- Thursday
- April 10th, 2025

ಭಾರತವು ಹಾಕಿಯನ್ನು ನಮ್ಮ ದೇಶದ ರಾಷ್ಟ್ರೀಯ ಕ್ರೀಡೆಯಾಗಿ ಮಣೆ ಹಾಕಿದೆ. ಹಾಕಿಯಲ್ಲಿ ಭಾರತ ವಿಜಯವೇದಿಕೆಯನ್ನು ಬಹುಬಾರಿ ಅಲಂಕರಿಸಿದೆ. ನಮ್ಮ ದೇಶವು ಎಂಟು ಬಂಗಾರದ ಪದಕಗಳನ್ನು ಪಡೆದು ಒಲಂಪಿಕ್ಸ್ ದಾಖಲೆ ಸ್ಥಾಪಿಸಿದೆ. ಭಾರತದ ಹಾಕಿ ಅಟಕ್ಕೆ 1928-56, ರ ಅವಧಿಯು ಸುವರ್ಣಯುಗ. ಅದು ಸತತ ಆರು ಸುವರ್ಣ ಪದಕಗಳನ್ನು ಒಲಂಪಿಕ್ ಕ್ರೀಡೆಗಳಲ್ಲಿ ಪಡೆಯಿತು. ತಂಡವು 1975 ವಿಶ್ವ...