- Saturday
- March 7th, 2026
ಸುಬ್ರಹ್ಮಣ್ಯ : ಭಾರತ ಸರ್ಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ ದೇವೆಗೌಡರು ಸೋಮವಾರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಮತ್ತು ತುಲಾಭಾರ ಸೇವೆ ನೆರವೇರಿಸಿದರು. ಮುಂಜಾನೆ ಶ್ರೀ ದೇವಳಕ್ಕೆ ಆಗಮಿಸಿದ ಅವರು ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸಮರ್ಪಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ದೇವರ ದರುಶನ ಮಾಡಿದರು. ನಂತರ ಹೊರಾಂಗಣದಲ್ಲಿ ಶ್ರೀ...
ಬಾಳುಗೋಡು ಗ್ರಾಮದ ಬಸವನಗುಡಿ, ಕಾಂತುಕುಮೇರಿ ಸಮೀಪದ ರಸ್ತೆ ಬದಿಯಲ್ಲಿ ಸತತ ಮೂರು ದಿನಗಳಿಂದ ನಿರಂತರವಾಗಿ ರಸ್ತೆಯಲ್ಲಿ ಸಂಚರಿಸುವವರಿಗೆ ಆನೆಯೊಂದು ರಸ್ತೆ ಬದಿಯಲ್ಲಿ ಕಾಣಸಿಗುತ್ತಿದೆ ಎಂದು ತಿಳಿದುಬಂದಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಭಯಭೀತರಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
ದಿನಾಂಕ : 03 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-460-475ಹಳೆ ಅಡಿಕೆ :...
ಇತಿಹಾಸ ಪ್ರಸಿದ್ಧ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಇಂದಿನಿಂದ(ಮಾ.02) ಮಾ.04 ರವರೆಗೆ “ಶ್ರೀ ಮಹಾವಿಷ್ಣುಮೂರ್ತಿ ದೈವದ 57ನೇ ವರ್ಷದ ಒತ್ತೆಕೋಲ” ಹಾಗೂ “ಶ್ರೀ ಕೊರತಿಯಮ್ಮ ದೈವದ 11ನೇ ವರ್ಷದ ನೇಮೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು, ಇಂದು(ಮಾ.02) ಬೆಳಿಗ್ಗೆ ಗಣಪತಿ ಹೋಮ ನಡೆಯಿತು. ಸಂಜೆ 7:30ರಿಂದ ಶ್ರೀ ಕೊರತಿಯಮ್ಮ ದೈವದ ನಡಾವಳಿ ನಡೆಯಲಿದ್ದು,...
ಆಹಾರವ ಅರಸುತ್ತಾ ಕಾಡುಪ್ರಾಣಿಗಳು ಇಂದು ನುಗ್ಗುತ್ತಿವೆ ನಾಡಿನ ಕಡೆಗೆ, ಅವುಗಳನ್ನು ಬೆದರಿಸಿ ಅಟ್ಟುವೆವು ನಾವು ಮರಳಿ ಕಾಡಿನೆಡೆಗೆ, ನೆನಪಿರಲಿ ಅವುಗಳು ಆಹಾರವ ಅರಸಿ ಬರುತ್ತಿರುವುದು ಅವುಗಳ ಹೊಟ್ಟೆಪಾಡಿಗೆ...ಕಾಡಿನಲ್ಲೇ ಸಿಗುತ್ತಿತ್ತು ಈ ಹಿಂದೆ ಅವುಗಳಿಗೆ ಬೇಕಾದಷ್ಟು ಆಹಾರ, ಆದರೆ ಅಲ್ಲಿಗೂ ತಲುಪಿತ್ತು ಮನುಷ್ಯರು ಎನಿಸಿಕೊಂಡ ನಮ್ಮ ಸ್ವಾರ್ಥಸಾಧನೆಯ ಅಧಿಕಾರ, ಕಾಡುಗಳ ನಾಶಗೈಯುತ್ತಾ ಸಾಗಿದೆವು ನಾವು ತೋರದೇ ಯಾವ...
