- Saturday
- September 12th, 2026
ಶಾಲಾ ಶಿಕ್ಷಣ ಇಲಾಖೆ(ಪಪೂ) ಮತ್ತು ಕೆ.ಎಸ್. ಗೌಡ ಪಿಯು ಕಾಲೇಜು ನಿಂತಿಕಲ್ ಇದರ ಸಹಯೋಗದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪಪೂ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿ. ಕಲಾ ವಿಭಾಗದ ಶ್ರಾವ್ಯ...
ಸೆ.07ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜಯಚಾಮರಾಜೇಂದ್ರ ಒಡೆಯರ್ ವಿರಚಿತ ಆಯ್ದ ಕೃತಿಗಳಿಗೆ ಎರಡು ಸಾವಿರ ಮಕ್ಕಳು ವಿಶ್ವ ದಾಖಲೆಗಾಗಿ ಪ್ರಸ್ತುತ ಪಡಿಸಿದ ಭರತನಾಟ್ಯ ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್‌ನ ತೃತೀಯ ಸೆಮಿಸ್ಟರ್ ಎಂ.ಬಿ.ಎ. ವಿಭಾಗದ ವಿದ್ಯಾರ್ಥಿನಿ ಲಾವಣ್ಯ ಬೋರ್ಕರ್ ಭಾಗವಹಿಸಿ ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌ಗೆ ತಮ್ಮ ಹೆಸರನ್ನು ಸೇರ್ಪಡೆಗೊಳಿಸಿದ್ದಾರೆ. ಅವರು...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 09 ಸೆಪ್ಟೆಂಬರ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
“ಶ್ರೀ ಕೃಷ್ಣ ಹಿಂದೆ ಧರ್ಮರಕ್ಷಣೆಯ ಕಾರ್ಯ ಮಾಡಿದರೆ ಇಂದು ವಿಶ್ವ ಹಿಂದೂ ಪರಿಷತ್ ಧರ್ಮ ರಕ್ಷಣೆಯ ಕಾರ್ಯ ಮಾಡುತ್ತಿದೆ. ಇದರಿಂದಾಗಿ ಹಿಂದೂ ಸಮಾಜ ನೆಮ್ಮದಿಯಲ್ಲಿದೆ” ಎಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಮಂಗಳೂರಿನ ವಿಭಾಗ ಮುಖ್ಯಸ್ಥ ಡಾ. ಅರುಣ್ ಉಳ್ಳಾಲ್ ಹೇಳಿದರು. ಅವರು ಸೆ.08 ರಂದು ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವ ಹಿಂದೂ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 08 ಸೆಪ್ಟೆಂಬರ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಹೈದರಾಬಾದ್‌ನ ವಿದ್ಯಾಭಾರತಿ ಜ್ಞಾನಕೇಂದ್ರ ನಾದರ್‌ಗುಲ್‌ನಲ್ಲಿ ವಿದ್ಯಾಭಾರತಿ ದಕ್ಷಿಣ ಮಧ್ಯಕ್ಷೇತ್ರ ಸಮಿತಿಯವರ ವತಿಯಿಂದ ಸೆ.05, 06 ಹಾಗೂ 07ರಂದು ನಡೆದ ಯೋಗಾಸನ ಸ್ಪರ್ಧೆಯಲ್ಲಿ 14 ವರ್ಷದೊಳಗಿನ ಬಾಲವರ್ಗ ಬಾಲಕಿಯರ ವಿಭಾಗದಲ್ಲಿ ಯೇನೆಕಲ್‌ನ ಅಕ್ಷಯ.ಬಿ.ಎಂ ಬಾಬ್ಲುಬೆಟ್ಟು ಪ್ರಥಮ ಸ್ಥಾನ ಗಳಿಸಿ ಅಸ್ಸಾಂ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಡಬದ ಸರಸ್ವತಿ ಆಂಗ್ಲಮಾಧ್ಯಮ ಶಾಲೆಯಲ್ಲಿ 6ನೇ...
