- Saturday
- March 7th, 2026
ಇತಿಹಾಸ ಪ್ರಸಿದ್ಧ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಿಂದ ಮಾ.04 ರವರೆಗೆ “ಶ್ರೀ ಮಹಾವಿಷ್ಣುಮೂರ್ತಿ ದೈವದ 57ನೇ ವರ್ಷದ ಒತ್ತೆಕೋಲ” ಹಾಗೂ “ಶ್ರೀ ಕೊರತಿಯಮ್ಮ ದೈವದ 11ನೇ ವರ್ಷದ ನೇಮೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.ಮಾ.02ರಂದು ಬೆಳಿಗ್ಗೆ ಗಣಪತಿ ಹೋಮ, ಸಂಜೆ ಕೊರತಿಯಮ್ಮ ದೈವದ ನಡಾವಳಿ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಿತು.ಮಾ.03ರಂದು...
ಸಮಸ್ತ ವಿದ್ಯಾಭ್ಯಾಸ ಮಂಡಳಿ ವತಿಯಿಂದ ನಡೆದ 2025-26 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಅಧೀನದಲ್ಲಿರುವ ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಶೇಕಡಾ 100 ಫಲಿತಾಂಶ ಗಳಿಸಿದೆ. 5, 7,10+2 ತರಗತಿಗಳಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 1 ಟಾಪ್ ಪ್ಲಸ್, 10 ಡಿಸ್ಟಿಂಕ್ಷನ್, 24 ಪ್ರಥಮ ಶ್ರೇಣಿ, 15 ದ್ವಿತೀಯ...
ಸುಬ್ರಹ್ಮಣ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಗುತ್ತಿಗಾರು ವಿದ್ಯುತ್ ವಿತರಣಾ ಕೇಂದ್ರದಿಂದ ಮತ್ತು ಸುಬ್ರಹ್ಮಣ್ಯ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಮಾ.05 ಗುರುವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆ.ವಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 5:00ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು,...
ದಿನಾಂಕ : 04 ಮಾರ್ಚ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(04 ಮಾರ್ಚ್) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-470ಹಳೆ ಅಡಿಕೆ :...
ಸುಬ್ರಹ್ಮಣ್ಯ : ಭಾರತ ಸರ್ಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ ದೇವೆಗೌಡರು ಸೋಮವಾರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಮತ್ತು ತುಲಾಭಾರ ಸೇವೆ ನೆರವೇರಿಸಿದರು. ಮುಂಜಾನೆ ಶ್ರೀ ದೇವಳಕ್ಕೆ ಆಗಮಿಸಿದ ಅವರು ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸಮರ್ಪಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ದೇವರ ದರುಶನ ಮಾಡಿದರು. ನಂತರ ಹೊರಾಂಗಣದಲ್ಲಿ ಶ್ರೀ...
ಬಾಳುಗೋಡು ಗ್ರಾಮದ ಬಸವನಗುಡಿ, ಕಾಂತುಕುಮೇರಿ ಸಮೀಪದ ರಸ್ತೆ ಬದಿಯಲ್ಲಿ ಸತತ ಮೂರು ದಿನಗಳಿಂದ ನಿರಂತರವಾಗಿ ರಸ್ತೆಯಲ್ಲಿ ಸಂಚರಿಸುವವರಿಗೆ ಆನೆಯೊಂದು ರಸ್ತೆ ಬದಿಯಲ್ಲಿ ಕಾಣಸಿಗುತ್ತಿದೆ ಎಂದು ತಿಳಿದುಬಂದಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಭಯಭೀತರಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
ದಿನಾಂಕ : 03 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-460-475ಹಳೆ ಅಡಿಕೆ :...
ಇತಿಹಾಸ ಪ್ರಸಿದ್ಧ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಇಂದಿನಿಂದ(ಮಾ.02) ಮಾ.04 ರವರೆಗೆ “ಶ್ರೀ ಮಹಾವಿಷ್ಣುಮೂರ್ತಿ ದೈವದ 57ನೇ ವರ್ಷದ ಒತ್ತೆಕೋಲ” ಹಾಗೂ “ಶ್ರೀ ಕೊರತಿಯಮ್ಮ ದೈವದ 11ನೇ ವರ್ಷದ ನೇಮೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು, ಇಂದು(ಮಾ.02) ಬೆಳಿಗ್ಗೆ ಗಣಪತಿ ಹೋಮ ನಡೆಯಿತು. ಸಂಜೆ 7:30ರಿಂದ ಶ್ರೀ ಕೊರತಿಯಮ್ಮ ದೈವದ ನಡಾವಳಿ ನಡೆಯಲಿದ್ದು,...
ಆಹಾರವ ಅರಸುತ್ತಾ ಕಾಡುಪ್ರಾಣಿಗಳು ಇಂದು ನುಗ್ಗುತ್ತಿವೆ ನಾಡಿನ ಕಡೆಗೆ, ಅವುಗಳನ್ನು ಬೆದರಿಸಿ ಅಟ್ಟುವೆವು ನಾವು ಮರಳಿ ಕಾಡಿನೆಡೆಗೆ, ನೆನಪಿರಲಿ ಅವುಗಳು ಆಹಾರವ ಅರಸಿ ಬರುತ್ತಿರುವುದು ಅವುಗಳ ಹೊಟ್ಟೆಪಾಡಿಗೆ...ಕಾಡಿನಲ್ಲೇ ಸಿಗುತ್ತಿತ್ತು ಈ ಹಿಂದೆ ಅವುಗಳಿಗೆ ಬೇಕಾದಷ್ಟು ಆಹಾರ, ಆದರೆ ಅಲ್ಲಿಗೂ ತಲುಪಿತ್ತು ಮನುಷ್ಯರು ಎನಿಸಿಕೊಂಡ ನಮ್ಮ ಸ್ವಾರ್ಥಸಾಧನೆಯ ಅಧಿಕಾರ, ಕಾಡುಗಳ ನಾಶಗೈಯುತ್ತಾ ಸಾಗಿದೆವು ನಾವು ತೋರದೇ ಯಾವ...
ದಿನಾಂಕ : 02-03-2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾ.02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ) ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-460-475ಹಳೆ ಅಡಿಕೆ : 395-430-530ಡಬಲ್ ಚೋಲ್ :...
Loading posts...
All posts loaded
No more posts
