ಇಂದಿನ(ಅಕ್ಟೋಬರ್ 12) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 12 ಅಕ್ಟೋಬರ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 12) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ದ್ವಾದಶ ರಾಶಿಗಳ ದಿನಭವಿಷ್ಯ ; ದಿನಾಂಕ :12-10-2026 ; ವಾರ : ಸೋಮವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,🐏ಮೇಷ ರಾಶಿ🐏* 📃,ಮಾನಸಿಕ ಸಮಸ್ಯೆಗಳು ಬಾಧಿಸುತ್ತವೆ. ಮಿತ್ರರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಇಂದು ಸಾಮಾನ್ಯ ದಿನವಾಗಿರುತ್ತದೆ. ವ್ಯವಹಾರದಲ್ಲಿ ಆರ್ಥಿಕ ಲಾಭ ಉಂಟಾಗಲಿದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ, ಪ್ರಮುಖ ಕೆಲಸಗಳಲ್ಲಿ ಖರ್ಚು ಹೆಚ್ಚಾಗುತ್ತದೆ. ಎಷ್ಟೇ ಶ್ರಮ ಪಟ್ಟರೂ ಕೆಲಸಗಳು ಮುಂದೆ ಸಾಗುವುದಿಲ್ಲ... ಗಮನಿಸಿ :- ಇಂದು...
Ad Widget

ಪಂಜ ; ನವರಾತ್ರಿ ಉತ್ಸವದ ಆರಂಭ – ನಾಗತೀರ್ಥ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಸ್ಥಾನದ .ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿದಿಯಲ್ಲಿಅ.11 ರಿಂದ ನವರಾತ್ರಿ ಉತ್ಸವ ಆರಂಭಗೊಂಡಿದ್ದು ಅ.20 ತನಕ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ನಡೆಯಲಿವೆ. ಪ್ರತಿದಿನ ಸಂಜೆ 6ರಿಂದ ರಾತ್ರಿ 8.30ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಭಜನೆ, ಕಲಾಸೇವೆ, ವಾಹನ ಪೂಜೆ ಸೇರಿದಂತೆ ವಿವಿಧ ಸೇವೆಗಳು ನಡೆಯಲಿದ್ದು, ಬಳಿಕ...

ಕರಾವಳಿಯ ಯುವಜನತೆಯ ಉದ್ಯೋಗ ಸ್ವಪ್ನಕ್ಕೆ ‘ವಿದ್ಯಾಮಾತಾ’ ಆಸರೆ : ಬರಿ ಅಂಕಗಳಷ್ಟೇ ಅಲ್ಲ, ಬದುಕನ್ನು ಗೆಲ್ಲುವ ಕೌಶಲ್ಯವೇ ನಿಜವಾದ ಶಕ್ತಿ

ಪುತ್ತೂರು : ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಕರಾವಳಿ ಭಾಗದಲ್ಲಿ ಪದವೀಧರರ ಮಹಾಪೂರವಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಿವಿಲ್ ಸರ್ವೀಸಸ್ ಹಾಗೂ ರಕ್ಷಣಾ ಪಡೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಭಾಗದ ಯುವಕರ ಭಾಗವಹಿಸುವಿಕೆ ಹಿಂದಿನಿಂದಲೂ ಕಡಿಮೆಯಿತ್ತು. ಹೆಚ್ಚಿನ ವಿದ್ಯಾರ್ಥಿಗಳು ಕೇವಲ ಸಾಂಪ್ರದಾಯಿಕ ಉದ್ಯೋಗಗಳು ಅಥವಾ ಗಲ್ಫ್ ದೇಶಗಳ ವಲಸೆಗೆ ಸೀಮಿತರಾಗಿದ್ದರು. ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ...

ರಬ್ಬರ್ ಕಾರ್ಮಿಕರಿಗೆ ಇಎಸ್‌ಐ ಸೌಲಭ್ಯ ಕಲ್ಪಿಸಲು ಆಗ್ರಹ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ (ಕೆಎಫ್‌ಡಿಸಿಎಲ್) ರಬ್ಬರ್ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ನೌಕರರ ರಾಜ್ಯ ವಿಮಾ ಯೋಜನೆ (ಇಎಸ್‌ಐ) ಸೌಲಭ್ಯ ಕಲ್ಪಿಸುವ ವಿಚಾರ ನಿಗಮದ 297ನೇ ನಿರ್ದೇಶಕರ ಮಂಡಳಿ ಸಭೆಯಲ್ಲಿ ಚರ್ಚೆಗೆ ಬಂದಿದೆ ಎಂದು ಕೆಎಫ್‌ಡಿಸಿ ಲೆಬರ್ಸ್ ಯೂನಿಯನ್ ಅಧ್ಯಕ್ಷ ಶರತ್ ತಿಳಿಸಿದರು. ಅ. 10ರಂದು ಸುಳ್ಯದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡಳಿ...

