- Sunday
- June 14th, 2026
ದಿನಾಂಕ : 17 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 17) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
ಪೆರುವಾಜೆ ಶ್ರೀ ಜಲದುರ್ಗಾ ದೇವೀ ಭಜನಾ ಮಂಡಳಿ ಇದರ ಸಭೆ ಮಾ.15 ರಂದು ನಡೆಯಿತು. ಸಭೆಯಲ್ಲಿ 2026-27 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಚಿದಾನಂದ ರೈ ಬಜ, ಕಾರ್ಯದರ್ಶಿಯಾಗಿ ವಸಂತ ಆಚಾರ್ಯ ಪೆರುವಾಜೆ ಆಯ್ಕೆಯಾದರು.
ದಿನಾಂಕ : 16 ಮಾರ್ಚ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(16 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ...
“ಸುಳ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಇದರ ಸುಳ್ಯ ಸೆಂಟರ್ ನ ನೂತನ ಅಧ್ಯಕ್ಷರಾಗಿ ಸುಳ್ಯದ ಕೆ.ಆರ್ ಕೃಷ್ಣರಾವ್ ಆಯ್ಕೆಯಾಗಿದ್ದಾರೆ.ಸಮಿತಿಯ ಕಾರ್ಯದರ್ಶಿಯಾಗಿ ಅವಿನ್.ಎಂ.ಹೆಚ್, ಕೋಶಾಧಿಕಾರಿಯಾಗಿ ಶ್ರೇಯಸ್.ಎಂ.ಡಿ ಹಾಗೂ ಮ್ಯಾನೇಜಿಂಗ್ ಕಮಿಟಿ ಮೆಂಬರ್ ಆಗಿ ಚಂದ್ರಶೇಖರ್.ಎ, ಮಣಿಕಂಠನ್ ಹಾಗೂ ವಿಜಯಕುಮಾರ್.ಟಿ ಆಯ್ಕೆಯಾಗಿದ್ದು, ಇದರ ಪದಪ್ರಧಾನ ಸಮಾರಂಭವು ಮಾ.21ರಂದು ಸುಳ್ಯದ ಅರಂಬೂರಿನಲ್ಲಿರುವ ಹೋಟೆಲ್...
“ಸುಳ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಇದರ ಸುಳ್ಯ ಸೆಂಟರ್ ನ ನೂತನ ಅಧ್ಯಕ್ಷರಾಗಿ ಸುಳ್ಯದ ಕೆ.ಆರ್ ಕೃಷ್ಣರಾವ್ ಆಯ್ಕೆಯಾಗಿದ್ದಾರೆ.ಸಮಿತಿಯ ಕಾರ್ಯದರ್ಶಿಯಾಗಿ ಅವಿನ್.ಎಂ.ಹೆಚ್, ಕೋಶಾಧಿಕಾರಿಯಾಗಿ ಶ್ರೇಯಸ್.ಎಂ.ಡಿ ಹಾಗೂ ಮ್ಯಾನೇಜಿಂಗ್ ಕಮಿಟಿ ಮೆಂಬರ್ ಆಗಿ ಚಂದ್ರಶೇಖರ್.ಎ, ಮಣಿಕಂಠನ್ ಹಾಗೂ ವಿಜಯಕುಮಾರ್.ಟಿ ಆಯ್ಕೆಯಾಗಿದ್ದು, ಸುಳ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್...
ಇಂದು(ಮಾ.15) ಗುತ್ತಿಗಾರು, ನಡುಗಲ್ಲು, ಹರಿಹರ ಪಳ್ಳತ್ತಡ್ಕ, ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು ಹಾಗೂ ಸುಬ್ರಹ್ಮಣ್ಯ, ಐನೆಕಿದು ಸೇರಿದಂತೆ ಸುಳ್ಯ ಹಾಗೂ ಕಡಬ ತಾಲೂಕಿನ ಹಲವು ಭಾಗಗಳಲ್ಲಿ ಸಂಜೆಯ ವೇಳೆಗೆ ಮಳೆಯಾಗಿದ್ದು, ಬಾಳುಗೋಡು ಹಾಗೂ ಐನೆಕಿದು ಪರಿಸರದಲ್ಲಿ ಮಳೆಯ ಜೊತೆಗೆ ಬಾರೀ ಪ್ರಮಾಣದಲ್ಲಿ ಗಾಳಿ ಕೂಡ ಬೀಸಿದ್ದು, ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿವೆ ಎಂದು ತಿಳಿದುಬಂದಿದ್ದು, ಹಲವೆಡೆ ಮರಗಳು...
