ಬಿಳಿನೆಲೆ : ತೋಟಕ್ಕೆ ಆನೆ ದಾಳಿ – ಕೃಷಿ ನಾಶ

ಸುಬ್ರಹ್ಮಣ್ಯ ಜುಲೈ 11 : ಬಿಳಿನೆಲೆ ಗ್ರಾಮದ ಕೈಕಂಬ ಸಮೀಪದ ಕಳಿಗೆ ಧರ್ಮಪ್ಪ ಗೌಡ, ಆನಂದ ಗೌಡ, ಹಾಗೂ ಚಿದಾನಂದ ಗೌಡ ಎಂಬವರ ಕೃಷಿ ತೋಟಕ್ಕೆ ಶುಕ್ರವಾರ ರಾತ್ರಿ ಮೂರು ಆನೆಗಳು ಬಂದು ಫಲವತ್ತಾದ ತೆಂಗಿನ ಮರಗಳು ,ಅಡಿಕೆ ಮರಗಳು ಹಾಗೂ ಬಾಳೆ ಗಿಡಗಳನ್ನು ನಾಶ ಮಾಡಿರುತ್ತವೆ. ರಾತ್ರಿಯೇ ಸುಬ್ರಹ್ಮಣ್ಯ ಅರಣ್ಯ ಇಲಾಖೆಗೆ ಮಾಹಿತಿ ಮುಟ್ಟಿಸಿದ...

ಇಂದಿನ(ಜುಲೈ 11) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್‌ನ ಎಲ್ಲಾ ವಿಭಾಗಗಳಲ್ಲೂ ಮತ್ತೆ ಏರಿಕೆ ; ಅಡಿಕೆ, ಕೊಬ್ಬರಿ ಹಾಗೂ ಕಾಳುಮೆಣಸು ಸಂಪೂರ್ಣ ಸ್ಥಿರ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 11 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 11) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Ad Widget

ಇಂದಿನ(ಜುಲೈ 10) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಮತ್ತೆ ಜಿಗಿತ ; ಕೊಬ್ಬರಿ ಬೆಲೆಯಲ್ಲೂ ಭಾರಿ ಏರಿಕೆ! ; ಅಡಿಕೆ, ಕಾಳುಮೆಣಸು ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 10 ಜುಲೈ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 10) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಇಂದಿನ(ಜುಲೈ 09) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಮಾರುಕಟ್ಟೆಯಲ್ಲಿ ಹ್ಯಾಟ್ರಿಕ್ ಜಿಗಿತ ; ಅಡಿಕೆ, ಕೊಬ್ಬರಿ ಮತ್ತು ಕಾಳುಮೆಣಸು ಸಂಪೂರ್ಣ ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 09 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಇಂದಿನ(ಜುಲೈ 08) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ನಿಲ್ಲದ ರಬ್ಬರ್ ಭರ್ಜರಿ ಜಿಗಿತ ; ಹೊಸ ಅಡಿಕೆ ದರದಲ್ಲೂ ಚೇತರಿಕೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 08 ಜುಲೈ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಇಂದಿನ(ಜುಲೈ 07) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಬೆಲೆಯಲ್ಲಿ ಭರ್ಜರಿ ಜಿಗಿತ ; ಅಡಿಕೆ, ಕೊಬ್ಬರಿ, ಕಾಳುಮೆಣಸು ಸಂಪೂರ್ಣ ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 07 ಜುಲೈ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಇಂದಿನ(ಜುಲೈ 06) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 06 ಜುಲೈ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಜೂ.29)ದಿಂದ ಶನಿವಾರ(ಜು.04)ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ – ಈ ವಾರದ ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ ಹೇಗಿತ್ತು? ; ರಬ್ಬರ್ ಮತ್ತು ಕೊಬ್ಬರಿ ಬೆಲೆಯಲ್ಲಿ ಭಾರಿ ಬದಲಾವಣೆ ; ಅಡಿಕೆ ಹಾಗೂ ಕಾಳುಮೆಣಸು ಧಾರಣೆಯಲ್ಲಾದ ಏರಿಳಿತಗಳೇನು..!?

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಜೂನ್ 29 ಸೋಮವಾರದಿಂದ ಜುಲೈ 04...

ಇಂದಿನ(ಜುಲೈ 04) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ವಾರಾಂತ್ಯದಲ್ಲೂ ರಬ್ಬರ್ ಧಾರಣೆಯಲ್ಲಿ ಏರಿಕೆ ; ಅಡಿಕೆ, ಕಾಳುಮೆಣಸು ಹಾಗೂ ಕೊಬ್ಬರಿ ಸಂಪೂರ್ಣ ಸ್ಥಿರ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 04 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ 470ಹಳೆ...

ಮಳೆಮಾಪಕಗಳ ದುರಸ್ತಿಗೆ ಬಿಜೆಪಿ ಆಗ್ರಹ : ಸರಕಾರ ತುರ್ತು ಕ್ರಮ ಕೈಗೊಳ್ಳದಿದ್ದರೇ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ

ಸುಳ್ಯ, ಜು. 3: ತಾಲೂಕು ಹಾಗೂ ಜಿಲ್ಲೆಯಾದ್ಯಂತ ಮಳೆಮಾಪಕಗಳು ಸರಿಯಾಗಿ ಕಾರ್ಯನಿರ್ವಹಿಸದಿರುವುದರಿಂದ ಬೆಳೆವಿಮೆ ಯೋಜನೆಯಡಿ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡರು, ಕೂಡಲೇ ಎಲ್ಲಾ ಮಳೆಮಾಪಕಗಳನ್ನು ದುರಸ್ತಿಗೊಳಿಸಿ ಅಥವಾ ಹೊಸದಾಗಿ ಅಳವಡಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸುಳ್ಯದ ಪತ್ರಿಕಾಭವನದಲ್ಲಿ ಜು. 3ರಂದು ಬಿಜೆಪಿ ಮಂಡಲ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ತಾಲೂಕು ಹಾಗೂ ಜಿಲ್ಲೆಯಾದ್ಯಂತ...
Loading posts...

All posts loaded

No more posts

error: Content is protected !!