ಟಿ.ಎಂ. ಶಾಹಿದ್ ಹೇಳಿಕೆಗೆ ಬಿಜೆಪಿ ಖಂಡನೆ – “ಅಡಿಕೆ ಬೆಳೆಗಾರರ ಸಮಸ್ಯೆಗೆ ಶಾಶ್ವತ ಪರಿಹಾರದ ವಿಶ್ವಾಸವಿದೆ” : ವೆಂಕಟ್ ವಳಲಂಬೆ

ಸುಳ್ಯ : ಕಾಂಗ್ರೆಸ್ ಸರಕಾರದ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, “ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರ ಸರಕಾರದ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳುವ ವಿಶ್ವಾಸವಿದೆ” ಎಂದಿದ್ದಾರೆ.“ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಗಂಭೀರತೆಯನ್ನು ಕೇಂದ್ರ ಸರಕಾರದ ಸಚಿವರ ಗಮನಕ್ಕೆ ತಂದು, ತಜ್ಞರು...

“ಗುದ್ದಲಿಪೂಜೆ, ಉದ್ಘಾಟನೆಗೆ ಕಾಂಗ್ರೆಸ್ ಪ್ರತಿನಿಧಿಗಳು, ಅಧಿಕಾರಿಗಳನ್ನು ಕಡೆಗಣಿಸಲಾಗುತ್ತಿದೆ” : ಟಿ.ಎಂ. ಶಹೀದ್ ತೆಕ್ಕಿಲ್ ಆರೋಪ

ಸುಳ್ಯ : “ಸರಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ನಡೆಯುವ ಗುದ್ದಲಿಪೂಜೆ ಹಾಗೂ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮಗಳಿಗೆ ಶಾಸಕರು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಮಾತ್ರ ಆಹ್ವಾನಿಸಿ, ಕಾಂಗ್ರೆಸ್ ಪ್ರತಿನಿಧಿಗಳು ಹಾಗೂ ಇಲಾಖಾ ಅಧಿಕಾರಿಗಳನ್ನು ಕಡೆಗಣಿಸುತ್ತಿದ್ದಾರೆ” ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಆರೋಪಿಸಿದರು. “ವಿವಿಧ ಗ್ರಾಮಗಳಲ್ಲಿ ಸರಕಾರಿ ಅನುದಾನದ ಕಾಮಗಾರಿಗಳಿಗೆ...

ಸ್ವಚ್ಛತೆಯೇ ಸೇವೆ : ರಾಷ್ಟ್ರೀಯ ಹೆದ್ದಾರಿಯ ಸ್ವಚ್ಛತಾ ದಂಡಯಾತ್ರೆಯಲ್ಲಿ ಮಯೂರಿ ಯುವತಿ ಮಂಡಲ

ಸುಳ್ಯ, ಚೊಕ್ಕಾಡಿ: ಸ್ವಚ್ಛ, ಸುಂದರ ಹಾಗೂ ಪರಿಸರ ಸ್ನೇಹಿ ಸಮಾಜ ನಿರ್ಮಾಣದ ಉದ್ದೇಶದಿಂದ ಮಯೂರಿ ಯುವತಿ ಮಂಡಲ (ರಿ.), ಚೊಕ್ಕಾಡಿಯ ಸದಸ್ಯರು ಸಂಪಾಜೆಯಿಂದ ಮಂಗಳೂರಿನವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಸ್ವಚ್ಛತಾ ದಂಡಯಾತ್ರೆಯ ಒಂದು ದಿನದ ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಸಾರ್ವಜನಿಕ ಸ್ಥಳಗಳು ಹಾಗೂ ರಾಷ್ಟ್ರೀಯ ಹೆದ್ದಾರಿಯ ಪರಿಸರವನ್ನು ಸ್ವಚ್ಛವಾಗಿಡುವ ಜವಾಬ್ದಾರಿಯನ್ನು ಅರಿತುಕೊಂಡ ಸದಸ್ಯರು ಸ್ವಯಂಪ್ರೇರಣೆಯಿಂದ...

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

ನೆಹರು ಮೆಮೋರಿಯಲ್ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ವಾಣಿಜ್ಯ ಸಂಘದ ವತಿಯಿಂದ “ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳಲ್ಲಿ ಉದಯೋನ್ಮುಖ ಕೌಶಲ್ಯಗಳು ಹಾಗೂ ವೃತ್ತಿ ಅವಕಾಶಗಳು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಅಕ್ಟೋಬರ್ 09ರಂದು ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ ವಹಿಸಿದ್ದರು. ಕರ್ನಾಟಕ ಬ್ಯಾಂಕ್‌...

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನ – ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಪ್ರಣನ್ಯ ಕುದ್ಪಾಜೆಗೆ ಸನ್ಮಾನ

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಝೀ ಕನ್ನಡ ಡಾನ್ಸ್ ಕರ್ನಾಟಕ ಡಾನ್ಸ್ ರನ್ನರ್ ಅಪ್ ಪ್ರಣನ್ಯ ಕುದ್ಪಾಜೆ ಅವರನ್ನು ಸುಳ್ಯದ ಮ್ಯಾಟ್ರಿಕ್ಸ್ ಶಿಕ್ಷಣ ಸಂಸ್ಥೆಯಲ್ಲಿ ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಆರೀಫ್ ಬಿ ಎಂ ಸನ್ಮಾನಿಸಿದರು. ಝೋನಲ್ ಲೆಫ್ಟಿನೆಂಟ್ ಚಂದ್ರಶೇಖರ ರೈ, ಪೂರ್ವಾಧ್ಯಕ್ಷರುಗಳಾದ ವಿನಯ್...
Loading posts...

All posts loaded

No more posts

error: Content is protected !!