ಏನೆಕಲ್ಲು : ಕಲಾಮಾಯೆ ವತಿಯಿಂದ 4ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ

ಕಲಾಮಾಯೆ ಸಾಂಸ್ಕೃತಿಕ ವಿದ್ಯಾ ಸಂಸ್ಥೆ(ರಿ.) ಏನೆಕಲ್ ಇದರ ವತಿಯಿಂದ 4ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ ಆ.17 ರಂದು ಎನೆಕಲ್ಲಿನ ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿಯಲ್ಲಿ ನಡೆಯಲಿದೆ. ಹಾಗೂ ಶ್ರೀ ಆದಿಶಕ್ತಿ ಭಜನಾ ಮಂದಿರ(ರಿ.) ಏನೆಕಲ್ ವತಿಯಿಂದ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ಆ.12ರ ಒಳಗೆ ಹೆಸರು ನೋಂದಾಹಿಸಿಕೊಳ್ಳಬೇಕೆಂದು...

ಯೋಗೇನ ಚಿತ್ತಸ್ಯ ಯೋಗ ಕೇಂದ್ರ ವಿದ್ಯಾರ್ಥಿಗಳು 9 ಚಿನ್ನ,4 ಬೆಳ್ಳಿ, 1 ಕಂಚಿನ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಮಂಗಳೂರು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ ಜಂಟಿ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯು ಜುಲೈ 20 ರಂದು ಮಂಗಳೂರಿನ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನಡೆಯಿತು.10 ರಿಂದ 14ರ ವಯೋಮಿತಿಯ ಸಬ್ ಜೂನಿಯರ್...
Ad Widget

ಸುಳ್ಯ, ಬೆಳ್ಳಾರೆ ಭಾಗದ ವಿವಿಧೆಡೆ ನಾಳೆ(ಆ.05) ವಿದ್ಯುತ್ ವ್ಯತ್ಯಯ

110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ನಿಯತಕಾಲಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಆ.05 ಮಂಗಳವಾರದಂದು ಪೂರ್ವಾಹ್ನ 10:00 ರಿಂದ ಸಾಯಂಕಾಲ 4.00 ಗಂಟೆಯವರೆಗೆ 33ಕೆ.ವಿ ಮಾಡಾವು-ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು, 33ಕೆವಿ ಮಾಡಾವು-ಕಾವು ಮತ್ತು 33ಕೆವಿ ಮಾಡಾವು-ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಮಾಡಾವು ಹಾಗೂ 33/11ಕೆವಿ ಬೆಳ್ಳಾರೆ, ಗುತ್ತಿಗಾರು, ಕಾವು ಮತ್ತು ಸುಳ್ಯ...

ಮರಕತ ಏನೆಕಲ್ಲು ರಸ್ತೆಯಲ್ಲಿ ಹೊಳೆಬದಿ ರಸ್ತೆ ಕುಸಿತ

ಮರಕತ ದೇವಸ್ಥಾನದ ಸಮೀಪದಿಂದ ಏನೆಕಲ್ಲು ಸಂಪರ್ಕಿಸುವ ರಸ್ತೆಯಲ್ಲಿ ಸೇತುವೆ ಬಳಿ ರಸ್ತೆ ಕುಸಿತ ವಾಗಿದೆ.  ಹೊಳೆ ಬದಿಯಾಗಿರುವುದರಿಂದ ವಾಹನ ಸವಾರ ಎಚ್ಚರಿಕೆ ವಹಿಸಬೇಕಿದೆ.‌ ಸಂಬಂಧಪಟ್ಟವರು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.

ಸಂಪಾಜೆ : ಓಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯ

ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಗ್ರಾಮ ವಿಕಾಸ ಯೋಜನೆ ಸಂಪಾಜೆ ಘಟ ಸಮಿತಿ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸಂಪಾಜೆ, ಯಶಸ್ವಿ ಯುವಕ ಮಂಡಲ, ಸಂಜೀವಿನಿ ಸ್ವಸಹಾಯ ಸಂಘ, ಗಣೇಶೋತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಕಲ್ಲುಗುಂಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆರ್ಎಂ.ಎಸ್.ಎ ಪ್ರೌಢ ಶಾಲೆಯ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್...

