- Wednesday
- March 11th, 2026
ಖ್ಯಾತ ವೈದ್ಯ ಸಾಹಿತಿ, ದಂತ ವೈದ್ಯ ಮತ್ತು ಬಾಯಿ ಮುಖ ದವಡೆ ಶಸ್ತ್ರಚಿಕ್ಸಿತಕ ಡಾ|| ಮುರಲೀ ಮೋಹನ್ ಚೂಂತಾರು ಅವರ ೧೭ ನೇ ಕೃತಿ ಸುಭಿಕ್ಷಾ ೨, ಆರೋಗ್ಯ ಮಾರ್ಗದರ್ಶಿ ಇದರ ಬಿಡುಗಡೆ ದಿನಾಂಕ: ೨೪/೧೨/೨೦೨೫ನೇ ಬುಧವಾರದಂದು ಮಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ ಬೆಳಿಗ್ಗೆ 11.00 ಘಂಟೆಗೆ ಜರಗಲಿದೆ ಎಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇದರ...
ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಕೆ.ಡಿ.ಪಿ ತ್ರೈಮಾಸಿಕ ಸಭೆ ನಡೆಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಾಹಿತಿಯನ್ನು ನೀಡಿದರು. ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯಿಂದ ಹೊರಗೆ ಉಳಿದ ಮಕ್ಕಳ ಮಾಹಿತಿ,...
ಅಮೃತ ಮಹೋತ್ಸವದ ಹೊಸ್ತಿಲಿನಲ್ಲಿರುವ ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅಮೃತ ಮಹೋತ್ಸವ ಆಚರಣೆಯು ಡಿ.27 ರಿಂದ ಡಿ.29ರ ವರೆಗೆ ಅದ್ದೂರಿಯಾಗಿ ನಡೆಯಲಿದ್ದು, ಸಚಿವರು, ಸಂಸದರು, ಶಾಸಕರ ಸಹಿತ ಗಣ್ಯಾತಿತ ಗಣ್ಯ ಅತಿಥಿಗಳು ಭಾಗವಹಿಸಲಿದ್ದು, ಕಾರ್ಯಕ್ರಮದ ಪೂರ್ವ ಸಿದ್ಧತಾ ಕೆಲಸ ಕಾರ್ಯಗಳು ಭರದಿಂದ ಸಾಗಿದೆ ಎಂದು ಕಾಲೇಜಿನ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಕೆ. ಸೀತಾರಾಮ ರೈ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ “ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ)” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಡಿ.22 ಸೋಮವಾರದಂದು ಬೆಳಿಗ್ಗೆ ಶೆಟ್ಟಿಮಜಲು ಬಳಿಯ ನರ್ಪ ಬಸ್ ನಿಲ್ದಾಣ ಹಾಗೂ ಸುತ್ತಮುತ್ತ ಸ್ವಚ್ಛತಾ ಕಾರ್ಯ ಮಾಡಲಾಯಿತು ಈ ಸಂದರ್ಭದಲ್ಲಿ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು...
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಮಂಗಳೂರು ಮತ್ತು ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾ ಕೇಂದ್ರ ಚೊಕ್ಕಾಡಿಯ ಆವರಣದಲ್ಲಿ ಡಿ.22 ರಂದು “ಮಿಶ್ರ ತಳಿ ಹಸುಗಳ ಹಾಲು ಕರೆಯುವ ಸ್ಪರ್ಧೆ”ಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ...
