ಅ.8 : ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಪೋಷಣ್ ಮಾಸಾಚರಣೆ

ಬೆಳ್ಳಾರೆ, ಅ. 8: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಳ್ಳಾರೆ ಗ್ರಾಮ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಬೆಳ್ಳಾರೆ ವಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಶ್ರೀ ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ರೋಟರಿ...

ಬೆಳ್ಳಾರೆ: ಅ. 11ರಂದು ತುಳು ಲಿಪಿ ಕಲ್ಪುಗ ಉಚಿತ ತರಬೇತಿ ಮತ್ತು ಆನ್‌ಲೈನ್ ತರಗತಿ

ಬೆಳ್ಳಾರೆ: ಗ್ರಾಮದ ಬೂಡು ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಗರಡಿ ಆಡಳಿತ ಸಮಿತಿ (ರಿ.) ಹಾಗೂ ಜೈ ತುಳುನಾಡು (ರಿ.) ಇವರ ಸಹಭಾಗಿತ್ವದಲ್ಲಿ ‘ಬಲೆ ತುಳು ಲಿಪಿ ಕಲ್ಪುಗ’ ಉಚಿತ ತರಬೇತಿ ಮತ್ತು ಆನ್‌ಲೈನ್ ತರಗತಿ ಅ. 11ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಬೂಡು ಶ್ರೀ ಆದಿನಾಗ ಬ್ರಹ್ಮ ಗರಡಿಯ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು...
Ad Widget

ಅ. 8ರಂದು ಚೆನ್ನಕೇಶವ ದೇವಸ್ಥಾನದ ಬಳಿ ಬೃಹತ್ ಪ್ರತಿಭಟನಾ ಸಭೆ | ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಪತ್ರಿಕಾಗೋಷ್ಠಿ

ಕಸ್ತೂರಿ ರಂಗನ್ ವರದಿಯಿಂದ ಪಶ್ಚಿಮ ಘಟ್ಟ ಪ್ರದೇಶದ ಮಲೆನಾಡಿನ ಜನರ ಬದುಕಿಗೆ ತೊಂದರೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವರದಿಯ ವ್ಯಾಪ್ತಿಗೆ ಸುಳ್ಯ ತಾಲೂಕಿನ 15ರಿಂದ 16 ಗ್ರಾಮಗಳು ಒಳಪಡುತ್ತಿದ್ದು, ಇದರಿಂದ ಬಡವರು ಹಾಗೂ ಕೃಷಿಕರ ಬದುಕು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಮಲೆನಾಡು ಹಿತರಕ್ಷಣಾ ವೇದಿಕೆಯ ಮುಖಂಡ ಅಶೋಕ್ ಪೀಚೆಮನೆ ಹೇಳಿದರು. ಸುಳ್ಯದ ಪತ್ರಿಕಾಭವನದಲ್ಲಿ...

ಇಂದಿನ(ಅಕ್ಟೋಬರ್ 06) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ದರದಲ್ಲಿ ಏರಿಕೆ ; ಅಡಿಕೆ, ಕಾಳುಮೆಣಸು, ಕೊಕ್ಕೋ ಹಾಗೂ ಕೊಬ್ಬರಿ ಧಾರಣೆ ಯಥಾಸ್ಥಿತಿ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 06 ಅಕ್ಟೋಬರ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಇಂದಿನ(ಅಕ್ಟೋಬರ್ 05) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 05 ಅಕ್ಟೋಬರ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 05) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಸುಳ್ಯ ನಗರ ಪಂಚಾಯತ್‌ನಲ್ಲಿ ನೂತನ ಮೆಟಿರಿಯಲ್ ರಿಕವರಿ ಫೆಸಿಲಿಟಿ ಘಟಕ ಉದ್ಘಾಟನೆ

ಸುಳ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯಡಿ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ನೂತನ ಎಂ.ಆರ್.ಎಫ್. (Material Recovery Facility) ಘಟಕ ಅ.3 ರಂದು ಆರಂಭಗೊಂಡಿತು. ತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಈ ಘಟಕವು ಒಣತ್ಯಾಜ್ಯವನ್ನು ಸಂಗ್ರಹಿಸಿ, ವಿಂಗಡಿಸಿ ಮರುಬಳಕೆಗೆ...

ಇಂದಿನ(ಅಕ್ಟೋಬರ್ 03) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 03 ಅಕ್ಟೋಬರ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಇಂದಿನಿಂದ(ಅ.02 ರಿಂದ 04) ಸುಳ್ಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ರವರ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ “ಸ್ವದೇಶಿ ಆಹಾರ ಮೇಳ” ; ಸ್ವದೇಶಿ ಆಹಾರದ ಸವಿಯೊಂದಿಗೆ ಸ್ವದೇಶಿ ಸೊಗಡಿನ ಸಂಭ್ರಮ

ಸುಳ್ಯದಲ್ಲಿ ಇದೇ ಮೊದಲ ಬಾರಿಗೆ “ಸ್ವದೇಶಿ ಆಹಾರ ಮೇಳ”ವು ಇಂದಿನಿಂದ(ಅ.02) ಅ.04 ರವರೆಗೆ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರ ನೇತೃತ್ವದಲ್ಲಿ ಹಾಗೂ ಶಕ್ತಿ ಇವೆಂಟ್ಸ್ ಇದರ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಮೇಳದಲ್ಲಿ ವಿವಿಧ ತಿಂಡಿ-ತಿನಿಸುಗಳು, ಖಾದಿ ಬಟ್ಟೆಗಳು, ಮಸಾಲಾ...

ಇಂದಿನ(ಅಕ್ಟೋಬರ್ 01) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 01 ಅಕ್ಟೋಬರ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 01) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಬೆಳ್ಳಾರೆ ಜ್ಞಾನದೀಪದಲ್ಲಿ ಪ್ರಥಮ ಚಿಕಿತ್ಸೆ ಜಾಗೃತಿ ಮತ್ತು ಸಿಪಿಆರ್ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಕೌಶಲ್ಯದ ಅರಿವು ಅಗತ್ಯ : ರಂಜನ್

ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಇಂಟರ್ಯಾಕ್ಟ್ ಕ್ಲಬ್ ಜ್ಞಾನದೀಪ ಬೆಳ್ಳಾರೆಯ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಜಾಗೃತಿ ಮತ್ತು ಸಿಪಿಆರ್ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು.ಮಂಗಳೂರು ಕೆಎಂಸಿಯ ಪ್ರಾಧ್ಯಾಪಕ ರಂಜನ್ ತುರ್ತು ಪರಿಸ್ಥಿತಿಯಲ್ಲಿ ಗಾಬರಿಯಾಗದೆ ಸೂಕ್ತ ರೀತಿಯಲ್ಲಿ ಸ್ಪಂದಿಸುವುದು, ರೋಗಿಯ ಸುರಕ್ಷತೆ ಹಾಗೂ ತಕ್ಷಣ ವೈದ್ಯಕೀಯ ನೆರವು ಪಡೆಯುವ ಮಹತ್ವವನ್ನು ಸಿಪಿಆರ್ ಪ್ರಾತ್ಯಕ್ಷಿಕೆಯ ಮೂಲಕ...
Loading posts...

All posts loaded

No more posts

error: Content is protected !!