ಮಂಡೆಕೋಲು : ಗ್ರಾ.ಪಂ. ಹಾಗೂ ಒಡಿಯೂರು ಗ್ರಾಮ ವಿಕಾಸ ಯೋಜನೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಗ್ರಾಮ ಪಂಚಾಯತ್ ಮಂಡೆಕೋಲು & ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮಂಡೆಕೋಲು ಘಟಕ ಸಮಿತಿ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷರಾದ ಕುಶಲ ಉದ್ದಂತಡ್ಕ, ಉಪಾಧ್ಯಕ್ಷರಾದ ಪ್ರತಿಮಾ ಹೆಬ್ಬಾರ್, ಮಾಜಿ ಅಧ್ಯಕ್ಷರುಗಳಾದ ವಿನುತಾ ಪಾತಿಕಲ್ಲು, ಮೋಹಿನಿ ಮಂಡೆಕೋಲುಬೈಲು, ಹಿರಿಯರಾದ ಜಯರಾಮ್...

ಜಯರಾಮ ಗೌಡ ಕಟ್ರಮನೆ ನಿಧನ

ಐನೆಕಿದು ಗ್ರಾಮದ ಕಟ್ರಮನೆ ನಿವಾಸಿ ಜಯರಾಮ ಗೌಡ ಕಟ್ರಮನೆಯವರು ಇಂದು ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 52ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಚಂದ್ರಕಲಾ ಮಕ್ಕಳಾದ ಸಿಂಚನ, ಸ್ನೇಹಿತ್ ಮತ್ತು ಸಹೋದರ, ಸಹೋದರಿಯರು ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.

ಮಡಪ್ಪಾಡಿ : ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಮಡಪ್ಪಾಡಿ ಘಟಕ ಸಮಿತಿ, ಆಯುಷ್ಮಾನ್ ಆರೋಗ್ಯ ಕೇಂದ್ರ ಬಲ್ಕಜೆ, ಮಡಪ್ಪಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ, ಮಡಪ್ಪಾಡಿ ಅಕ್ಷಯ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಇವುಗಳ ಸಂಯುಕ್ತಾಶ್ರಯದಲ್ಲಿ ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಬಲ್ಕಜೆ ಬಸ್ ನಿಲ್ದಾಣದ ಬಳಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು.

ಓಡಿಯೂರು ಶ್ರೀಗಳ ಜನ್ಮದಿನೊತ್ಸವ ಮತ್ತು ಗ್ರಾಮೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

ಓಡಿಯೂರು ಶ್ರೀಗಳ ಜನ್ಮದಿನೊತ್ಸವ ಮತ್ತು ಗ್ರಾಮೋತ್ಸವದ ಅಂಗವಾಗಿ  ಓಡಿಯೂರು ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘ ಸುಳ್ಯ ಶಾಖೆ, ಜೈ ಗುರುದೇವ ಸೇವಾ ಬಳಗ ಸುಳ್ಯ, ಎಂ.ಸಿ.ಸಿ ಕ್ಲಬ್ ಸುಳ್ಯ ಇದರ ವತಿಯಿಂದ ಸ್ವಚ್ಛತೆ ಕಾರ್ಯಕ್ರಮ ಜೂನಿಯರ್ ಕಾಲೇಜ್ ಮೈದಾನದ ಪರಿಸರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಹಕಾರಿಯ ನಿರ್ದೇಶಕರಾದ ಶ್ರೀಮತಿ ಶಾರದಾ ಮಣಿ ಎಸ್ ರೈ, ಸೇವಾ...

ಎಸ್.ಕೆ.ಎಸ್.ಎಸ್.ಎಫ್. ಕಲ್ಲುಗುಂಡಿ ಶಾಖೆಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಎಸ್.ಕೆ.ಎಸ್.ಎಸ್.ಎಫ್. ಕಲ್ಲುಗುಂಡಿ ಶಾಖೆಯ ವತಿಯಿಂದ ಕಲ್ಲುಗುಂಡಿ ಪೇಟೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ. ಎಂ.ಶಹಿದ್ ತೆಕ್ಕಿಲ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಕೆ ಹನೀಫ್ ಮಾಜಿ ಅಧ್ಯಕ್ಷರಾದ ಜಿ ಕೆ. ಹಮೀದ್ ಗೂನಡ್ಕ, ಜಗದೀಶ್ ರೈ,...
Loading posts...

All posts loaded

No more posts

error: Content is protected !!