- Wednesday
- March 11th, 2026
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮದವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಸುಬ್ರಹ್ಮಣ್ಯದಲ್ಲಿ ಸೋಮವಾರ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ಸುಬ್ರಹ್ಮಣ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು. ಸಮಿತಿಯ ಪ್ರಮುಖರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅವರ ಕಚೇರಿಗೆ ತೆರಳಿ ಮಾತುಕತೆ ನಡೆಸಿದರು. “ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿರುವ ಕುಕ್ಕೆ...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ಅಂಗನವಾಡಿ ಶಾಲಾ ಬಳಿಯಿಂದ ದೇವ ಪಡ್ಪು ಅಂಗಡಿಯಿಂದ ಅಚ್ರಪ್ಪಾಡಿವರೆಗೆ ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸ ಹೆಕ್ಕುವ ಸ್ವಚ್ಚತೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾ ಧ್ಯಕ್ಷ...
ಗುತ್ತಿಗಾರು ಗ್ರಾಮ ಪಂಚಾಯತ್ ಆವರಣದಲ್ಲಿ ಯುವಜನ ಸಂಯುಕ್ತ ಮಂಡಳಿಯ ಪಂಚಸಪ್ತತಿ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಇಂಪೋರ್ಟ್‌ಂಟ್ ಎಫ್‌ಸಿ(ರಿ.) ಗುತ್ತಿಗಾರು ವತಿಯಿಂದ ನಡೆಸಲಾಯಿತು.ಈ ಸಂದರ್ಭದಲ್ಲಿ ಅಧ್ಯಕ್ಷ ಮುಳಿಯ ಸಾತ್ವಿಕ್, ಉಪಾಧ್ಯಕ್ಷರು ಕೌಶಿಕ್ ಶ್ಯಾಮ ಮತ್ತು ಶ್ರೀಶರಣ ಮೊಗ್ರ, ಮೋನಿಷ್ ಬಾಕಿಲ, ನಿರ್ದೇಶಕರಾದ ಚರಣ್ ಕೊಂಬೊಟ್ಟು, ಸದಸ್ಯರಾದ ನಿಖಿಲ್, ಅನಿಲ್, ರೆನ್ವಿತ್, ವೈಭವ್, ಚಿರಾಗ್ ಸೇರಿದಂತೆ ಹಲವರು...
ಸುಳ್ಯದ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ ಕಾರ್ಯಕ್ರಮವು ಸುಳ್ಯ ತಾಲೂಕಿನ ಸ. ಹಿ.ಪ್ರಾಥಮಿಕ ಶಾಲೆ ಮುಳ್ಯ ಅಟ್ಲೂರಿನಲ್ಲಿ ನಡೆಯಿತು.ಟ್ರಸ್ಟ್‌ನ ಗೌರವ ಅಧ್ಯಕ್ಷರಾದ ಬಾಲಕೃಷ್ಣ ಬೊಳ್ಳೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರರಾದ ಫಾಲಚಂದ್ರ ವೈ.ವಿ, ಸಲಹಾ ಸಮಿತಿ ಸದಸ್ಯರಾದ ಡಾ.ಅನುರಾಧಾ ಕುರುಂಜಿ, ಸ್ಥಳೀಯ ಸಮಿತಿಯ...
ಬೆಂಗಳೂರಿನ ಜ್ಞಾನಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡಮಿಯು ತನ್ನ 25ನೇ ವರ್ಷದ ರಜತ ಮಹೋತ್ಸವದ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅಪ್ರತಿಮ ಸಾಧಕರಿಗೆ ನೀಡುವ ಕರ್ನಾಟಕ ಜ್ಯೋತಿ ರಾಜ್ಯ ಪುರಸ್ಕಾರಕ್ಕೆ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಭಾಜನರಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆಯ...
