Ad Widget

ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ- ಒಟ್ಟು ಲಾಭಾಂಶ ರೂ.20,78,434.33, ಸದಸ್ಯರಿಗೆ 3% ಡಿವಿಡೆಂಡ್ ಘೋಷಣೆ

ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ರಾಘವೇಂದ್ರ.ಪಿ.ಕೆ ಇವರ ಅಧ್ಯಕ್ಷತೆಯಲ್ಲಿ ಡಿ.18 ಶನಿವಾರದಂದು ಸಂಘದ ಸಭಾಭವನ 'ಅಮರ ಸಹಕಾರ ಸೌಧ' ಕುಕ್ಕುಜಡ್ಕದಲ್ಲಿ ನಡೆಯಿತು.ಸಂಘದ ನಿರ್ದೇಶಕ ಗಣೇಶ್ ಪಿಲಿಕಜೆ ಪ್ರಾರ್ಥಿಸಿದರು. ಸಂಘದ ಅಧ್ಯಕ್ಷರಾದ ರಾಘವೇಂದ್ರ.ಪಿ.ಕೆ ಸರ್ವರನ್ನು ಸ್ವಾಗತಿಸಿ, ಸಂಘವು 2020-21ನೇ ಸಾಲಿನಲ್ಲಿ ರೂ.20,78,434.33/- ನಿವ್ವಳ...

ಮರ್ಕಂಜ : ರೈತರ ಸಮಸ್ಯೆಗಳ ಬಗ್ಗೆ ವಿಚಾರ ಸಂಕಿರಣ ಹಾಗೂ ರೈತ ಸಂಘದ ಗ್ರಾಮ ಘಟಕದ ಪುನರ್ ರಚನೆ

ಕರ್ನಾಟಕ ರಾಜ್ಯ ರೈತಸಂಘ ಸುಳ್ಯ ತಾಲೂಕು ಘಟಕದ ವತಿಯಿಂದ ವಾರಕ್ಕೊಂದು ಗ್ರಾಮಭೇಟಿ ಅಭಿಯಾನದ ಮುಂದುವರೆದ ಭಾಗವಾಗಿ ಮರ್ಕಂಜ ಗ್ರಾಮವನ್ನು ಡಿ.5 ರಂದು ಭೇಟಿ ಮಾಡಲಾಯಿತು. ಮರ್ಕಂಜ ಗ್ರಾಮದಲ್ಲಿ ಅಡಿಕೆ ಎಲೆ ಹಳದಿರೋಗ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರದ ಆಯ ಜಿಲ್ಲೆಯ ಇತರ ಸಮಸ್ಯೆಗಳ ಬಗ್ಗೆ ವಿಚಾರ ಸಂಕೀರ್ಣ ಹಾಗೂ ಗ್ರಾಮ ಘಟಕದ ಪುನರ್ ರಚನೆಯ ಸಭೆಯು...
Ad Widget

ಕಳಂಜ ಬಾಳಿಲ ಸಹಕಾರಿ ಸಂಘದಿಂದ ಶಿರಸಿಗೆ ಅಧ್ಯಯನ ಪ್ರವಾಸ, ಅನುಭವ ಹಂಚಿಕೊಂಡ ಅಧ್ಯಕ್ಷ ಎಂ.ಕೂಸಪ್ಪ ಗೌಡ

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿಯ ಅಧ್ಯಯನ ಪ್ರವಾಸವು ನ. 24ರಿಂದ ನ. 26ರವರೆಗೆ ನಡೆಯಿತು.ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿ. ಸಂಸ್ಥೆಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದು ಸಹಕಾರ ಕ್ಷೇತ್ರದ ಬೆಳವಣಿಗೆ ಕುರಿತಂತೆ ಮಾಹಿತಿಯನ್ನು ಪಡೆದೆವು. ಈ ಸಂಸ್ಥೆಯು 1921 ರಲ್ಲಿ ಸ್ಥಾಪನೆಗೊಂಡಿದ್ದು ಪ್ರಸ್ತುತ...

