- Thursday
- October 8th, 2026
ಶ್ರೀರಾಮ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಇದರ ಸುಳ್ಯ ಶಾಖಾ ವತಿಯಿಂದ ಸುಳ್ಯ ತಾಲೂಕಿನ ಆಯ್ದ ಅರ್ಹ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮ ಜ. 20 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಕಂಪೆನಿಯ ಸಂಸ್ಥೆಯ ಝೂನಲ್ ಬಿಝಿನೆಸ್ ಹೆಡ್ ಶರಶ್ಚಂದ್ರ ಭಟ್ ಕಾಕುಂಜೆ ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ...
ವ್ಯಕ್ತಿತ್ವ ತುಂಬಿದ ವ್ಯಕ್ತಿಗಳಿಂದ ಒಳ್ಳೆಯ ಸಮಾಜ ಕಟ್ಟಲು ಸಾದ್ಯ ಎಂದುಒಡಿಯೂರು ಗುರದೇವದತ್ತ ಸಂಸ್ಥಾನ ಮಠದ ಸ್ವಾಮೀಜಿ ಗುರುದೇವಾನಂದ ಸ್ವಾಮೀಜಿ ಹೇಳಿದರು.ಅವರು ಸಂಪಾಜೆ ಪ್ರಾ.ಕೃ.ಪ.ಸ.ಸಂಘದ ಶತ ಸಂಭ್ರಮ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಶತ ಸಂಭ್ರಮ ಸಹಸ್ರ ಸಂಭ್ರಮಕ್ಕೆ ಮುನ್ನುಡಿಯಾಗಲಿ. ವ್ಯಕ್ತಿತ್ವ ತುಂಬಿರುವ ವ್ಯಕ್ತಿಯಿಂದ ಸಮಾಜ ಕಟ್ಟಬಹುದು ಎನ್ನುವುದಕ್ಕೆ ಸಹಕಾರಿ ಸಂಘ ಉತ್ತಮ ಉದಾಹರಣೆ ಎಂದರು. ರಾಜ್ಯ ಬಂದರು...
ಜ.21 ರಂದು ಮರ್ಕಂಜದಿಂದ ಔಷಧಿಗೆಂದು ತೆರಳಿದ ವಿವಾಹಿತ ಮಹಿಳೆ ಕೀರ್ತಿಶ್ರೀ ಗಂಡನ ಮನೆಗೂ, ತಾಯಿ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ಪತಿ ರಾಜಶೇಖರ ಪೋಲೀಸರಿಗೆ ದೂರು ನೀಡಿದ್ದರು. ಜ.22 ರಂದು ಸಂಜೆ ಮಡಿಕೇರಿಯಲ್ಲಿ ಪತ್ತೆಯಾದ ಅವಳನ್ನು ತಾಯಿ ಮನೆಗೆ ಕರೆದುಕೊಂಡು ಬರಲಾಗಿದೆ ಎಂದು ತಿಳಿದುಬಂದಿದೆ. ಔಷಧಿ ತರಲು ಹೋದವಳು ಯಾಕೆ ನಾಪತ್ತೆಯಾದಳು ಎಂಬ ಬಗ್ಗೆ ಇನ್ನಷ್ಟೇ...
ದೇವಚಳ್ಳ ಗ್ರಾಮದ ಕುಚ್ಚಾಲ ಶ್ರೀ ಮಲೆ ಉಳ್ಳಾಕ್ಲು ಸಪರಿವಾರ ದೈವಗಳ ದೇವಸ್ಥಾನದಲ್ಲಿ ಜ. 30ರಂದು ದೈವಗಳ ಪುನಃ ಪ್ರತಿಷ್ಠಾ ಮಹೋತ್ಸವ ಹಾಗೂ ಫೆ.4 ಮತ್ತು 5 ರಂದು ದೈವಗಳ ನೇಮೋತ್ಸವ ನಡೆಯಲಿದೆ. ಇದರ ಅಂಗವಾಗಿ ಊರವರು ಶ್ರಮದಾನ ನಡೆಸಿ ಸ್ವಚ್ಚತಾ ಕಾರ್ಯ ಹಾಗೂ ಚಪ್ಪರ ಹಾಕುವ ಕಾರ್ಯ ನಡೆಸಿದರು. ಆಡಳಿತ ಮಂಡಳಿ ಸದಸ್ಯರು ಹಾಗೂ ಊರ...
ವಳಲಂಬೆ ಶಾಲಾ ಎಸ್.ಡಿ.ಎಂ.ಸಿ. ಸದಸ್ಯ ಯುವರಾಜ ಅಡ್ಡನಪಾರೆ ಮತ್ತು ಅವರ ಮಗ ದಿಶಾಂತ್ ಶಾಲೆಗೆ ಫ್ಯಾನ್ ನೀಡಿದರು. ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರಮೀಳಾ ಗೋಪಿನಾಥ್ ಮೆತ್ತಡ್ಕ ರಿಗೆ ಫ್ಯಾನ್ ಹಸ್ತಾಂತರಿಸಿದರು.
