- Sunday
- September 13th, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭವು ಏ.26 ರಂದು ಮಾಣಿಲ ಆ.ಹಿ ಪ್ರಾಥಮಿಕ ಶಾಲೆ ಮುರುವ ಇಲ್ಲಿ ನಡೆಯಿತು.ಮಾಣಿಲ ಗ್ರಾಮದ ಸುಮಾರು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಸಾಧಕರಿಗೆ ಮತ್ತು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ಮಾಣಿಲ ಸರಕಾರಿ ಪ್ರೌಢ ಶಾಲೆಯ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಇದರ ಆಶ್ರಯದಲ್ಲಿ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ಸಹಕಾರದೊಂದಿಗೆ “ಬೇಸಿಗೆ ಶಿಬಿರ-2026” ಮೇ.04ರಿಂದ ಮೇ.11ರ ವರೆಗೆ ಬೆಳಿಗ್ಗೆ 9:00ರಿಂದ ಅಪರಾಹ್ನ 1:00 ರವರೆಗೆ ಬೆಳ್ಳಾರೆಯ...
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕ ಮಾಧವ ಅವರು ಇಂದು(ಏ.29) ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಮೃತಪಟಿರುವುದಾಗಿ ತಿಳಿದು ಬಂದಿದ್ದು, ಮೃತರು ಕಾಣಿಯೂರಿನವರಾಗಿದ್ದು, ಕಳೆದ ಒಂದು ವರ್ಷಗಳ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದರು. ಮೃತರು ಪತ್ನಿ, ಮಕ್ಕಳು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡಬಿದ್ರೆ ಸಾಂಸ್ಕೃತಿಕ ಯೋಜನೆ ಉಚಿತ ಶಿಕ್ಷಣ ಯೋಗಾಸನ ಆಯ್ಕೆ ಪ್ರಕ್ರಿಯೆ ಎಪ್ರಿಲ್ 20, 21, 22ರಂದು ನಡೆಯಿತು. ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಸುಳ್ಯ ಇಲ್ಲಿನ 5ನೇ ತರಗತಿ ವಿದ್ಯಾರ್ಥಿ, ಸುಳ್ಯ ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ಸಂತೋಷ್ ಮುಂಡಕಜೆ ಹಾಗೂ ಪ್ರಶ್ವಿಜಾ ಸಂತೋಷ್ ಅವರ ಶಿಷ್ಯ ಆಶ್ರೀತ್ ಎ.ಸಿ ಆಳ್ವಾಸ್...
ಕಾನೂನು ಬಾಹಿರ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವು ಗೊಳಿಸುವಂತೆ ಆಗ್ರಹಿಸಿ ಬಿ.ಸಿ. ರೋಡ್ ನಾರಾಯಣ ಗುರು ವೃತ್ತದಿಂದ ಟೋಲ್ ಗೇಟ್ ವರೆಗೆ ಬೃಹತ್ ಜನಾಂದೋಲನ ನಡಿಗೆಯು ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಜರುಗಿತು. ಈ ನಡಿಗೆಯಲ್ಲಿ ಸುಳ್ಯದ ನಾಯಕರುಗಳು, ಕಾರ್ಯಕರ್ತರು ಭಾಗವಹಿಸಿದರು. ಮಾಜಿ ಸಚಿವ ರಮಾನಾಥ...
ಜಟ್ಟಿಪಳ್ಳ ವಸಂತಕಟ್ಟೆ ಬಳಿ, ರಾಮ ಎಂಬವರ ಮನೆ ಹತ್ತಿರ ವಿದ್ಯುತ್ ಲೈನ್ ಮೇಲೆ ಬಳ್ಳಿ ಹಬ್ಬಿದ್ದು, ನಿರಂತರ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು, ಮಳೆಗಾಲಕ್ಕೆ ಮುನ್ನ ಇದನ್ನು ತೆರವುಗೊಳಿಸಬೇಕಾಗಿದೆ. ಈ ಬಗ್ಗೆ ಮೆಸ್ಕಾಂ ಕೂಡಲೇ ಕ್ರಮ ಕೈಗೊಂಡು ಸಂಭಾವ್ಯ ಅಪಾಯ ತಪ್ಪಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.
ದಿನಾಂಕ : 29 ಏಪ್ರಿಲ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 29) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...
ಜೇಸಿಐ ಸುಳ್ಯ ಪಯಸ್ವಿನಿ ಘಟಕದಲ್ಲಿ ಬಂಧನ ಅಧೀಕೃತ ಭೇಟಿ ಕಾರ್ಯಕ್ರಮವನ್ನು ಎ.25ರಂದು ಸಂಚಯ ನಿವಾಸ ಚೂಂತಾರು ಇಲ್ಲಿ ಹಮ್ಮಿಕೊಳ್ಳಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೇಸಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಜೇಎಸಿ ಚೇರ್ಮನ್ ಜೇಸಿಐ ಸೆನೆಟರ್ ಅಬ್ದುಲ್ ಜಬ್ಬಾರ್‌ವರು “ಜೇಸಿಐ ಸುಳ್ಯ ಪಯಸ್ವಿನಿಯ ಘಟಕದ ಕಾರ್ಯ ಚಟುವಟಿಕೆಗಳು ಮೂಲಕ ವಲಯ,...
ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ ಯ(ರಿ.) ಸುಳ್ಯ ಘಟಕದಿಂದ ಶಿವಗಿರಿ ಮತ್ತು ಇತರ ಪುಣ್ಯ ಕ್ಷೇತ್ರಗಳಿಗೆ ಎರಡು ದಿನದ ಯಾತ್ರೆ ಕೈಗೊಳ್ಳಲಾಯಿತು. ಮೊದಲ ದಿನ ಬ್ರಹ್ಮಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಶಾರದಾ ಪೀಠ, ತಪೋ ಭೂಮಿ ಸಮಾಧಿ ಸ್ಥಳ, ಗುರುಗಳು ಜನಿಸಿದ ಚೆಂಬಳಂತಿ, ಕುನ್ನುಂಪಾರೆ ಬಾಲಸುಬ್ರಹ್ಮಣ್ಯಂ ದೇವಸ್ಥಾನ, ಗುರುಗಳು ಪ್ರಥಮವಾಗಿ ಸ್ಥಾಪಿಸಿದ ಅರಿವಿಪುರ ಶಿವ...
Loading posts...
All posts loaded
No more posts
