ಇಂದಿನ(ಜುಲೈ 03) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕೊಬ್ಬರಿ ಮಾರುಕಟ್ಟೆಯಲ್ಲಿ ಭರ್ಜರಿ ಜಿಗಿತ, ರಬ್ಬರ್ ಬೆಲೆ ಮತ್ತಷ್ಟು ಏರಿಕೆ ; ಅಡಿಕೆ ಸ್ಥಿರ, ಕಾಳುಮೆಣಸು ಇಳಿತ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 03 ಜುಲೈ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ 470ಹಳೆ...

ಮಳೆಯ ಹಿನ್ನೆಲೆ ದ.ಕ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ; ನಾಳೆ(ಜು.03) ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 03 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...
Ad Widget

ಇಂದಿನ(ಜುಲೈ 02) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಮಾರುಕಟ್ಟೆಯಲ್ಲಿ ಸತತ ಎರಡನೇ ದಿನವೂ ಏರಿಕೆ ; ಕಾಳುಮೆಣಸು ಮತ್ತೆ ಕುಸಿತ ; ಅಡಿಕೆ ಸಂಪೂರ್ಣ ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 02 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ 470ಹಳೆ...

ಸುಳ್ಯ : ಪತ್ರಿಕಾ ದಿನಾಚರಣೆ ಹಿನ್ನಲೆ ಜು.04 ರಂದು ಪ್ರಬಂಧ ಹಾಗೂ ಭಾಷಣ ಸ್ಪರ್ಧೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಜು.07 ರಂದು ಪತ್ರಿಕಾ ದಿನಾಚರಣೆ ನಡೆಯಲಿದ್ದು, ಇದರ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಜುಲೈ 04 ಎ.ಪಿ.ಎಂ.ಸಿ ಸಭಾಂಗಣದಲ್ಲಿ ನಡೆಯಲಿದೆ. ದಿ.ಅಬ್ದುಲ್ ಸತ್ತಾರ್ ಗೋರಡ್ಕ ಹಾಗೂ ದಿ.ಚೇತನ್ ರಾಮ್ ಸ್ಮರಣಾರ್ಥ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ “ಡಿಜಿಟಲ್‌ ಯುಗದಲ್ಲಿ ಪತ್ರಿಕೋದ್ಯಮದ ಪಾತ್ರ ಮತ್ತು...

ಮಳೆಯ ಹಿನ್ನೆಲೆ ದ.ಕ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ; ನಾಳೆ(ಜು.02) ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಸರ್ಕಾರಿ ಅನುದಾನಿತ ಮತ್ತು...

ಇಂದಿನ(ಜುಲೈ 01) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಹೊಸ ತಿಂಗಳ ಮೊದಲ ದಿನವೇ ರಬ್ಬರ್ ಧಾರಣೆಯಲ್ಲಿ ಚೇತರಿಕೆ ; ಅಡಿಕೆ ಸ್ಥಿರ ; ಕಾಳುಮೆಣಸು ದರ ಕೊಂಚ ಇಳಿತ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 01 ಜುಲೈ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 01) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ 470ಹಳೆ...

ಇಂದಿನ(ಜೂನ್ 30) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಜೂನ್ ತಿಂಗಳ ಕೊನೆಯ ದಿನ ಅಡಿಕೆ, ಕಾಳುಮೆಣಸು ಸಂಪೂರ್ಣ ಸ್ಥಿರ ; ಸ್ಕ್ರ್ಯಾಪ್ ರಬ್ಬರ್ ಕೊಂಚ ಚೇತರಿಕೆ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 30 ಜೂನ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ 470ಹಳೆ...

ಮಂಡೆಕೋಲು: ಸುಸಜ್ಜಿತ ಶಾಲಾ ಗ್ರಂಥಾಲಯ ಉದ್ಘಾಟನೆ

"ನಿರಂತರ ಪುಸ್ತಕ ಓದುವ ಹವ್ಯಾಸ ನಮ್ಮ ಬದುಕನ್ನೇ ಬದಲಾಯಿಸುತ್ತದೆ. ಪುಸ್ತಕ ಓದು ಮಕ್ಕಳ ಜ್ಞಾನ ವರ್ಧಿಸುತ್ತದೆ" ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅವರು ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೀಕೃತಗೊಂಡ ಸುಸಜ್ಜಿತ ಗ್ರಂಥಾಲಯವನ್ನು ಉದ್ಘಾಟಿಸಿ, ಮಾತನಾಡಿದರು.‌‌ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಸುರೇಶ್ ಕಣೆಮರಡ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...

ಕುಮಾರ ಪರ್ವತ ಚಾರಣಕ್ಕೆ ಟ್ರೆಕ್ಕಿಂಗ್ ಗೈಡ್‌ಗಳ ನೇಮಕಾತಿ ; ಆಸಕ್ತ ಅಭ್ಯರ್ಥಿಗಳ ನೋಂದಣಿಗೆ ಆಹ್ವಾನ

ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಗ್ರಾಮದಲ್ಲಿರುವ ಪುಷ್ಪಗಿರಿ ವನ್ಯಜೀವಿ ವಲಯ ವ್ಯಾಪ್ತಿಗೆ ಒಳಪಡುವ ಕುಮಾರ ಪರ್ವತ ಚಾರಣಕ್ಕೆ ಆಗಮಿಸುವ ಪ್ರವಾಸಿಗರಿಗೆ ಸುರಕ್ಷಿತ, ಶಿಸ್ತುಬದ್ಧ ಹಾಗೂ ಗುಣಮಟ್ಟದ ಟ್ರೆಕ್ಕಿಂಗ್ ಅನುಭವ ಒದಗಿಸುವ ಉದ್ದೇಶದಿಂದ ಟ್ರೆಕ್ಕಿಂಗ್ ಗೈಡ್ ಗಳ ಅವಶ್ಯಕತೆಯಿದ್ದು, ಟ್ರೆಕ್ಕಿಂಗ್ ಗೈಡ್ ಗಳಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಗೆ ನೋಂದಣಿ ಮಾಡಿಕೊಳ್ಳಲು ಆಹ್ವಾನಿಸಲಾಗಿದ್ದು, ಪ್ರಕೃತಿ ಮತ್ತು ಟ್ರೆಕ್ಕಿಂಗ್ ಚಟುವಟಿಕೆಗಳಲ್ಲಿ...

ಇಂದಿನ(ಜೂನ್ 29) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 29 ಜೂನ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 29) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
Loading posts...

All posts loaded

No more posts

error: Content is protected !!