ಬದುಕಿನ ಕೆಲವೊಂದು ಸಂದರ್ಭಗಳಲ್ಲಿ ನಮ್ಮ ಜೊತೆಯಲ್ಲಿ ಇರುವ ನೂರು ಜನರ ಉಪಸ್ಥಿತಿಗಿಂತ ನಮ್ಮ ಜೊತೆಯಲ್ಲಿ ಇಲ್ಲದೇ ಇರುವ ಒಬ್ಬ ವ್ಯಕ್ತಿಯ ಅನುಪಸ್ಥಿತಿ ನಮ್ಮನ್ನು ಹೆಚ್ಚು ಕಾಡುತ್ತದೆ. ಅದೆಷ್ಟು ಕಾಡುತ್ತದೆ ಎಂದರೆ ನಮ್ಮ ಜೊತೆಗಿರುವ ಆ ನೂರು ಜನರ ಮಧ್ಯೆ ನಾವೂ ಕೂಡ ಖುಷಿಯಿಂದ ಬೆರೆಯಬೇಕು ಎಂದರೆ ಅದೂ ಕೂಡ ನಮ್ಮಿಂದ ಸಾಧ್ಯವಾಗುವುದಿಲ್ಲ. ಏಕೆಂದರೆ ನಾವು ದೈಹಿಕವಾಗಿ...
ಬೆಳ್ಳಾರೆ ಗ್ರಾಮದ ಕಾವಿನಮೂಲೆ ದಿ ಮೋನುಚ್ಚ ಪುಡ್ಕಜೆಯವರ ಪತ್ನಿ ಝುಲೈಖ(75) ರವರು ಮಾ 12 ರಂದು ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ಕಾವಿನಮೂಲೆಯ ಸ್ವಗೃಹದಲ್ಲಿ ನಿಧನರಾದರು.ಮೃತರು ಏಕೈಕ ಪುತ್ರ ಬೆಳ್ಳಾರೆ ಕೆಳಗಿನ ಪೇಟೆ ಪ್ರಗತಿ ಡ್ರೆಸ್ ಸೆಂಟರ್ ಮಾಲಕ ಹಮೀದ್ ರವರನ್ನು ಅಗಲಿದ್ದಾರೆ.
ಡಾ. ಪುನೀತ್ ರಾಜ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಮಾಸ್ಟರ್ ಕ್ರಿಯೇಷನ್ಸ್ ಸುಳ್ಯ ಅರ್ಪಿಸುವ ಸಂಗೀತ ಕಲರವ ಕರೋಕೆ ಸಂಗೀತ ಕಾರ್ಯಕ್ರಮ ಮಾ.15 ರಂದು ಸುಳ್ಯದ ಎ.ಪಿ.ಎಂ.ಸಿ ಸಭಾಂಗಣದಲ್ಲಿ ಬೆಳಿಗ್ಗೆ 8:00 ರಿಂದ ಸಂಜೆ ಸಂಜೆ 6:00ರ ವರೆಗೆ ವರೆಗೆ ನಡೆಯಲಿದೆ. ಒಬ್ಬರಿಗೆ ಮೂರು ಡ್ಯುಯೆಟ್ ಅಥವಾ ಎರಡು ಡ್ಯುಯೆಟ್, ಒಂದು ಸೋಲೋ ಅಥವಾ ಎರಡು...
ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವು ಕುರುಂಜಿಭಾಗ್‌ನ ಶ್ರೀ ದೇವರಾಜು ಅರಸು ಪೋಸ್ಟ್ ಮೆಟ್ರಿಕ್ ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ ವಹಿಸಿದ್ದರು.ಮಹಿಳಾ ದಿನಾಚರಣೆ ಕುರಿತು ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಗುಣವತಿ ಕೊಲ್ಲಂತಡ್ಕ ಮಾತನಾಡಿದರು. ವಕೀಲೆ ಶ್ರೀಮತಿ ಪ್ರತಿಭಾ ಜ್ಯೋತಿ...
Loading posts...
All posts loaded
No more posts
