ನಾಲ್ಕೂರು: ಮತ್ತೆ ಹೊತ್ತಿ ಉರಿಯುತ್ತಿರುವ ಅರಣ್ಯ

ನಾಲ್ಕೂರಿನ ಅರಣ್ಯ ಪ್ರದೇಶವಾದ ವಲ್ಪಾರೆ, ಚಾರ್ಮತ ಅರಣ್ಯ ಪ್ರದೇಶದ ವಡ್ಡೆತಮುಖ ಭಾಗದಲ್ಲಿ ಮತ್ತೆ ಬೀಕರ ಬೆಂಕಿ ಹತ್ತಿಕೊಂಡಿದೆ. ನಿನ್ನೆ ಮಧ್ಯಾಹ್ನ ಆಗುವಾಗ ಒಮ್ಮೆ ನಂದಿಸಲಾಗಿತ್ತಾದರೂ ರಾತ್ರಿಯಾಗುವಾಗ ಮತ್ತೆ ಉರಿಯಲಾಂಬಿಸಿದೆ. ರಾತ್ರಿ ಯಿಂದ ಆರಂಭವಾದ ಬೆಂಕಿ ಇಂದು ಉರಿಯುತ್ತಲೇ ಇದೆ. ಬೆಂಕಿಯ ಭೀಕರತೆಗೆ ಬಿಸಿ ಗಾಳಿ ಬೀಸುತ್ತಿದೆ. ಪಟಾಕಿಗೆ ಒಡೆದಂತೆ ಶಬ್ದ ಬರುತ್ತಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು,...

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಕುಮಾರಧಾರ ನದಿಯಲ್ಲಿ ಪತ್ತೆ

ಕಡಬದ ಖಾಸಗಿ ಶಿಕ್ಷಣ ಸಂಸ್ಥೆಯ 10ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿ ಅದ್ವೈತ್ ಎಂಬಾತ ಮಾ.29ರಂದು ಟ್ಯೂಷನ್ ಗೆಂದು ತೆರಳಿದ್ದು ಬಳಿಕ ಮನೆಗೆಬಾರದೆ ನಾಪತ್ತೆಯಾಗಿದ್ದ. ಮನೆಯವರು ಹಾಗೂ ಊರವರು ಸೇರಿಕೊಂಡು ಹುಡುಕಾಡಿದಾಗ ಬಾಲಕನ ಬ್ಯಾಗ್ ಹಾಗೂ ಐಡಿ ಕಾರ್ಡ್ ಕುಮಾರಧಾರ ನದಿಯ ನಾಕೂರು ಗಯ ಎಂಬಲ್ಲಿ ಪತ್ತೆಯಾಗಿ ಅನುಮಾನಕ್ಕೆ ಕಾರಣವಾಗಿತ್ತು. ವಿದ್ಯಾರ್ಥಿಯ ಶವ ಕುಮಾರಧಾರ ನದಿಯ ನಾಕೂರು...
Ad Widget

ಎಡಮಂಗಲ : ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವು

https://youtu.be/T63EWJAMro8 ಎಡಮಂಗಲ : ದೈವದ ನರ್ತನ ಸೇವೆ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ರಾತ್ರಿ 2 ಗಂಟೆ ಸುಮಾರಿಗೆ ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ (55) ಸಾವನಪ್ಪಿದವರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ...

ರಾಮ ನಿನ್ನಯ ಮನದಿ ನೆನೆಯುತ

ರಾಮ ನಿನ್ನಯ ಮನದಿ ನೆನೆಯುತಬಾಳ ಬೆಳಕನು ಕಂಡ ಮಹಿಮರುನಮ್ಮ ಬಾಳಿಗೆ ದಾರಿ ತೋರುತ ನಡೆದು ಬದುಕಿಹರುನಿನ್ನ ಜೊತೆಗೆ ಹೆಜ್ಜೆ ಹಾಕುತನಿನ್ನ ಭಾವದಿ ಜೀವ ಪಡೆಯುತಒಂದು ಚಣವೂ ನಿನ್ನನಗಲದೆ ನಡೆದ ಲಕ್ಷ್ಮಣನು ನೀನೆ ಎಲ್ಲವು ಎಂದು ನಂಬುತನಿನ್ನ ಕರವನು ಹಿಡಿದು ನಡೆಯಲುನಿನ್ನ ಸುಖದಲಿ ಸುಖವ ಕಾಣುತ ಹೆಜ್ಜೆಹಾಕಿರಲುನಿನ್ನನಗಲುತಯಿರಲು ಜಾನಕಿ ರಾಮಮಂತ್ರವೇ ಉಸಿರ ನೀಡುತನಿನ್ನ ಬರವಿಗೆ ಕಾಯುತಿರಲು ರಕ್ಷೆಯಾಯಿತಲೇ...

