- Tuesday
- May 5th, 2026
ಅರಂತೋಡು ಸ.ಮಾ.ಹಿ.ಪ್ರಾ.ಶಾಲೆಯಲ್ಲಿ 79ನೇ ಸ್ವಾತಂತ್ರೋತ್ಸವದ ಅಂಗವಾಗಿ ದಿ.ಕುರುಂಜಿ ರಾಮಯ್ಯ ಮಾಸ್ತರ್ ಸ್ಮರಣಾರ್ಥ ನಿರ್ಮಿಸಿದ ನೂತನ ಧ್ವಜಸ್ತಂಭದ ಉದ್ಘಾಟನೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ಆ.15 ರಂದು ನಡೆಯಲಿದೆ. ಧ್ವಜಸ್ತಂಭದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಜತ್ತಪ್ಪ.ಎ.ಕೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷರಾದ ಕೇಶವ ಅಡ್ತಲೆ ವಹಿಸಲಿದ್ದಾರೆ. ನಿವೃತ್ತ ಪ್ರಾಂಶುಪಾಲರು ಹಾಗೂ ಧ್ವಜಸ್ತಂಭದ ದಾನಿಗಳಾದ ಕೆ.ಆರ್. ಗಂಗಾಧರ, ಕೆಡಿಪಿ ಸದಸ್ಯರಾದ...
"ಇತ್ತೀಚಿನ ತಿಂಗಳಲ್ಲಿ ಭಾರತದ ವಿವಿಧ ಭಾಗಗಳಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ಹಿಂಸಾಚಾರ ಮತ್ತು ಹಿಂಸೆ ಹೆಚ್ಚುತ್ತಿರುವುದು ನಮ್ಮನ್ನು ಗಂಭೀರವಾಗಿ ಕಳವಳಗೊಳಿಸಿದೆ. ಪಾದ್ರಿಗಳು, ಸನ್ಯಾಸಿನಿಯರು, ಇಗರ್ಜಿಗಳು ಮತ್ತು ಕ್ರೈಸ್ತ ಸಂಸ್ಥೆಗಳ ಮೇಲೆ ದಾಳಿಗಳು ನಡೆಯುತ್ತಿರುವ ವರದಿಗಳು ಜಾಗತಿಕ ಸಮುದಾಯದ ಗಮನ ಸೆಳೆದಿವೆ, ಏಕೆಂದರೆ ಇಂತಹ ಕೃತ್ಯಗಳು ಭಾರತದ ಸಂವಿಧಾನದಲ್ಲಿ ಭರವಸೆ ನೀಡಿರುವ ಧಾರ್ಮಿಕ ಸ್ವಾತಂತ್ರ್ಯ ಮತ್ತು ಮಾನವ...
ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂತವಾಗಿ ನಿರ್ಮಾಣವಾಗಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಗುದ್ದಲಿಪೂಜೆಯನ್ನು ಮಾನ್ಯ ಶಾಸಕರು ನೆರವೇರಿಸಿದರು. ಈ ಕೇಂದ್ರವೂ ಕೇಂದ್ರ ಸರ್ಕಾರದ 65ಲಕ್ಷ ಅನುದಾನದಿಂದ ನಿರ್ಮಾಣಗೊಳ್ಳಲಿದೆ.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಸುಂದರಿ, ಉಪಾಧ್ಯಕ್ಷರು, ಸದಸ್ಯರು, ಪ್ರಮುಖರಾದ ರಾಕೇಶ್ ರೈ ಕೆಡೆಂಜಿ, ದಿನೇಶ್ ಮೇದು, ಇಂದಿರಾ ಬಿ.ಕೆ ಮತ್ತು ಆಶಾ ಕಾರ್ಯಕರ್ತೆರು, ಆರೋಗ್ಯ ಇಲಾಖೆಯ ಅಧಿಕಾರಿಗಳು,...
ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಆಶ್ರಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ, ಬೆಳ್ಳಾರೆ ಸ್ನೇಹ ಸದನ ಸಭಾಂಗಣದಲ್ಲಿ ಆಗಸ್ಟ್ 09 ರಂದು ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ಪದ್ಮನಾಭ ಬೀಡು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘದ ನಿಕಟಪೂರ್ವಧ್ಯಕ್ಷರಾದ ವಸಂತ ಉಲ್ಲಾಸ್, ಕಾರ್ಯದರ್ಶಿ ಗಣೇಶ್ ಪಾಟಾಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಉಪಾಧ್ಯಕ್ಷರಾದ ವಸಂತ ಗೌಡ ಪಡ್ಪು ಸ್ವಾಗತಿಸಿ, ಜತೆ ಕಾರ್ಯದರ್ಶಿ ಬಾಲಕೃಷ್ಣ...
ಸುಬ್ರಹ್ಮಣ್ಯ ಆಗಸ್ಟ್ 9 : ತಸ್ವಿ ಹಸಿರು ದಿಬ್ಬಣ ಸಂಸ್ಥೆ ರಾಮಕುಂಜ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕಾಲೇಜಿನಲ್ಲಿ ಶನಿವಾರ ಪರಿಸರದ ಬಗ್ಗೆ ಇರುವ ಕಿರುಚಿತ್ರ ಹರಿದ್ವರ್ಣ ವನ್ನ ಪ್ರದರ್ಶಿಸಿದರು. ಕಾರ್ಯಕ್ರಮವನ್ನು ಪ್ರಾಯೋಜಕರಾದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆಪದವು ಅವರು ತುಳಸಿ ಗಿಡಕ್ಕೆ ನೀರು ಎರೆಯುವುದರ ಮೂಲಕ...
