- Sunday
- June 14th, 2026
ಉಬರಡ್ಕ ಮಿತ್ತೂರು ಗ್ರಾಮದ ಶ್ರೀ ನಂದಿನಿ ಮಹಿಳಾ ಮಂಡಲದ ವತಿಯಿಂದ ಮಹಿಳಾ ದಿನಾಚರಣೆಯು ಮಾ.22 ರಂದು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷರಾಗಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಪಾನಾತ್ತಿಲ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಸಾವಿತ್ರಿ ಕಣೆಮರಡ್ಕ ಮಹಿಳಾ ಹಕ್ಕುಗಳು ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ...
ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಏಪ್ರಿಲ್ 10 ರಿಂದ 12ರ ತನಕ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೇವಸ್ಥಾನದ ಆವರಣದಲ್ಲಿ ನಡೆಯಿತು. ಸುಳ್ಯದ ಯುವ ಉದ್ಯಮಿ ರಾಜೇಶ್ ಶೆಟ್ಟಿ ಮೇನಾಲ, ಅಜ್ಜಾವರ ಗ್ರಾ.ಪಂ ಸದಸ್ಯರಾದ ಪ್ರಸಾದ್ ರೈ ಮೇನಾಲ, ಅಜ್ಜಾವರ ಚೈತ್ರಾ ಯುವತಿ ಮಂಡಲ...
ದೇವಚಳ್ಳ ಗ್ರಾಮದ ತಳೂರು ಶ್ರೀಧರನ್ ಎಂಬುವವರ ಪುತ್ರ ಪಿ.ಎಸ್ ರಾಜನ್ ರವರು ತೀವ್ರ ಅನಾರೋಗ್ಯದಿಂದ ಇಂದು(ಮಾ.23) ನಿಧನರಾದರು. ಮೃತರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಅವಿವಾಹಿತರಾಗಿದ್ದು, ಸಹೋದರಿಯರೊಂದಿಗೆ ವಾಸಿಸುತ್ತಿದ್ದರು.
ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕರ ಸಂಘ ಕಲ್ಲುಗುಂಡಿ ಘಟಕದ ವಾರ್ಷಿಕ ಮಹಾಸಭೆಯು ಮಾರ್ಚ್ 20ರಂದು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಸಲಾಯಿತು.ಮೊದಲಿಗೆ ಕುಮಾರಿ ಖುಷಿ ಅವರು ಪ್ರಾರ್ಥನೆ ನೆರವೇರಿಸಿದರು.ಗಣ್ಯರಿಂದ ದೀಪಬೆಳಗಿಸಿ ತಾಯಿ ಭಾರತಾಂಭೆಗೆ ಪುಷ್ಫಾರ್ಚಣೆ ಮಾಡಿ ಕಾರ್ಯಕ್ರಮವನ್ನು ಆರಂಭಿಸಲಾಯಿತು.ಅತಿಥಿಗಳನ್ನು ಯಶೋದರ ಕಡೆಪಾಲ ಅವರು ಸ್ವಾಗತಿಸಿದರು.ಸಭೆಯ ಅದ್ಯಕ್ಷತೆಯನ್ನು ಕಲ್ಲುಗುಂಡಿ ಘಟಕದ ಅದ್ಯಕ್ಷರಾದ ಕೇಶವ...
ದಿನಾಂಕ : 23 ಮಾರ್ಚ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 23) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
ಸುಳ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಇದರ ಸುಳ್ಯ ಸೆಂಟರ್ ನ ಪದಪ್ರಧಾನ ಸಮಾರಂಭವು ಮಾ.21ರಂದು ಸುಳ್ಯದ ಅರಂಬೂರಿನಲ್ಲಿರುವ ಹೋಟೆಲ್ ರಸಪಾಕ ಗ್ರಾಂಡ್ ಇದರ ಆಡಿಟೋರಿಯಂ ನಲ್ಲಿ ನಡೆಯಿತು.ಎ.ಸಿ.ಸಿ.ಇ(ಐ) ಸುಳ್ಯ ಸೆಂಟರ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಆರ್. ಕೃಷ್ಣರಾವ್ ನಾವೂರು, ಪ್ರಧಾನ ಕಾರ್ಯದರ್ಶಿ ಅವಿನ್ ಮಳಿ, ಕೋಶಾಧಿಕಾರಿ ಶ್ರೇಯಸ್ ಮುತ್ಲಾಜೆ...
ಮೊಬೈಲ್ ಬ್ಯಾಟರಿ ಸ್ಪೋಟಗೊಂಡು ಕಾಲಿಗೆ ಗಾಯವಾದ ಘಟನೆ ಇಂದು(ಮಾ.22) ಕೊಲ್ಲಮೊಗ್ರು ಗ್ರಾಮದ ಕಲ್ಮಕಾರಿನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.ಕೊಲ್ಲಮೊಗ್ರು ಗ್ರಾಮದ ಕಲ್ಮಕಾರು ನಿವಾಸಿ ಗುರುಪ್ರಸಾದ್ ನಿಡುಬೆ ಎಂಬುವವರ ವಿವೋ ವೈ 100ಎ ಮೊಬೈಲ್ ಸ್ಪೋಟಗೊಂಡಿದ್ದು, ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್ ಒಮ್ಮೆಲೇ ಸ್ಪೋಟಗೊಂಡ ಪರಿಣಾಮವಾಗಿ ಗುರುಪ್ರಸಾದ್ ರವರ ಕಾಲಿನ ತೊಡೆಯ ಭಾಗದಲ್ಲಿ ಚರ್ಮ ಬೆಂದು ಸುಟ್ಟ ರೀತಿ ಆಗಿದ್ದು,...
ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಶ್ರೀ ಉಳ್ಳಾಕುಲು, ಉಳ್ಳಾಳ್ತಿ, ಬಚ್ಚನಾಯಕ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಮಾ.24ರಂದು ಮೊದಲ್ಗೊಂಡು ಎ.02ರ ತನಕ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.ಮಾ.24ರಂದು ಗಣಪತಿ ಹೋಮ, ಗೊನೆಮುಹೂರ್ತ ನಡೆಯಲಿದೆ. ಮಾ.27ರಂದು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸಂಜೆ ಗಂಟೆ 6:00 ರಿಂದ ಭಜನೆ, ಸಂಜೆ 7:00 ಗಂಟೆಯಿಂದ...
ಸುಬ್ರಹ್ಮಣ್ಯ ಮಾರ್ಚ್ 22 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ರವಿವಾರ ಅಧಿಕ ಸಂಖ್ಯೆಯ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ, ತೀರ್ಥ ಪ್ರಸಾದ ಹಾಗೂ ಭೋಜನ ಪ್ರಸಾದ ಸ್ವೀಕರಿಸಿದರು. ಮಾರ್ಚ್ ತಿಂಗಳಲ್ಲಿ ಚಾಂದ್ರಮಾನ ಯುಗಾದಿ ಹಾಗೂ ರಂಜಾನ್ ರಜಾ ದಿನಗಳು ಒಟ್ಟೊಟ್ಟಿಗೆ ಬಂದದರಿಂದ ಸಾರ್ವಜನಿಕ ಸರ್ಕಾರಿ ಕಚೇರಿಗಳು ಹಾಗೂ ವಿದ್ಯಾಸಂಸ್ಥೆಗಳಿಗೆ ರಜೆ ಇದ್ದುದರಿಂದ ಅಧಿಕ...
Loading posts...
All posts loaded
No more posts