ಏನೆಕಲ್ಲು ಸರಕಾರಿ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಬಾಲಕಿಯರ ಶೌಚಾಲಯಕ್ಕೆ ಏನೆಕಲ್ಲು ಪರಮಲೆ ಸಹೋದರರ ವತಿಯಿಂದ ನೀರಿನ ಟ್ಯಾಂಕನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ತನ್ನ ನಿರಂತರ ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ಗ್ರಾಮದ ಕೃಷಿಕರೊಂದಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು, ಇದೀಗ ತಾಲೂಕಿನ ಸಹಕಾರಿ ಸಂಘಗಳಲ್ಲಿಯೇ ಪ್ರಥಮವಾಗಿ “ಸಹಕಾರಿ ಫೋನ್ ಆ್ಯಪ್” ಬಿಡುಗಡೆ ಮಾಡಿದೆ.ಡಿ.22 ರಂದು ಸಂಘದ ಸಭಾಭವನದಲ್ಲಿ “ಸಹಕಾರಿ ಮೊಬೈಲ್ ಆ್ಯಪ್” ನ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಕೃಷಿಕರಾದ ದಾಮೋದರ ಜಬಳೆಯವರು “ಸಹಕಾರಿ ಮೊಬೈಲ್...
“ತುರ್ತು ಸಂದರ್ಭದಲ್ಲಿ ಹೃದಯ ಸ್ಥಂಭನ ಮತ್ತು ಉಸಿರಾಟದ ತೊಂದರೆಯ ಸಂಧರ್ಭದಲ್ಲಿ ಸಿ.ಪಿ.ಆರ್ ಮೂಲಕ ಜೀವ ರಕ್ಷಣಾ ಕೌಶಲ್ಯದಿಂದ ಅನೇಕ ಜೀವಗಳನ್ನು ಉಳಿಸಬಹುದು” ಎಂದು ಸುಳ್ಯ ತಾಲೂಕು ರೆಡ್ ಕ್ರಾಸ್ ಸಂಸ್ಥೆ ಸಭಾಪತಿ ಪಿ.ಬಿ ಸುಧಾಕರ ರೈ ಹೇಳಿದರು. ಅವರು ಬೆಳ್ಳಾರೆಯ ಪೆರುವಾಜೆ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿ.13ರಂದು ಯುವಜನ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಆಶ್ರಯದಲ್ಲಿ ನಡೆಯುತ್ತಿರುವ "ಪಂಚಸಪ್ತತಿ - 2025 ಸ್ವಚ್ಚತಾ ಅಭಿಯಾನದ ಅಂಗವಾಗಿ ರೆಂಜಾಳ ಶಾಸ್ತಾವು ಯುವಕ ಮಂಡಲದ ಸದಸ್ಯರು ಮರ್ಕಂಜ ಗ್ರಾಮದ ಮಾವಜಿ ದುಗ್ಗಪ್ಪ ಗೌಡರ ಮನೆಗೆ ನೂತನ ಶೌಚಾಲಯ ನಿರ್ಮಿಸಿಕೊಡುವ ಮೂಲಕ ಮಾದರಿಯಾಗಿದ್ದಾರೆ. ನೂತನ ಶೌಚಾಲಯದ ಹಸ್ತಾಂತರ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗೀತಾ...
ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ) ಮಸೀದಿಯಲ್ಲಿ ಪ್ರವಾದಿ ಮುಹಮ್ಮದ್ ಮುಸ್ತ್ವಫಾ(ಸ್ವ.ಅ.ಸ)ರ ಹೆಸರಿನಲ್ಲಿ ಪ್ರತೀ ಆದಿತ್ಯವಾರ ಅಸ್ತಮಿಸಿದ ಸೋಮವಾರ ಮುಸ್ಸಂಜೆ ನಡೆಸಿಕೊಂಡು ಬರುತ್ತಿರುವ ಸ್ವಲಾತ್ ಮಜ್ಲಿಸಿನ ಮಾಸಿಕ ಸ್ವಲಾತ್ ಕಾರ್ಯಕ್ರಮ ಡಿ 21 ರಂದು ನಡೆಯಿತು.ಪಳ್ಳಿಮಜಲು ಮಸೀದಿಯ ಖತೀಬರಾದ ಮುಹಮ್ಮದ್ ರಫೀಖ್ ಬಾಹಸನಿ ಮಾದರಿ ವಿವಾಹ ಎಂಬ ವಿಷಯದಲ್ಲಿ ವಿಷಯ ಮಂಡನೆ ಮಾಡಿದರು. ಸ್ವಲಾತಿನ ವೇದಿಕೆಯಲ್ಲಿ...
Loading posts...
All posts loaded
No more posts
