- Thursday
- November 21st, 2024
ದೇಶದೆಲ್ಲೆಡೆ ಇಂದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ ವತಿಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟೆಮ್ ಮೂಲಕ ಕಳುಹಿಸಲಾದ ಎಮರ್ಜೆನ್ಸಿ ಅಲರ್ಟ್ ಮೆಸೆಜ್ ಎಲ್ಲರ ಮೊಬೈಲ್ ಗಳಲ್ಲು ರಿಂಗಣಿಸಿದ್ದು ದೇಶದಲ್ಲಿ ಮೊದಲ ಬಾರಿಗೆ ಈ ಪ್ರಯೋಗವನ್ನು ನಡೆಸಲಾಗಿದೆ . ಇದು ಇಂದು ಸುಮಾರು 11:45 ಕ್ಕೆ ಆಗ್ಲಾ ಭಾಷೆಯಲ್ಲಿ ಮತ್ತು 11:58 ಗಂಟೆಗೆ ಅಯಾ ರಾಜ್ಯಗಳ ಭಾಷೆಯಲ್ಲಿ...
ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿಬಹುದು. ಹುದ್ದೆಗಳ ವಿವರ ಈ ರೀತಿ ಇದೆ - 1....
ಬರಹ : ಮುರಲೀ ಮೋಹನ್ ಚೂಂತಾರು ಉಷ್ಣವಲಯದ ದೇಶಗಳಲ್ಲಿ, ಮಳೆಗಾಲದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಮತ್ತು ಗಂಟು ಗಂಟುಗಳನ್ನು ಕಾಡುವ ಇನ್ನೊಂದು ಖಾಯಿಲೆ ಎಂದರೆ ಚಿಕುನ್‍ಗುನ್ಯಾ ಜ್ವರ. ಡೆಂಘೀ ಜ್ವರವನ್ನು ಹರಡುವ ಏಡಿಸ್ ಎಜೆಪ್ಟಿ ಮತ್ತು ಏಡಿಸ್ ಆಲ್ಬೋಪಿಕ್ಟಸ್ ಎಂಬ ಸೊಳ್ಳೆಗಳೇ ಚಿಕುನ್ ಗುನ್ಯಾರೋಗವನ್ನೂ ಹರಡುತ್ತವೆ. ‘ಚಿಕುನ್ ಗುನ್ಯಾ’ ಎಂಬ ವೈರಸ್‍ನ ಸೋಂಕಿನಿಂದ ಬರುವ ಈ ಜ್ವರ,...
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರ ಪೆರಾಜೆಯಲ್ಲಿ 9 ಜುಲೈ 2023 ರ ಆದಿತ್ಯವಾರದಂದು ಜರುಗಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಮಾ|ಯತೀಶ್ ಪ್ರಾರ್ಥನೆಗೈದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಲೋಕೇಶ್ ಹೆಚ್ ಕೆ ಸರ್ವರನ್ನು ಸ್ವಾಗತಿಸಿ, ಮಹಾಸಭೆಯ ನೋಟಿಸನ್ನು...
ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...
ಸುಳ್ಯ ತಾಲೂಕಿನ ಆಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಅಪರಿಚಿತ ವ್ಯಕ್ತಿಯೋರ್ವ ನೀರಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ಅಗ್ನಿ ಶಾಮಕ ದಳ, ಕಂದಾಯ ಇಲಾಖೆ ,ಪೊಲೀಸರ ದೌಡಾಯಿಸಿದ್ದು ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ. ತಾಹಾಶೀಲ್ದಾರ್ ಭೇಟಿ ಚಿತ್ರ. ಕೊಡಗು ಕಡೆಯಿಂದ ರಬ್ಬರ ಟ್ಯಾಪಿಂಗ್ ಮಾಡುವ ಕೂಲಿಕಾರ್ಮಿಕರ ನಾಲ್ವರ ತಂಡ ಮಾವಜಿ ಕಡೆಯಿಂದ ಬಡ್ಡಡ್ಕ ಕಡೆಗೆ ನಡೆದುಕೊಂಡು...
ಸುಳ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ,ಜಿಲ್ಲಾ ಕೇ೦ದ್ರ ಗ್ರಂಥಾಲಯ ಮಂಗಳೂರು,ಸುಳ್ಯ ಶಾಖಾ ವತಿಯಿಂದ ಓದುವ ದಿನ/ಡಿಜಿಟಲ್ ಓದುವ ದಿನ/ಓದುವ ತಿಂಗಳು ಇದರ ಅಂಗವಾಗಿ ನಡೆದ ಚಿತ್ರಕಲಾ ಸ್ಪರ್ದೆಯಲ್ಲಿ ಭಾಗವಹಿಸಿದ ಅಜ್ಜಾವರ ಗ್ರ೦ಥಾಲಯ ಮತ್ತು ಮಾಹಿತಿ ಕೇ೦ದ್ರದ "ಓದುವ ಬೆಳಕು" ಮಕ್ಕಳು 6ಜನ ಭಾಗವಹಿಸಿದ್ದು,4 ಜನ ಬಹುಮಾನವನ್ನು ಪಡೆದಿರುತ್ತಾರೆ.ಪ್ರೌಢ ಶಾಲಾ ವಿಭಾಗದಲ್ಲಿ ಭುವನ್.ಎ.10ನೇ ತರಗತಿ ಸ.ಪ್ರೌ.ಶಾಲೆ ಅಜ್ಜಾವರ ಇವರು...
ಸುಳ್ಯ ತಾಲೂಕಿನಲ್ಲಿ ಎಡಬಿಡದೇ ಮಳೆ ಸುರಿಯುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ನೇತ್ರತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ಜರುಗಿತು. ಈ ಸಭೆಯಲ್ಲಿ ಪ್ರತಿ ಗ್ರಾಮದ ಪ್ರಾಕೃತಿಕ ವಿಕೋಪ ನೋಡೆಲ್ ಅಧಿಕಾರಿಗಳು ಸೇರಿದಂತೆ ತಾಲೂಕಿನ ನಾನಾ ವಿಭಾಗಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಜನತೆಗೆ ಸಮಸ್ಯೆಗಳು ಎದುರಾದಗ ತುರ್ತು ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು...
Loading posts...
All posts loaded
No more posts