ನಮ್ಮ ಭಾರತ ದೇಶದಲ್ಲಿ ಸಾವಿರಾರು, ಲಕ್ಷಾಂತರ ಉದ್ಯಮ ಹಾಗೂ ಉದ್ಯೋಗಗಳಿವೆ. ಆದರೂ ದೇಶದ ಅಭಿವೃದ್ಧಿಗೆ ಉದ್ಯಮ ಹಾಗೂ ಉದ್ಯೋಗಗಳು ಎಷ್ಟು ಮುಖ್ಯವೋ ಕೃಷಿಯೂ ಕೂಡ ಅಷ್ಟೇ ಮುಖ್ಯ. ದೇಶದ ಗ್ರಾಮೀಣ ಭಾಗಗಳ ಬಹುತೇಕ ಜನರು ಇಂದಿಗೂ ಕೂಡ ಕೃಷಿಯನ್ನೇ ಅವಲಂಬಿಸಿ ಬದುಕು ನಡೆಸುತ್ತಿದ್ದಾರೆ ಹಾಗೂ ಇಂದು ದೇಶದಲ್ಲಿ ದೊಡ್ಡ ದೊಡ್ಡ ಉದ್ಯಮಗಳನ್ನು ನಡೆಸುತ್ತಿರುವವರೂ ಹಾಗೂ ಉದ್ಯೋಗಗಳನ್ನು...
ಸುಳ್ಯ : ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ “ನಮ್ಮ ಊರು ಸ್ವಚ್ಛ ಊರು” ಎಂಬ ಧ್ಯೇಯವಾಕ್ಯದೊಂದಿಗೆ ದಿನಾಂಕ ಡಿ.19ರಂದು ಕುಕ್ಕುಜಡ್ಕ ಅಂಗನವಾಡಿಯಲ್ಲಿ ಪುಟಾಣಿ ಮಕ್ಕಳಿಗಾಗಿ ವೈಯಕ್ತಿಕ ಸ್ವಚ್ಛತೆ ಕುರಿತು ಜಾಗೃತಿ ಕಾರ್ಯಕ್ರಮ...
ಝಕರಿಯ ಜುಮುಅ: ಮಸೀದಿ ಬೆಳ್ಳಾರೆ,ಶಂಸುಲ್ ಉಲಮಾ ಚಾರಿಟೇಬಲ್ ಟ್ರುಸ್ಟ್ ಬೆಳ್ಳಾರೆ ಮತ್ತು ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ಘಟಕದ ವತಿಯಿಂದ ಡಿ. 31 ರಂದು ಸಂಜೆ 4:30ಕ್ಕೆ ಬೆಳ್ಳಾರೆಯಲ್ಲಿ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಸಮಸ್ತ ಶತಮಾನೋತ್ಸವ ಪ್ರಚಾರ ಸಂಗಮ ಜರುಗಲಿದೆ. ಸಯ್ಯದ್ ಸಾಬಿಖ್ ಅಲಿ ಶಿಹಾಬ್ ತಂಙಲ್, ಸಯ್ಯದ್ ಅಮೀರ್ ತಂಙಲ್, ಶೈಖುನಾ ಬಂಬ್ರಾಣ ಉಸ್ತಾದ್,...
ಸುಬ್ರಹ್ಮಣ್ಯ : “ಕ್ಷೇತ್ರದಲ್ಲಿನ ವೈದಿಕ ವಿದಿ ವಿಧಾನಗಳು, ಅರ್ಚಕರು ಹೇಳುವ ಮಂತ್ರ, ಉತ್ಸವಗಳು, ಅನ್ನದಾನ ಈ ಪಂಚ ಸಂಗತಿಗಳು ಕ್ಷೇತ್ರದ ಪಾವಿತ್ರ್ಯತೆಯನ್ನು ಹೆಚ್ಚಿಸುತ್ತದೆ. ಕ್ಷೇತ್ರಾರಾಧನೆ ಭಾರತೀಯ ಸಂಸ್ಕೃತಿಯಲ್ಲಿ ಮಹೋನ್ನತವಾದುದು” ಎಂದು ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು.ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಐದು ದಿನಗಳ ಕಾಲ ಕಿರುಷಷ್ಠಿ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮದವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಸುಬ್ರಹ್ಮಣ್ಯದಲ್ಲಿ ಸೋಮವಾರ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ಸುಬ್ರಹ್ಮಣ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು. ಸಮಿತಿಯ ಪ್ರಮುಖರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅವರ ಕಚೇರಿಗೆ ತೆರಳಿ ಮಾತುಕತೆ ನಡೆಸಿದರು. “ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿರುವ ಕುಕ್ಕೆ...
Loading posts...
All posts loaded
No more posts