ತಂಟೆಪ್ಪಾಡಿ – ನಾಲ್ಗುತ್ತು ರಸ್ತೆ ಕಾಂಕ್ರೀಟಿಕರಣಗೊಳಿಸುವಂತೆ ನಳಿನ್ ಕುಮಾರ್ ಕಟೀಲು ಅವರಿಗೆ ಮನವಿ

ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿ - ನಾಲ್ಗುತ್ತು ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತ ಲೋಕೇಶ್ ತಂಟೆಪ್ಪಾಡಿ ಪ್ರಧಾನಮಂತ್ರಿಗಳಿಗೆ 2016ರಲ್ಲಿ ಪತ್ರ ಬರೆದು ಮನವಿ ಮಾಡಿದ್ದರು. ಮಾನ್ಯ ಪ್ರಧಾನಮಂತ್ರಿಯವರಿಗೆ ಸಲ್ಲಿಸಿದ ಮನವಿಗೆ ಕ್ರಮಕೈಗೊಳ್ಳುವಂತೆ ಪ್ರಧಾನಮಂತ್ರಿ ಕಾರ್ಯಾಲಯದಿಂದ ನಿರ್ದೇಶಿಸಲಾಗಿತ್ತು. ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಕಾರ್ಯಪಾಲಕ ಇಂಜಿನಿಯರ್ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಮಂಗಳೂರುರವರು ಸ್ಥಳ...

ಸಂಪಾಜೆ : ಸೊಸೈಟಿ ಮಹಾಸಭೆ – ಶೇ.12 ಡಿವಿಡೆಂಡ್ ಘೋಷಣೆ

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 100 ನೇ ವಾರ್ಷಿಕ ಮಹಾಸಭೆಯು ಬ್ಯಾಂಕಿನ ಸಮನ್ವಯ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಯವರ ಅಧ್ಯಕ್ಷತೆಯಲ್ಲಿ ದಿ.07-09-2021 ರಂದು ನಡೆಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್ ರವರು ಲೆಕ್ಕಪತ್ರಗಳನ್ನು ಮಂಡಿಸಿದರು. ಸಂಘ ವರದಿ ಸಾಲಿನಲ್ಲಿ ಸದಸ್ಯತನ, ಪಾಲು ಬಂಡವಾಳ, ಧನ ವಿನಿಯೋಗ, ಠೇವಣಿಗಳು, ವ್ಯವಹಾರ...

ಅಡಿಕೆ ತೋಟದಲ್ಲಿ ಅಡಿಕೆ ಸುಳಿ ಕೊಳೆರೋಗ ಪತ್ತೆ : ಸಿ.ಪಿ.ಸಿ.ಆರ್‌.ಐ ವಿಜ್ಞಾನಿಗಳ ತಂಡ ಭೇಟಿ

ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ ತೋಟದಲ್ಲಿ ಮಹಾಳಿ (ಕಾಯಿ ಕೊಳೆರೋಗ), ಚೆಂಡೆ ಕೊಳೆರೋಗ ಮತ್ತು ಸುಳಿ ಕೊಳೆರೋಗ ಪತ್ತೆಯಾಗಿದ್ದು ಸಿ.ಪಿ.ಸಿ.ಆರ್.ಐ ವಿಟ್ಲದ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಮಾರ್ಗಗಳನ್ನು ಸೂಚಿಸಿದರು. ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ...

