ಹವಾಮಾನ ಆಧಾರಿತ ಬೆಳೆ ವಿಮಾ ಕಂತು ಪಾವತಿಗೆ ಇನ್ನೂ ಇದೆ ಅವಕಾಶ – ಅಂತಿಮ ದಿನಾಂಕ ವಿಸ್ತರಣೆ

“ತೋಟಗಾರಿಕಾ ಬೆಳೆಗಳನ್ನು ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ನೋಂದಣಿಯ ಅಂತಿಮ ದಿನಾಂಕವನ್ನು ಆ.17 ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಜಿಲ್ಲಾ ತೋಟಗಾರಿಕಾ ಜಂಟಿ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಹವಾಮಾನ ಆಧಾರಿತ ಬೆಳೆವಿಮೆ...

ಇಂದಿನ(ಆಗಸ್ಟ್ 10) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 10 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 10) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Ad Widget

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಆ.03)ದಿಂದ ಶನಿವಾರ(ಆ.08)ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ – ವಾರವಿಡೀ ಸ್ಥಿರವಾಗಿದ್ದ ಅಡಿಕೆ ದರ – ಕೊಬ್ಬರಿ, ರಬ್ಬರ್, ಕಾಳುಮೆಣಸು ದರದಲ್ಲಿ ಜಿಗಿತ..!!

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತಿದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಆಯಾ ದಿನಗಳ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ಪ್ರತಿದಿನವೂ ಕೂಡ ನಮ್ಮ “ಅಮರ ಸುಳ್ಯ ಸುದ್ದಿ...

ಇಂದಿನ(ಆಗಸ್ಟ್ 08) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ದರದಲ್ಲಿ ಮತ್ತೆ ಜಿಗಿತ ; ಅಡಿಕೆ, ಕೊಬ್ಬರಿ, ಕಾಳುಮೆಣಸು ಸಂಪೂರ್ಣ ಸ್ಥಿರ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 08 ಆಗಸ್ಟ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಆನೆಗಳ ಹಾವಳಿಯಿಂದ ತತ್ತರಿಸಿದ ಕೃಷಿಕರು – ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ವೆಂಕಟ್ ವಳಲಂಬೆ ಆಗ್ರಹ

ಸುಳ್ಯ : ತಾಲೂಕಿನ ದುಗ್ಗಲಡ್ಕ, ಕಂದಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀಡು ಬಿಟ್ಟಿರುವ ಆನೆಗಳ ಹಿಂಡು ರಾತ್ರಿ ಕೃಷಿಕರ ಜಮೀನುಗಳಿಗೆ ನುಗ್ಗಿ ಕೃಷಿ ನಾಶಪಡಿಸುತ್ತಿದೆ. ಕಳೆದ ಒಂದು ವಾರದಿಂದ ಸುಳ್ಯ ನಗರ ಪ್ರದೇಶವಾದ ಕುಂಬೆತ್ತಿಬನ, ದುಗ್ಗಲಡ್ಕ, ನೀರಬಿದಿರೆ, ಕಂದಡ್ಕ ಭಾಗದಲ್ಲಿ ಸುಮಾರು 6 ರಿಂದ 7 ಆನೆಗಳ ಹಿಂಡು ವಾಸ್ತವ್ಯವನ್ನು ಹೊಂದಿದ್ದು, ಕೃಷಿ ನಾಶದ ಜೊತೆಗೆ...

ಚೊಕ್ಕಾಡಿಯಲ್ಲಿ ಆ.09ರಂದು ಕೆಸರುಗದ್ದೆ ಕ್ರೀಡಾಕೂಟ

ಗರುಡ ಯುವಕ ಮಂಡಲ(ರಿ.) ಚೊಕ್ಕಾಡಿ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಜಂಟಿ ಆಶ್ರಯದಲ್ಲಿ, ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯದ ಸಹಯೋಗದೊಂದಿಗೆ ಆಗಸ್ಟ್ 09ರಂದು ಚೆನ್ನಪರಿ-ಅಚ್ಚಿಪಳ್ಳ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ-2026 ನಡೆಯಲಿದೆ. ಬೆಳಿಗ್ಗೆ 8:00 ಗಂಟೆಯಿಂದ ವಿವಿಧ ಕ್ರೀಡಾಸ್ಪರ್ಧೆಗಳು ಆರಂಭಗೊಳ್ಳಲಿದ್ದು, ಪೂರ್ವಾಹ್ನ 9:30ಕ್ಕೆ ಉದ್ಘಾಟನಾ ಸಮಾರಂಭ ಜರುಗಲಿದೆ. ಶ್ರೀ ಉಳ್ಳಾಕುಲು ಯಾನೆ ನಾಯರ್ ದೈವಸ್ಥಾನದ...

ಇಂದಿನ(ಆಗಸ್ಟ್ 07) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ದರದಲ್ಲಿ ಜಿಗಿತ – ಅಡಿಕೆ, ಕೊಬ್ಬರಿ, ಕಾಳುಮೆಣಸು ಸಂಪೂರ್ಣ ಸ್ಥಿರ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 07 ಆಗಸ್ಟ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದ ತೋಟದಲ್ಲಿ ಬೆಳೆದ 4.5 ಅಡಿ ಎತ್ತರದ 35 ಕೆಜಿ ತೂಕದ ಬಾಳೆಗೊನೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ತೋಟದಲ್ಲಿ 4.5 ಅಡಿ ಎತ್ತರದ 35 ಕೆಜಿ ತೂಕದ ಬೃಹತ್ ಕದಳಿ ಬಾಳೆಗೊನೆ ಬೆಳೆದಿದ್ದು, ಇದನ್ನು ಶ್ರೀದೇವರ ಪೂಜೆಗೆ ಸಮರ್ಪಿಸಲಾಗುವುದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

ಇಂದಿನ(ಆಗಸ್ಟ್ 06) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು, ರಬ್ಬರ್ ಹಾಗೂ ಕೊಬ್ಬರಿ ದರದಲ್ಲಿ ಏರಿಕೆ ; ಅಡಿಕೆ ಧಾರಣೆ ಸಂಪೂರ್ಣ ಸ್ಥಿರ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 06 ಆಗಸ್ಟ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಇಂದಿನ(ಆಗಸ್ಟ್ 05) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕೊಬ್ಬರಿ ದರದಲ್ಲಿ ಜಿಗಿತ..!! ; ಅಡಿಕೆ, ಕೊಕ್ಕೋ ಹಾಗೂ ಕಾಳುಮೆಣಸು ಧಾರಣೆಯಲ್ಲಿ ಸಂಪೂರ್ಣ ಸ್ಥಿರತೆ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 05 ಆಗಸ್ಟ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 05) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...

All posts loaded

No more posts

error: Content is protected !!