- Tuesday
- April 28th, 2026
ಸುಳ್ಯ, ಡಿಸೆಂಬರ್ 28 : ಅಮರ ಸಂಘಟನಾ ಸಮಿತಿ(ರಿ.) ಸುಳ್ಯ ಇದರ ಆಶ್ರಯದಲ್ಲಿ ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ, ಕುಕ್ಕುಜಡ್ಕ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಯೊಗದೊಂದಿಗೆ ಬೃಹತ್ ಆಧಾರ್ ನೋಂದಣಿ, ತಿದ್ದುಪಡಿ ಮತ್ತು ರಕ್ತದಾನ ಶಿಬಿರ ಅಮರ ಸಹಕಾರ...
ನಟ ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಸುದೀಪ್ ಅವರ ದೇಹದ ಬಗ್ಗೆ ಕೆಲವರು ಅನಗತ್ಯ ಕಾಮೆಂಟ್ ಹಾಕಿರುವುದು ಸದ್ಯ ಚರ್ಚೆಯಲ್ಲಿರುವ ವಿಷಯವಾಗಿದೆ. ಇದು ಬಾಡಿ ಶೇಮಿಂಗ್ ಮಾಡುವ ಮೂಲಕ ವಿಕೃತ ಆನಂದ ಅನುಭವಿಸುತ್ತಿರುವ ಆ ವ್ಯಕ್ತಿಗಳ ಕಳಪೆ ಮನಸ್ಥಿತಿಯನ್ನು ಬಹಿರಂಗಪಡಿಸುತ್ತದೆ. ಸಾರ್ವಜನಿಕ ವ್ಯಕ್ತಿಗಳ ಕುಟುಂಬದವರು ಎಂದ ಮಾತ್ರಕ್ಕೆ ಅವರು ಅವಮಾನ, ಟೀಕೆ ಹಾಗೂ ಮಾನಸಿಕ...
ಸುಳ್ಯದ ಪ್ರಧಾನ ಅಂಚೆ ಕಚೇರಿಯಲ್ಲಿ ಅಂಚೆ ವಿತಕರಾಗಿ ಸೇವೆ ಸಲ್ಲಿಸುತ್ತಿದ್ದ ಗಣೇಶ್ ಮರಕಲ ಇವರು ಅಜೆಕಾರ್ ಅಂಚೆ ಕಚೇರಿಗೆ ವರ್ಗಾವಣೆಗೊಂಡಿದ್ದಾರೆ. ಇವರನ್ನು ಅಂಚೆ ಕಚೇರಿಯಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿಅಂಚೆ ಪಾಲಕ ಮೋಹನ ಎಂ.ಕೆ, ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಅಮೃತ ಮಹೋತ್ಸವ ಸಮಿತಿ ನೇತೃತ್ವದಲ್ಲಿ 3 ದಿನ ನಡೆಯುವ ಅದ್ದೂರಿ ಕಾರ್ಯಕ್ರಮ ಅಮೃತ ಮಹೋತ್ಸವಕ್ಕೆ ಡಿ.27 ರಂದು ಚಾಲನೆ ನೀಡಲಾಯಿತು. ಡಿ.27 ರಂದು ಬೆಳಿಗ್ಗೆ ವಸ್ತು ಪ್ರದರ್ಶನ ಮತ್ತು ನೂತನ ಭೋಜನಾಲಯ ಉದ್ಘಾಟನೆಯನ್ನು ದಾನಿಗಳಾದ ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣ ನಾವಡ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ದೇವ ಗುರುಪುರ ಬಸ್ಸು ನಿಲ್ದಾಣದ ಅಂಗಡಿಗೆ ಸ್ವಚ್ಛತಾ ಪಲಕ ಅಳವಡಿಕೆ ಹಾಗೂ ಕಸದ ಬುಟ್ಟಿ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾ ಧ್ಯಕ್ಷ ಯೋಗೀಶ್ ದೇವ, ಗ್ರಾಮ ಪಂಚಾಯತ್...
