- Saturday
- September 12th, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 08 ಆಗಸ್ಟ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಸುಳ್ಯ : ತಾಲೂಕಿನ ದುಗ್ಗಲಡ್ಕ, ಕಂದಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀಡು ಬಿಟ್ಟಿರುವ ಆನೆಗಳ ಹಿಂಡು ರಾತ್ರಿ ಕೃಷಿಕರ ಜಮೀನುಗಳಿಗೆ ನುಗ್ಗಿ ಕೃಷಿ ನಾಶಪಡಿಸುತ್ತಿದೆ. ಕಳೆದ ಒಂದು ವಾರದಿಂದ ಸುಳ್ಯ ನಗರ ಪ್ರದೇಶವಾದ ಕುಂಬೆತ್ತಿಬನ, ದುಗ್ಗಲಡ್ಕ, ನೀರಬಿದಿರೆ, ಕಂದಡ್ಕ ಭಾಗದಲ್ಲಿ ಸುಮಾರು 6 ರಿಂದ 7 ಆನೆಗಳ ಹಿಂಡು ವಾಸ್ತವ್ಯವನ್ನು ಹೊಂದಿದ್ದು, ಕೃಷಿ ನಾಶದ ಜೊತೆಗೆ...
ಗರುಡ ಯುವಕ ಮಂಡಲ(ರಿ.) ಚೊಕ್ಕಾಡಿ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಜಂಟಿ ಆಶ್ರಯದಲ್ಲಿ, ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯದ ಸಹಯೋಗದೊಂದಿಗೆ ಆಗಸ್ಟ್ 09ರಂದು ಚೆನ್ನಪರಿ-ಅಚ್ಚಿಪಳ್ಳ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ-2026 ನಡೆಯಲಿದೆ. ಬೆಳಿಗ್ಗೆ 8:00 ಗಂಟೆಯಿಂದ ವಿವಿಧ ಕ್ರೀಡಾಸ್ಪರ್ಧೆಗಳು ಆರಂಭಗೊಳ್ಳಲಿದ್ದು, ಪೂರ್ವಾಹ್ನ 9:30ಕ್ಕೆ ಉದ್ಘಾಟನಾ ಸಮಾರಂಭ ಜರುಗಲಿದೆ. ಶ್ರೀ ಉಳ್ಳಾಕುಲು ಯಾನೆ ನಾಯರ್ ದೈವಸ್ಥಾನದ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 07 ಆಗಸ್ಟ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ತೋಟದಲ್ಲಿ 4.5 ಅಡಿ ಎತ್ತರದ 35 ಕೆಜಿ ತೂಕದ ಬೃಹತ್ ಕದಳಿ ಬಾಳೆಗೊನೆ ಬೆಳೆದಿದ್ದು, ಇದನ್ನು ಶ್ರೀದೇವರ ಪೂಜೆಗೆ ಸಮರ್ಪಿಸಲಾಗುವುದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 06 ಆಗಸ್ಟ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 05 ಆಗಸ್ಟ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 05) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 04 ಆಗಸ್ಟ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಕಂದಡ್ಕ ಪರಿಸರದಲ್ಲಿ ಕಳೆದೊಂದು ವಾರದಿಂದ ಬೀಡು ಬಿಟ್ಟ ಆನೆಗಳ ಹಿಂಡು ಈ ಭಾಗದಲ್ಲಿ ನಿರಂತರ ಕೃಷಿ ತೋಟಗಳಿಗೆ ದಾಳಿ ನಡೆಸಿ ಹಾನಿ ಮಾಡುತ್ತಿದೆ. ಹೇಮಂತ್ ಕಂದಡ್ಕ, ಅಜಯ್ ಕೃಷ್ಣ ಕಂದಡ್ಕ, ನೀರಬಿದಿರೆ, ಮದಕ ಭಾಗದ ಹಲವು ಕೃಷಿ ತೋಟಗಳಿಗೆ ಆನೆಗಳ ಹಿಂಡು ದಾಳಿ ನಡೆಸಿ ಕೃಷಿ ಹಾನಿ ಮಾಡುತ್ತಿದೆ. ಈ ಭಾಗದ ನಿವಾಸಿಗಳು ಭಯದಲ್ಲಿ ಬದುಕುವಂತಾಗಿದೆ....
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 03 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...
All posts loaded
No more posts