ಸುಳ್ಳ ತಾಲೂಕು ಆಟೋರಿಕ್ಷಾ ಚಾಲಕರ ಸಂಘ ಬಿ.ಎಂ.ಎಸ್ ಸಂಯೋಜಿತ ಇದರ ಇದರ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಪುರೋಹಿತ್ ನಾಗರಾಜ್ ಭಟ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ರಕ್ಷಾಬಂಧನದ ಮಹತ್ವವನ್ನು ವಿವರಿಸಿದರು. ಭಾರತೀಯ ಮಜ್ದೂರ್ ಸೇವಾ ಟ್ರಸ್ಟ್ ನ ಅಧ್ಯಕ್ಷ ಪಿ.ಗೋಪಾಲಕೃಷ್ಣ ಭಟ್ ಮಾತನಾಡಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಳ್ಯ ತಾಲೂಕು ಆಟೋ...
ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘದ(ಬಿ.ಎಂ.ಎಸ್ ಸಂಯೋಜಿತ) ಸುಬ್ರಹ್ಮಣ್ಯ ಘಟಕದ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ ಆ.09 ರಂದು ನಡೆಯಿತು. ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಇಂಜಾಡಿ ರಕ್ಷಾ ಬಂಧನ ಕಾರ್ಯಕ್ರಮಕ್ಕೆ ಆಗಮಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಘಟಕದ ಅಧ್ಯಕ್ಷರಾದ ಸುಬ್ಬಪ್ಪ ಕುಲ್ಕುಂದ, ಕಾರ್ಯದರ್ಶಿ...
ರಾಷ್ಟ್ರೀಯ ಸ್ವಯಂ ಸೇವಿಕಾ ಸಮಿತಿ ಅಡ್ಡನಪಾರೆ ಇದರ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ ಆ.09 ರಂದು ನಡೆಯಿತು. ಅನಿತಾ ನವೀನ್ ಪೈಕ ಬೌದ್ಧಿಕ್ ನೀಡಿ ರಕ್ಷಾ ಬಂಧನದ ಮಹತ್ವ ವಿವರಿಸಿದರು. ಧರ್ಮದ ರಕ್ಷಣೆಯ ಬಗ್ಗೆ ಹಿರಿಯರ ಕೊಡುಗೆಗಳ ನೆನಪಿಸಿದರು. ಶೋಭಾವತಿ ಅಡ್ಡನಪಾರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪರಸ್ಪರ ರಾಖಿ ಕಟ್ಟಿ ಶುಭಹಾರೈಸಿದರು.ರಾಷ್ಟ್ರೀಯ ಸ್ವಯಂ ಸೇವಿಕಾ ಸಮಿತಿಯ ಸಂಘಟನೆಗಾಗಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಹಾಗೂ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅರಂಬೂರು, ಶ್ರೀ ಮೂಕಾಂಬಿಕಾ ಭಜನಾ ಮಂದಿರ ಅರಂಬೂರು ಇದರ ಸಹಯೋಗದೊಂದಿಗೆ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ಶುಭಾಶಿರ್ವಾದಗಳೊಂದಿಗೆ ಹಾಗೂ ಪುರೋಹಿತ ಅಭಿರಾಮ್ ಭಟ್ ಸರಳಿಕುಂಜರ ನೇತೃತ್ವದಲ್ಲಿ ಅರಂಬೂರು ಶ್ರೀ ಗೋಪಾಲಕೃಷ್ಣ...
(ವರದಿ : ಉಲ್ಲಾಸ್ ಕಜ್ಜೋಡಿ)ಕಳೆದ ಕೆಲವು ಸಮಯಗಳಿಂದ ಕೊಲ್ಲಮೊಗ್ರು ಗ್ರಾಮದಲ್ಲಿರುವ ಬಿ.ಎಸ್.ಎನ್.ಎಲ್ ಟವರ್ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ, ಪರಿಣಾಮವಾಗಿ ಗ್ರಾಮಸ್ಥರಿಗೆ ನೆಟ್ ವರ್ಕ್ ಸಮಸ್ಯೆ ಉಂಟಾಗುತ್ತಿತ್ತು. ನೆಟ್ ವರ್ಕ್ ಸಮಸ್ಯೆಯನ್ನು ಸರಿಪಡಿಸಲು ಜನರೇಟರ್ ಗೆ ಬ್ಯಾಟರಿ ಅಳವಡಿಕೆ ಮಾಡಬೇಕಾಗಿತ್ತು. ಈ ಬಗ್ಗೆ ಸಂಬಂಧಪಟ್ಟ ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ತಿಳಿಸಿದರೂ ಕೂಡ ಅವರು ಹೊಸ ಬ್ಯಾಟರಿ ಅಳವಡಿಕೆ ಮಾಡಲಿಲ್ಲ ಎಂದು...
Loading posts...
All posts loaded
No more posts