ಮೌತ್ ಗಾರ್ಡ್ ಎನ್ನುವುದು ಬಾಯಿಯ ರಕ್ಷಣಾ ಕವಚವಾಗಿದ್ದು, ಹಲ್ಲು ವಸಡುಗಳನ್ನು ಸಂಪೂರ್ಣವಾಗಿ ಆವರಿಸಿಕೊಂಡು ಹಲ್ಲು, ತುಟಿ, ವಸಡುಗಳಿಗೆ ಗಾಯಗಳಾಗದಂತೆ ರಕ್ಷಿಸುತ್ತದೆ. ಇದೊಂದು ತೆಳುವಾದ ಬಾಗಿಸಬಹುದಾದ ವಸ್ತುವಿನಿಂದ ತಯಾರಿಸಿದ ರಕ್ಷಣಾ ಕವಚವಾಗಿದ್ದು ಒಂದು ರೀತಿಯ ಹಲ್ಲುಗಳ ಶಿರಸ್ತ್ರಾಣದಂತೆ ಕೆಲಸ ಮಾಡುತ್ತದೆ. ಅಪಘಾತಗಳಾದಾಗ ಎರಡೂ ದವಡೆಗಳು ಒಂದಕ್ಕೊಂದು ಸೇರಿಕೊಂಡು ಘರ್ಷಣೆಯಾಗದಂತೆ ತಡೆಯುತ್ತದೆ. ಈ ರೀತಿಯ ಹಲ್ಲು ರಕ್ಷಾ ಕವಚಗಳನ್ನು,...
ಯುನೈಟೆಡ್ ಕರಾಟೆ ಬುಡೊಕಾನ್ ಇಂಟರ್ ನ್ಯಾಷನಲ್ ವತಿಯಿಂದ ಉಪ್ಪಿನಂಗಡಿಯ ಹೆಚ್.ಎಂ ಆಡಿಟೋರಿಯಂ ನಲ್ಲಿ ಸೆ.06ರಂದು ನಡೆದ 2026ನೇ ಸಾಲಿನ ರಾಷ್ಟ್ರ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವೈಯಕ್ತಿಕ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ಅನ್ವಿತ್ ಬಟ್ಟೋಡಿ ತೃತೀಯ ಸ್ಥಾನ ಪಡೆದಿದ್ದಾರೆ. ಕೊಲ್ಲಮೊಗ್ರು ಗ್ರಾಮದ ಕುಮಾರನಾಥ ಬಟ್ಟೋಡಿ ಹಾಗೂ ಶ್ರೀಮತಿ ರಶ್ಮಿ ಕುಮಾರನಾಥ ಬಟ್ಟೋಡಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 07 ಸೆಪ್ಟೆಂಬರ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಮಕ್ಕಳಲ್ಲಿ ದೈಹಿಕ ಸದೃಢತೆ, ಆತ್ಮವಿಶ್ವಾಸ ಹಾಗೂ ಸ್ವಯಂ ರಕ್ಷಣಾ ಕೌಶಲ್ಯ ಬೆಳೆಸುವ ಉದ್ದೇಶದಿಂದ ಶೋಟೋಕಾನ್ ಸ್ಕೂಲ್ ಆಫ್ ಕರಾಟೆ ಫೆಡರೇಷನ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕರಾಟೆ ತರಗತಿಗೆ ಚಾಲನೆ ನೀಡಲಾಗಿದೆ. 4ನೇ ಡ್ಯಾನ್ ಬ್ಲ್ಯಾಕ್ ಬೆಲ್ಟ್ ಕರಾಟೆ ಕೋಚ್ ರಾಮಕೃಷ್ಣ (ಕಿಶನ್) ಅವರ ನೇತೃತ್ವದಲ್ಲಿ ಸುಬ್ರಹ್ಮಣ್ಯದಲ್ಲಿ ಕರಾಟೆ ತರಬೇತಿ ನಡೆಯುತ್ತಿದ್ದು, ಇದರ ಅಂಗವಾಗಿ ಭಾನುವಾರ ಸುಬ್ರಹ್ಮಣ್ಯ...
Loading posts...
All posts loaded
No more posts
