- Thursday
- November 21st, 2024
ಅಯ್ಯನಕಟ್ಟೆಯ "ನಮ್ಮ ಆರೋಗ್ಯಧಾಮ" ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಉಚಿತ ಕನ್ನಡಕ ವಿತರಣೆ ನಡೆಯಿತು. ಸುಮಾರು 29 ಮಂದಿ ಇದರ ಪ್ರಯೋಜನವನ್ನು ಪಡೆದುಕೊಂಡರು.
ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ...
ಪರಿಶಿಷ್ಟ ಜಾತಿಯವರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿಯವರೆಂದು ಪರಿಗಣಿಸಿ ಜಾತಿ ಪ್ರಮಾಣ ಪತ್ರ ನೀಡುವ ಕುರಿತು ಕೇಂದ್ರ ಸರ್ಕಾರವು ಪತ್ರದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಲು ರಾಜ್ಯ ಸರಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಬೌದ್ಧ ಸಂಘಟನೆಯ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ವ್ಯಾಪ್ತಿಯ ನಾಯಕರ ಮತ್ತು ಕಾರ್ಯಕರ್ತರ ಸಭೆಯು ವಿಧಾನಸಭಾ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸುಳ್ಯದಲ್ಲಿ ಜರುಗಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅಬ್ದುಲ್ ಕಲಾಂ ಸುಳ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಭೆಯಲ್ಲಿ ಪಕ್ಷವನ್ನು ಇನ್ನಷ್ಟು ತಲಮಟ್ಟದಲ್ಲಿ ಸಂಘಟಿಸುವ ಬಗ್ಗೆ ಹಾಗೂ ಮುಂಬರುವ ತಾಲ್ಲೂಕು...
ಕೆ.ವಿ.ಜಿ ಹಿತರಕ್ಷಣಾ ಸಮಿತಿ ಎಂಬ ಹೆಸರಿನಲ್ಲಿ ದಿನಾಂಕ 06.12.2023ರಂದು ನಡೆಸಿದ ಪತ್ರಿಕಾ ಗೋಷ್ಠಿ ಕುರಿತು ಸ್ಪಷ್ಟಿಕರಣ: ದಿನಾಂಕ 06.12.2023 ರಂದು ಕೆ.ವಿ.ಜಿ ಕ್ಯಾಂಪಸ್ ಹಿತರಕ್ಷಣಾ ಸಮಿತಿ ಎಂಬ ಹೆಸರಿನಲ್ಲಿ ಪತ್ರಿಕಾ ಗೋಷ್ಠಿಯನ್ನು ನಡೆಸಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಕಾರ್ಯ ವ್ಯಾಪ್ತಿಯಲ್ಲಿ ಬರುವ ವಿದ್ಯಾ ಸಂಸ್ಥೆಗಳಲ್ಲಿ ಗೊಂದಲ ಉಂಟಾಗಿದೆ ಹಾಗೂ ವಿದ್ಯಾರ್ಥಿಗಳ,...
ಇಸ್ಲಾಮಿಕ್ ಕಥಾ ಪ್ರಸಂಗ ಝುಬೈರ್ ಮಾಸ್ಟರ್ ತೋಟಿಕ್ಕಲ್ ಮತ್ತು ಸಂಗಡಿಗರಿಂದ ಕಾರ್ಯಕ್ರಮವು ಡಿ. 16, 17 ರಂದು ಗೂನಡ್ಕದಲ್ಲಿ ನಡೆಯಲಿದೆ. ಮುಹಿಯುದ್ದೀನ್ ರಿಫಾಯಿ ದಫ್ ಎಸೋಸಿಯೇಶನ್ ಪೇರಡ್ಕ ಗೂನಡ್ಕ ಇದರ ಆಶ್ರಯಲ್ಲಿ ಇಸ್ಲಾಮಿಕ್ ಕಥಾ ಪ್ರಸಂಗ ಕಾರ್ಯಕ್ರಮವು ಮಸೀದಿ ವಠಾರದಲ್ಲಿ ನಡೆಯಲಿದೆ. ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಟಿ.ಎಂ.ಶಹೀದ್ ಹಾಗೂ ಎಂ.ಆರ್.ಡಿ.ಎ. ಅಧ್ಯಕ್ಷ ಜಿ.ಕೆ....
2023-24 ನೇ ಸಾಲಿನ ಅನುಗ್ರಹ ಯೋಜನೆ ಅಡಿಯಲ್ಲಿ ವಿಮೆಗೆ ಒಳಪಡದ ಜಾನುವಾರುಗಳು ಮರಣ ಹೊಂದಿದಲ್ಲಿ ಪಶುಪಾಲನೆ ಇಲಾಖೆಯಿಂದ ಪಾವತಿಯಾಗುವ ಪರಿಹಾರ ರೂ 10000.00 ಮೊತ್ತವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕಿಯಾದ ಭಾಗೀರಥಿ ಮುರುಳ್ಯ ರವರು ಫಲಾನುಭವಿಗಳಿಗೆ ಸುಳ್ಯ ತಾಲೂಕು ಪಂಚಾಯತ್ ಶಾಸಕರ ಕಛೇರಿಯಲ್ಲಿ ವಿತರಿಸಿದರು. ಸುಳ್ಯ ತಾಲೂಕಿನಲ್ಲಿ ಒಟ್ಟು 5 ಈ ರೀತಿಯ ಪ್ರಕರಣಗಳು...
ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಕಾರದ ಆದೇಶದ ಪ್ರಕಾರ ಜ.31ರಂದು ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಡಿ.31 ವಧು-ವರರು ನಿಗದಿ ದಾಖಲೆಗಳೊಂದಿಗೆ ಶ್ರೀ ದೇವಳಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆದುದರಿಂದ...
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವದ ಲಕ್ಷದೀಪೋತ್ಸವದ ದಿನ ಕುಣಿತ ಭಜನೋತ್ಸವ ನಡೆಯಲಿದೆ. ಶ್ರೀ ದೇವಳದ ರಥಬೀದಿ ಮತ್ತು ಅಡ್ಡಬೀದಿಯಲ್ಲಿ ನಡೆಯುವ ಕುಣಿತ ಭಜನೆಯಲ್ಲಿ ಭಾಗವಹಿಸಲು ಸಾರ್ವಜನಿಕ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಭಾಗವಹಿಸುವ ಕುಣಿತ ಭಜನಾ ತಂಡಗಳು ಡಿ.9ರಂದು ಅಪರಾಹ್ನ 2 ಗಂಟೆಯ ಒಳಗೆ...
ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸಂರಕ್ಷಣೆ ನೆಪದಲ್ಲಿ ಬರುವ ಯೋಜನೆಗಳು ಮತ್ತು ಆನೆ ದಾಳಿಯಿಂದ ರೈತನ ಸಾವು-ನೋವುಗಳು ಮತ್ತು ಕೃಷಿ ನಾಶದಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತರುವಂತೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿಯ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ...
Loading posts...
All posts loaded
No more posts