ಸವಣೂರು : ಗದ್ದೆಗಿಳಿಯೋಣ ಬಾ ಕಾರ್ಯಕ್ರಮದಲ್ಲಿ ಸಚಿವ ಎಸ್.ಅಂಗಾರ ನೇಜಿ ನಾಟಿ

ಸವಣೂರಿನ ಚಂದ್ರನಾಥ ಬಸದಿಯ ಸಮೀಪದ ಗದ್ದೆಯೊಂದು ಹಲವು ವರ್ಷಗಳಿಂದ ಬೇಸಾಯ ಮಾಡದೇ ಹಡೀಲು ಬಿದ್ದಿದ್ದು, ಸವಣೂರಿನ ಸಮಾನ ಮನಸ್ಕ ಯುವಕರ ತಂಡ ಅಂಬಾ ಬ್ರದರ್ಸ್ ಇದರ ವತಿಯಿಂದ ಈ ಗದ್ದೆಯಲ್ಲಿ ಈ ಬಾರಿ ಬೇಸಾಯ ಆರಂಭವಾಗಿದೆ.ಅಂಬಾ ಬ್ರದರ್ಸ್ ತಂಡವು ಈಗಾಗಲೇ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇದೀಗ ಹಡೀಲು ಬಿದ್ದ ಗದ್ದೆಯಲ್ಲಿ ಭತ್ತದ ಬೇಸಾಯಕ್ಕೆ ಮುಂದಾಗಿದ್ದು ಈ...

ಕೊಡಗು ಸಂಪಾಜೆ ಶಾಲೆಯಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ

ಕೊಡಗು ಸಂಪಾಜೆ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜು. 17 ರಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ವಿಪತ್ತು ನಿರ್ವಹಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಿರ್ಮಲ ಭರತ್, ಸದಸ್ಯರುಗಳಾದ ಕುಮಾರ್ ಚೆದ್ಕಾರ್, ಶ್ರೀಮತಿ...

ನಂದಿನಿ ಹಾಲಿನ ಉತ್ಪನ್ನಗಳ ಮಳಿಗೆ ಇಂದಿನಿಂದ ಬೆಳಿಗ್ಗೆ 6 ರಿಂದ ರಾತ್ರಿ 8 ರವರೆಗೆ ತೆರೆಯಲು ಅನುಮತಿ

ರಾಜ್ಯದಲ್ಲಿ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳನ್ನು ಇಂದಿನಿಂದ (ಏ.30) ಬೆಳಿಗ್ಗೆ 6 ರಿಂದ ರಾತ್ರಿ 8 ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಈ ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಬೆಳಿಗ್ಗೆ 6-10 ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ...

ಅಡಿಕೆಗೆ 25 ಕೋಟಿ ರೂ ಪ್ಯಾಕೇಜ್ : ಟೀಕೆ ಬಿಟ್ಟು ಮುಕ್ತ ಮನಸ್ಸಿನಿಂದ ಸ್ವಾಗತಿಸಿ – ಬಿಜೆಪಿ

ಕರ್ನಾಟಕ ಸರಕಾರದ ಈ ಬಾರಿಯ ಬಜೆಟ್‌ನಲ್ಲಿ ಅಡಿಕೆಯ ಹಳದಿರೋಗ ಕುರಿತ ಸಂಶೋಧನೆಗೆ ಹಾಗೂ ಪರ್ಯಾಯ ಬೆಳೆಗೆ ಪ್ರೋತ್ಸಾಹ ಕವಾಗಿ 25 ಕೋಟಿ ರೂ ಪ್ಯಾಕೇಜನ್ನು ಘೋಷಿಸಿದ್ದು, ಕೆಲವು ಸ್ಥಾಪಿತ ಹಿತಾಸಕ್ತಿಗಳು ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಪ್ಯಾಕೇಜ್ ನ ರೂಪುರೇಷೆ ಸಿದ್ಧವಾಗುವ ಮೊದಲೇ ಅದರೊಳಗೆ ಹುಳುಕು ಹುಡುಕುವ ಕೆಲಸವನ್ನು ಬಿಟ್ಟು ರಾಜ್ಯದಲ್ಲಿ ಮೊದಲ...
Loading posts...

All posts loaded

No more posts

error: Content is protected !!