ಜನವರಿ 27 ರಿಂದ 29ರವರೆಗೆ ಕೇರಳದ ಕ್ಯಾಲಿಕಟ್ ನಲ್ಲಿ ನಡೆಯಲಿರುವ ಅಂತರ್ ರಾಷ್ಟ್ರ ಮಟ್ಟದ ವಿ. ವಿ. ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಜಸ್ವಿತಾ ದಂಬೆಕೋಡಿ ಆಯ್ಕೆ ಆಗಿದ್ದಾರೆ. ಇವರು ಪ್ರಸ್ತುತ ಮೂಡಬಿದ್ರೆ ಯ ಆಳ್ವಾಸ್ ಕಾಲೇಜಿನ ಪ್ರಥಮ ಬಿ.ಪಿ.ಎಡ್. ವಿದ್ಯಾರ್ಥಿನಿಯಾಗಿದ್ದು, ಗುತ್ತಿಗಾರಿನ ವಳಲಂಬೆ ಯ ದಂಬೆಕೋಡಿ ರಾಘವ ಮತ್ತು ಯಶೋಧ ದಂಪತಿಗಳ ಪುತ್ರಿ.
ಚುನಾವಣೆಯ ಹಿತೈದೃಷ್ಟಿಯಿಂದ ಪಕ್ಷದ ಪರವಾಗಿ ಸಮರ್ಥವಾಗಿ ಮಧ್ಯಮದ ಮುಖಾಂತರ ಪಕ್ಷದ ಜನರಿಗೆ ಸಂದೇಶ ಮುಟ್ಟಿಸಲು ಕೆಪಿಸಿಸಿ ಅಧ್ಯಕ್ಷರಾದ ಶ್ರೀ. ಡಿ. ಕೆ. ಶಿವಕುಮಾರ್ ಆದೇಶದ ಮೇರೆಗೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾದ ಪ್ರಿಯಾಂಕ ಖರ್ಗೆ ಯವರು ಟಿ.ಎಂ ಶಾಹೀದ್ ತೆಕ್ಕಿಲ್ ರವರನ್ನು ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತಾರರಾಗಿ ನೇಮಕ ಗೊಳಿಸಿದ್ದಾರೆ. ಪ್ರಸ್ತುತ ಕೆಪಿಸಿಸಿ...
ಔಷಧಿಗೆಂದು ತೆರಳಿದ ಪತ್ನಿ ಕೀರ್ತಿಶ್ರೀ ಮರಳಿ ಮನೆಗೆ ಬಾರದೇ ತಾಯಿ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ಪತಿ ಮರ್ಕಂಜ ಗ್ರಾಮದ ರಾಜಶೇಖರ ಎಂಬವರು ಪೋಲೀಸರಿಗೆ ದೂರು ನೀಡಿದ ಘಟನೆ ವರದಿಯಾಗಿದೆ. ಕಳೆದ ತಿಂಗಳು ಡಿ.26 ರಂದು ಇವರ ಮದುವೆ ನಡೆದಿತ್ತು.ಪತ್ನಿ ಕೀರ್ತಿಶ್ರೀ (26 ವರ್ಷ) ಜನವರಿ 21ರಂದು ಎಲಿಮಲೆ ಕ್ಲಿನಿಕ್‌ಗೆ ಮದ್ದಿಗೆಂದು ಹೋದವರು ಮರಳಿ ಮನೆಗೆ...
ಎಣ್ಮೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೂ, ಶಾಲಾ ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರೂ ಆಗಿದ್ದ ಗುತ್ತಿಗೆ ಕುಂಞಿಪ್ಪ ರವರ ಸ್ಮರಣಾರ್ಥ ಅವರ ಪುತ್ರ ಉಮ್ಮರ್ ಗುತ್ತಿಗೆ(ರಿಯಾದ್) ಇವರು ಎಣ್ಮೂರು ಶಾಲೆಗೆ ಸಿಸಿ ಕ್ಯಾಮರಾವನ್ನು ಕೊಡುಗೆಯಾಗಿ ನೀಡಿದರು.ಸಿ.ಸಿ ಕ್ಯಾಮರಾವನ್ನು ಅವರ ಹಿರಿಯ ಪುತ್ರ ಅಬ್ದುಲ್ಲರವರು ಶಾಲಾ ಮುಖ್ಯೋಪಾದ್ಯಾಯಿನಿ ಭುವನೇಶ್ವರಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್. ಡಿ.ಎಂ.ಸಿ....
Loading posts...
All posts loaded
No more posts