ಐವರ್ನಾಡಿನ ಚಲ್ಲತ್ತಡಿ ಬಳಿ 35 ವರ್ಷಗಳಿಂದ ಸೇತುವೆ ನಿರ್ಮಾಣಕ್ಕೆ ಬೇಡಿಕೆ – ಗ್ರಾಮಸ್ಥರಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ

ಐವರ್ನಾಡು ಗ್ರಾಮದ ಚಲ್ಲತ್ತಡಿ ಎಂಬಲ್ಲಿ ಸೇತುವೆ ನಿರ್ಮಿಸಲು 35 ವರ್ಷದಿಂದ ಬೇಡಿಕೆ ಸಲ್ಲಿಸುತ್ತಿದ್ದರೂ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ನೀಡದ ಹಿನ್ನಲೆಯಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.ಬಿರ್ಮುಕಜೆ,ಚಲ್ಲತ್ತಡಿ, ಸಾರಕೆರೆಗೆ ಹಾದು ಹೋಗುವ ರಸ್ತೆಯಲ್ಲಿ ಚಲ್ಲತ್ತಡಿ ಎಂಬಲ್ಲಿ ಸೇತುವೆ ನಿರ್ಮಾಣದ ಬಗ್ಗೆ ಕಳೆದ 35 ವರ್ಷದಿಂದ ಮನವಿ ಮಾಡುತ್ತಿದ್ದರೂ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ನೀಡದೇ ರಾಜಕೀಯ ನಾಯಕರು ಹಾಗೂ...

ಬೆಂಗಳೂರುನಲ್ಲಿ ನಡೆದ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿ ದ್ವಿತೀಯ

ಮಾರ್ಚ್ 26 ರಂದು ಬೆಂಗಳೂರುನಲ್ಲಿ ನಡೆದ 18 ಕಿ. ಮೀ.ಮ್ಯಾರಥಾನ್ ಸ್ಪರ್ಧೆಯಲ್ಲಿ ಬಳ್ಪ ಗ್ರಾಮದ ಜಸ್ಮಿತಾ ಕೊಡೆಂಕಿರಿ ಇವರು ದ್ವಿತೀಯ ಸ್ಥಾನದೊಂದಿಗೆ ₹7500/ ನಗದು ಪುರಸ್ಕಾರ ಹಾಗೂ ಶಾಶ್ವತ ಫಲಕ ಪಡೆದುಕೊಂಡಿದ್ದಾರೆ. ಕೆ.ಎಸ್. ಎಸ್ ಕಾಲೇಜು ಸುಬ್ರಮಣ್ಯ ಹಾಗೂ ಆಳ್ವಾಸ್ ಕಾಲೇಜ್ ನ ಹಳೆ ವಿದ್ಯಾರ್ಥಿನಿಯಾದ ಇವರು ಮಂಗಳೂರಿನ ಕೇಂಬ್ರಿಡ್ಜ್ ವಿದ್ಯಾ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕಿಯಾಗಿ...

ಕ್ರೈಸ್ತ ಸಮುದಾಯ ಹಾಗೂ ಶಿಕ್ಷಣ ಸಂಸ್ಥೆಗಳ ಬಗ್ಗೆ ಅವಹೇಳನ – ಬಿಟ್ಟಿ ಬಿ. ನೆಡುನಿಲಂ ಖಂಡನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯವು ತನ್ನದೇ ರೀತಿಯಲ್ಲಿ ಸಾಮಾಜಿಕ ಸೇವೆಯನ್ನು ನಡೆಸಿಕೊಂಡು ಬರುತ್ತಿದೆ. ಶೈಕ್ಷಣಿಕ, ಆರೋಗ್ಯ ಹಾಗೂ ಸೇವಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದೆ. ಅತ್ಯಂತ ಸಾಮರಸ್ಯದಿಂದ ಜಿಲ್ಲೆಯಲ್ಲಿ ಎಲ್ಲಾ ಸಮುದಾಯದೊಂದಿಗೆ ಬದುಕುತ್ತಿದೆ. ಆದರೆ ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪುತ್ತೂರಿನ ಪ್ರಸಿದ್ಧ ವೈದ್ಯರಾಗಿರುವ ಡಾ.ಪ್ರಸಾದ್‌ ಭಂಡಾರಿ ಅವರು ಕ್ರೈಸ್ತ ಸಮುದಾಯದ ಬಗ್ಗೆ ಹಾಗೂ ಶಿಕ್ಷಣ ಸಂಸ್ಥೆಗಳ...