ಮಂಗಳೂರು : “ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ 'ಬ್ಯಾಕ್ ಟು ಊರು' ಪರಿಕಲ್ಪನೆ ಅತ್ಯಂತ ವಿಭಿನ್ನ ಹಾಗೂ ಶ್ಲಾಘನೀಯವಾದುದು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ.ಬಂಗ್ರಕೂಳೂರಿನ ಗೋಲ್ಡ್‌ಪಿಂಚ್...
“ಪ್ರೀತಿ ವಿಶ್ವಾಸ ಸಂಸ್ಕಾರ ಕಲಿಸಿದ ಶಾಲೆಗೆ ಕೀರ್ತಿ ಬಂದಿದೆ. ವಿದ್ಯಾರ್ಥಿಗಳ ಸಾಧನೆ, ಕೀರ್ತಿ ಗುರುಗಳಿಗೆ ಸಲ್ಲುತ್ತದೆ. ಬಾಲ್ಯದ ಶಿಕ್ಷಣ ನೀಡಿದ ಶಿಕ್ಷಕರು ದೇವರಿಗೆ ಸಮಾನ” ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದರು.ಅವರು ಡಿ.28 ರಂದು ಸುಳ್ಯ ಜೂನಿಯರ್ ಕಾಲೇಜು ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಗುರುವಂದನಾ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಸನ್ಮಾನ ನೆರವೇರಿಸಿ ಮಾತಾನಾಡಿದರು. “ಶಿಕ್ಷಕರು...
ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬೆಳ್ಳಾರೆ ಶಾಖೆಯ ಸಕ್ರೀಯ ಸದಸ್ಯರಾದ ಗಣೇಶ್ ರೈ ಪೆರುವಾಜೆ ಇವರ ಪತ್ನಿಯ ಅಂಜಿಯೋಪ್ಲಾಸ್ಟಿ ಚಿಕಿತ್ಸೆಯ ಕ್ಯಾಂಪ್ಕೋ ಸಹಾಯಧನದ ಮೊತ್ತ ರೂ.50,000/- (ರೂಪಾಯಿ ಐವತ್ತು ಸಾವಿರ)ವನ್ನು ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಮುರಳೀಕೃಷ್ಣ ಕೆ.ಎನ್ ಹಾಗೂ ಶ್ರೀಮತಿ ಮಾಲಿನಿ ಪ್ರಸಾದ್ ಇವರು ಡಿ.27ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ...
ಪ್ರಸಿದ್ಧ ನಾಗಾರಾಧನೆಯ ಸಾನಿಧ್ಯವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ “ಶರಣು ಶ್ರೀ ಸುಬ್ರಹ್ಮಣ್ಯಂ” ಎಂಬ ಕನ್ನಡ ಭಕ್ತಿಗೀತೆಯು ಶ್ರೀ ಕ್ಷೇತ್ರದಲ್ಲಿ ಡಿ.26 ರಂದು ಕಿರು ಷಷ್ಠಿಯ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು. ಈ ಭಕ್ತಿಗೀತೆಯನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಭರತ್...
ದೇವಚಳ್ಳ ಗ್ರಾಮದ ಸೇವಾಜೆ ಅಂಗನವಾಡಿ ಕೇಂದ್ರದ ಮಕ್ಕಳ ಉಪಯೋಗಕ್ಕಾಗಿ ಎಲ್.ಐ.ಸಿ ಏಜೆಂಟ್ ಪದ್ಮನಾಭ ಶೆಟ್ಟಿ ಅವರು ಮೈಕ್ರೋಫೋನ್ ಅನ್ನು ಕೊಡುಗೆಯಾಗಿ ನೀಡಿದರು. ಮಕ್ಕಳ ಶಿಕ್ಷಣ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಸಹಕಾರಿಯಾಗುವ ಈ ಕೊಡುಗೆಯನ್ನು ಅಂಗನವಾಡಿ ಕೇಂದ್ರ ಆತ್ಮೀಯವಾಗಿ ಸ್ವೀಕರಿಸಿದೆ.ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ರೇಣುಕಾ ಅವರು ಪದ್ಮನಾಭ ಶೆಟ್ಟಿ ಅವರ ಸಾಮಾಜಿಕ ಸೇವಾಭಾವಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು...
Loading posts...
All posts loaded
No more posts
