- Sunday
- March 8th, 2026
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜೂ.21 ರಂದು ಸುಳ್ಯದ ಅಂಬಟಡ್ಕ ದಲ್ಲಿರುವ ಕನ್ನಡ ಭವನದಲ್ಲಿ 2024-25ನೇ ಸಾಲಿನ 10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ಸುಳ್ಯ ತಾಲೂಕಿನ ಪ್ರೌಢಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಕಾರ್ಯಕ್ರಮದ...
ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ 7ನೇ ವರ್ಷದ ಎಂ.ಜಿ ಕಾವೇರಮ್ಮ ರಾಜ್ಯ ಮಟ್ಟದ ಅರೆಭಾಷೆ ಕವನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಅರೆಭಾಷೆಯಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿರುವ ಹಾಗೂ ತಮ್ಮ ಸಾಹಿತ್ಯ ಸೇವೆಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡ ಎಂ.ಜಿ ಕಾವೇರಮ್ಮ ರವರ 86ನೇ ಹುಟ್ಟುಹಬ್ಬದ ಸಲುವಾಗಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಒಬ್ಬರು ಒಂದು ಸ್ವರಚಿತ ಅರೆಭಾಷೆ ಕವಿತೆಯನ್ನು ಈ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ದ್ವಿತೀಯ ಬಿ.ಎ.ಎಂ.ಎಸ್ ನ ಐಶ್ವರ್ಯ ಸುಭಾಷ್ ರಾಯ್ಕರ್ ಮತ್ತು ಬೃಂದಾ ಆಚಾರ್ಯರವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮೆಡಿಕಲ್ ಕಾಲೇಜು ಉಡುಪಿ ಇವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.ವಿದ್ಯಾರ್ಥಿಗಳನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್...
ಸುಬ್ರಹ್ಮಣ್ಯ ಜೂನ್ 21 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್, ಸಂಜೀವಿನಿ ಒಕ್ಕೂಟ, ಅರಣ್ಯ ಇಲಾಖೆ, ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಸಾಮೂಹಿಕ ಯೋಗ ಆಚರಣೆಯನ್ನು ಶನಿವಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ...
ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ2025 26ನೇ ಶೈಕ್ಷಣಿಕ ವರ್ಷದ ಶಾಲಾ ನಾಯಕನ ಆಯ್ಕೆಯ ಪ್ರಕ್ರಿಯೆ ಶಾಲೆಯಲ್ಲಿ ನಡೆಯಿತು.ಶಾಲಾ ವಿದ್ಯಾರ್ಥಿ ನಾಯಕನನ್ನು ವಿದ್ಯಾರ್ಥಿಗಳು ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಲಾಯಿತು. ಸಂಸ್ಥೆಯಲ್ಲಿ ಮಾದರಿ ಮತಗಟ್ಟೆಯನ್ನು ರಚಿಸಿ ವಿದ್ಯಾರ್ಥಿಗಳು ಇವಿಯಂ ಮೂಲಕ ಮತ ಚಲಾಯಿಸಿದರು. ವಿದ್ಯಾರ್ಥಿಗಳು ಸರದಿ ಸಾಲಿನಲ್ಲಿ ನಿಂತು ತಮ್ಮ ಗುರುತಿನ ಚೀಟಿಯನ್ನು ನೀಡಿ ಬೆರಳಿಗೆ ಶಾಯಿ ಹಾಕಿಸಿಕೊಂಡು...
ಅರಿವು ಕೇಂದ್ರ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇದರ ಸಹಯೋಗದೊಂದಿಗೆ ನಡೆಯುತ್ತಿದ್ದ ನವೋದಯ/ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ 2024-2025 ನೇ ಸಾಲಿನ ವಿದ್ಯಾರ್ಥಿಗಳಾದ ಹಿತೈಷಿ ಎಚ್( ದೇವಚಳ್ಳ ಗ್ರಾಮದ ಚಂದ್ರಹಾಸ ಮತ್ತು ಗಾಯತ್ರಿ ದಂಪತಿಗಳ ಪುತ್ರಿ)...
2024 - 25 ನೇ ಸಾಲಿನ ಎನ್.ಎಂ .ಎಂ .ಎಸ್ ಪರೀಕ್ಷೆಯಲ್ಲಿ ಲಾವಣ್ಯ ಡಿ.ಎನ್. 180 ರಲ್ಲಿ 104 ಅಂಕ ಪಡೆದು ಸುಳ್ಯ ತಾಲೂಕಿಗೆ ತೃತೀಯ ಸ್ಥಾನಿಯಾಗಿದ್ದಾರೆ. ಎಲಿಮಲೆ ಸ.ಪ್ರೌ.ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈ ಕೆ ಗುತ್ತಿಗಾರು ಗ್ರಾಮದ ದೇರುಮಜಲು ಪೈಕ ನೂತನ್ ಹಾಗೂ ರೂಪ ದಂಪತಿಗಳ ಪುತ್ರಿ.
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.24ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...
ಪುತ್ತೂರು ವಿವೇಕಾನಂದ ಕಾಲೇಜಿನ ಬಿಎಡ್ ವಿದ್ಯಾರ್ಥಿನಿ ನೀತೂ ವಿನೋದರ್ ಡಿಸ್ಟಿಂಕ್ಷನ್ (92%) ನಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ಮಂಡೆಕೋಲಿನ ಮಹಾಲಕ್ಷ್ಮಿ ಹೋಟೆಲ್ ಮಾಲಕರಾದ ಶಿಜು ಮತ್ತು ಸರೋಜಿನಿಯವರ ದಂಪತಿಗಳ ಪುತ್ರಿ. ಕಾಸರಗೋಡಿನ ವಿನೋದ್ ರವರ ಪತ್ನಿ.
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಎರಡನೇ ವಾರವೂ ಮುನ್ನಡೆಯುತ್ತಿದೆ. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಬೇಡಿಕೆ ಹಿನ್ನೆಲೆಯಲ್ಲಿ ಮಾ. 06 ರಂದುಸಂಜೆ 7.15 ಕ್ಕೆ ಶೋ ನೀಡಲು ನಿರ್ಧರಿಸಲಾಗಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ...
Loading posts...
All posts loaded
No more posts
