಕಾಶ್...
✍️ಡಾ|| ಮುರಲೀ ಮೋಹನ್ ಚೂಂತಾರುಲೀಚ್ ಎಂದು ಆಂಗ್ಲಭಾಷೆಯಲ್ಲಿ ಕರೆಸಿಕೊಳ್ಳುವ ‘ಜಿಗಣೆ’ ಅಥವಾ ‘ಇಂಬಳ’ ಸಾಮಾನ್ಯವಾಗಿ ತೇವವಿರುವ ಜಾಗಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತದೆ. ಈ ಜೀವಿಯ ಆಹಾರ ಮತ್ತು ವಾಸಸ್ಥಳ ಎಲ್ಲವೂ ಜಲವೇ ಆಗಿರುವುದರಿಂದ ಇವುಗಳಿಗೆ ‘ಜಲೌಕ’ ಎಂದೂ ಕರೆಯುತ್ತಾರೆ. ವಿಷಕಾರಕ ಜಿಗಣೆ ಮತ್ತು ವಿಷರಹಿತ ಜಿಗಣೆ ಎಂದು ಎರಡು ವಿಧಗಳಿದ್ದು, ವಿಷರಹಿತ ಜಿಗಣೆಗಳನ್ನು ಚಿಕಿತ್ಸೆಗಾಗಿ...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಸುಳ್ಯದ ಕೇರ್ಪಳದಲ್ಲಿರುವ ಶ್ರೀ ದುರ್ಗಾ ಸಭಾಭವನದಲ್ಲಿ ಜೂ.21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗ ಕಾರ್ಯಕ್ರಮ ನಡೆಯಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಸುಳ್ಯ ಶಾಖೆಯ ನಿಶಿತಾ ನವೀನ್, ಸುಳ್ಯ ಬಂಟರ...
Loading posts...
All posts loaded
No more posts