ದಿನಾಂಕ : 02-03-2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾ.02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ) ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-460-475ಹಳೆ ಅಡಿಕೆ : 395-430-530ಡಬಲ್ ಚೋಲ್ :...
ಜೇ.ಸಿ.ಐ ಭಾರತದ ಸಂವಿಧಾನ ಬದಲಾವಣೆಯಂತೆ ವಲಯ ಉಪಾಧ್ಯಕ್ಷರು ನಿಯೋಜಿತ ಘಟಕಕ್ಕೆ ಅಧೀಕೃತ ಭೇಟಿ ನೀಡಿ ಆಡಳಿತ ತರಬೇತಿ ಕಾರ್ಯಗಾರವನ್ನು ನಡೆಸಿಕೊಡಬೇಕಾಗಿರುವುದರಿಂದ, ಜೆಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ವಲಯ ಉಪಾಧ್ಯಕ್ಷ ರಾದ ಜೇ.ಸಿ ಸೆನೆಟರ್ ಜಿತೇಶ್ ಪಿರೇರಾ ತಮ್ಮ ಅಧೀಕೃತ ಭೇಟಿಯನ್ನು ಫೆಬ್ರವರಿ 22ರಂದು ಮಾಡಿದರು. ವಲಯ ಉಪಾಧ್ಯಕ್ಷರ ಅಧೀಕೃತ ಬೇಟಿ ಕಾರ್ಯಕ್ರಮವನ್ನು ಸುಳ್ಯದ ಕಾನತ್ತಿಲ ದೇವಮ್ಮ...
ಸುಬ್ರಹ್ಮಣ್ಯ ಮಾರ್ಚ್ 1 : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಮಂಗಳೂರು, ಸುಬ್ರಹ್ಮಣ್ಯ ಶಾಖಾ ವತಿಯಿಂದ ಮಾ.01 ರವಿವಾರ ಸುಬ್ರಹ್ಮಣ್ಯದ ಅಗ್ರಹಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗ ಹಾಗೂ ಸ್ನಾನಘಟ್ಟದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಶ್ರೀ ದೇವಳದ ಮುಂಭಾಗದ ಪರಿಸರದಲ್ಲಿ ಎಲ್ಲೆಡೆ ಕಸ ಕಡ್ಡಿ, ಪ್ಲಾಸ್ಟಿಕ್ ಚೀಲ,...
ಸುಬ್ರಹ್ಮಣ್ಯ ಮಾರ್ಚ್ 1 : ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಎನ್.ಎಸ್.ಎಸ್ ಸ್ವಯಂಸೇವಕರು ಕುಮಾರಧಾರ ಸ್ನಾನಘಟ್ಟದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವ ಸಹಸ್ರಾರು ಭಕ್ತಾದಿಗಳು ಕುಮಾರಧಾರ ಸ್ನಾನಘಟ್ಟದ ಬಳಿ ತೀರ್ಥ ಸ್ನಾನವನ್ನು ಮಾಡುತ್ತಿದ್ದು, ಅದರಲ್ಲಿ ಹಲವು...
ಭಾರತ ಸರಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೆಗೌಡರು ಮಾ.01 ರವಿವಾರದಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು. ಬೆಂಗಳೂರಿನ ಜಕ್ಕೂರು ವಿಮಾನ ನಿಲ್ದಾಣದಿಂದ ಸಂಜೆ 4:00 ಗಂಟೆಗೆ ಹೇಳಿಕಾಫ್ಟರ್ ಮೂಲಕ ಹೊರಟು 5.30ಕ್ಕೆ ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್‌ಗೆ ಆಗಮಿಸಿ ಅಲ್ಲಿಂದ ರಸ್ತೆಮೂಲಕ ಕಾರಿನಲ್ಲಿ ಬಿಗಿಭದ್ರತೆಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ವಿ.ವಿ.ಐ.ಪಿ ಅತಿಥಿಗೃಹಕ್ಕೆ ಬಂದರು. ಈ ಸಂಧರ್ಭದಲ್ಲಿ ಶ್ರೀ ದೇವಳದ...
Loading posts...
All posts loaded
No more posts