ಚುನಾವಣೆಯಲ್ಲಿ ಆರೋಗ್ಯ, ಶಿಕ್ಷಣ, ಉದ್ಯೋಗದ ಪ್ರಶ್ನೆಗಳ ಚರ್ಚೆಯಾಗಬೇಕೇ ಹೊರತು, ಕೋಮುದ್ವೇಷದ ಅಜೆಂಡಾವಾಗಿರ ಬಾರದು_ ಸಿ.ಪಿ.ಐ.ಎಂ, ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡಬೇಕು: ಮುನೀರ್ ಕಾಟಿಪಳ್ಳ

ಬಿಜೆಪಿಯು ಚುನಾವಣೆ ಎದುರಿಸಲು ಕೋಮು ದ್ವೇಷದ ಅಜೆಂಡಾಗಳನ್ನು ಮುಂದೆ ತಂದು ಮತೀಯ ವಿಭಜನೆಗೆ ಯತ್ನಿಸುತ್ತಿದೆ. ಬಿಜೆಪಿ ಸರಕಾರವು ಭ್ರಷ್ಟಾಚಾರ, ಬೆಲೆಯೇರಿಕೆ, ಮುಂತಾದ ಕೆಟ್ಟ ಆಡಳಿತದಿಂದ ಜನರು ಆಕ್ರೋಶಗೊಂಡಿದ್ದಾರೆ. ಸಾಮಾನ್ಯ ಜನರ ಬದುಕನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುವ ಇಂತಹ ಕೋಮು ದ್ವೇಷದ ರಾಜಕೀಯ ಆಟಗಳನ‌್ನು ಸಿಪಿಐಎಂ ಪಕ್ಷವು ಬಲವಾಗಿ ವಿರೋಧಿಸುತ್ತಿದ್ದು ಶಿಕ್ಷಣ, ಉದ್ಯೋಗ, ಆರೋಗ್ಯದಂತಹ ಜನರ ಮೂಲಭೂತ...

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಲ್ಲಿ ಅಸಮಾಧಾನ ವಿಚಾರ ಮೀಸಲಾತಿ ರದ್ದುಗೊಳಿಸಿರುವುದು ಸರಕಾರದ ರಂಝಾನ್ ಕಿಟ್ : ಟಿ.ಎಂ. ಶಹೀದ್ ವ್ಯಂಗ್ಯ

ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿ ಗಳ ಆಯ್ಕೆ ವಿಚಾರದಲ್ಲಿ ಅಸಮಾಧಾನ ಸ್ವಾಭಾವಿಕ. ‌ಎಲ್ಲ ಕಡೆ ಇರುವಂತೆ ಇಲ್ಲಿಯೂ ಆಗಿದೆ.‌ ಅದನ್ನು ಪಕ್ಷದ ಹೈಕಮಾಂಡ್ ಸರಿಪಡಿಸುತ್ತದೆ” ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಟಿ.ಎಂ. ಶಹೀದ್ ಹೇಳಿದ್ದಾರೆ. ಮಾ.28 ರಂದು‌ ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು “ಪಕ್ಷ ಯಾರನ್ನು ಸೂಚಿಸುತ್ತದೆಯೋ ಅವರ ಪರ ನಾವು ಕೆಲಸ ಮಾಡುತ್ತೇವೆ. ಆದರೆ ಕೆಲವು...

ಗುರುಂಪು ಬರೆ ಕುಸಿತ : ಮೃತ ಕಾರ್ಮಿಕ ಕುಟುಂಬಕ್ಕೆ ಪರಿಹಾರ ಒದಗಿಸುವಲ್ಲಿ ಶ್ರಮಿಸಿದ್ದು ಬಿಎಂಎಸ್ ಕಾರ್ಮಿಕ ಸಂಘಟನೆ

ಅಕ್ರಮ ಕಟ್ಟಡ ಕಾಮಗಾರಿ‌ ನಡೆಸುವವರ ವಿರುದ್ಧ ನ.ಪಂ. ಕಠಿಣ ಕ್ರಮ ಕೈಗೊಳ್ಳಲಿ : ಒತ್ತಾಯ ಕಳೆದ ವಾರ ಸುಳ್ಯದ ಗುರುಂಪಿನಲ್ಲಿ ಬರೆ ಕುಸಿತದಿಂದ ಮೂವರು ಕಾರ್ಮಿಕರು ಮೃತಪಟ್ಟ ದುರ್ಘಟನೆ ನಡೆದಿದ್ದು, ಅವರ ಕುಟುಂಬಕ್ಕೆ ಪರಿಹಾರ ಒದಗಿಸಿ ಕೊಡುವಲ್ಲಿ ಬಿಎಂಎಸ್ ಕಾರ್ಮಿಕ ಸಂಘಟನೆ ಶ್ರಮವಹಿಸಿದೆ. ಹಾಗೂ ನಗರ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಕೆಲಸ ಕಾರ್ಯಗಳ ವಿರುದ್ಧ ನಗರ...
Loading posts...

All posts loaded

No more posts

error: Content is protected !!