- Wednesday
- October 7th, 2026
ಬೆಳ್ಳಾರೆಯ ಯುವ ಉದ್ಯಮಿಯೋರ್ವರನ್ನು ಅಪರಿಚಿತ ತಂಡವೊಂದು ಕಿಡ್ನಾಪ್ ಮಾಡಿರುವ ಬಗ್ಗೆ ವರದಿಯಾಗಿದೆ. ಮನೆಗೆ ಬಂದ ಅಪರಿಚಿತ ತಂಡವೊಂದು ಮನೆಗೆ ನುಗ್ಗಿ ಉದ್ಯಮಿ ನವೀನ್ ಮಲ್ಲಾರರನ್ನು ಕಿಡ್ನಾಪ್ ಮಾಡಿದ್ದು, ಅವರ ತಾಯಿಯನ್ನು ತಳ್ಳಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಮಾಸಿಕ ಗೌರವಧನವನ್ನು ಸರಕಾರವು ದುಪ್ಪಟ್ಟುಗೊಳಿಸಿರುವುದನ್ನು ಅರಂತೋಡು ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿ ಸ್ವಾಗತಿಸಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯರ ಬಹಳ ವರ್ಷದ ಬೇಡಿಕೆ ಈಡೇರಿದಂತಾಗಿದ್ದು ಇದರಿಂದ ಗ್ರಾಮ ಪಂಚಾಯತ್ ಸದಸ್ಯರುಗಳು ಪಂಚಾಯತ್ ವ್ಯವಸ್ಥೆಯಲ್ಲಿ ನಂಬಿಕೆ ಬಂದು ಪ್ರಾಮಾಣಿಕವಾಗಿ ಆಡಳಿತ ನಡೆಸಲು ಉತ್ಸುಕರಾಗಿದ್ದಾರೆ.
ಸಂಯುಕ್ತ ಪದವಿ ಪೂರ್ವ ಕಾಲೇಜು ಸಂಪಾಜೆ ವಾರ್ಷಿಕೋತ್ಸವ ಸಮಾರಂಭ ಮತ್ತು ಪೋಷಕರ ಸಮ್ಮಿಲನವು ದಿನಾಂಕ 15.12.2012ರಂದು ಅತ್ಯಂತ ಯಶಸ್ವಿಯಾಗಿ ನಡೆಯಿತು. ಆಡಳಿತ ಮಂಡಳಿ ಉಪಾಧ್ಯಕ್ಷರಾದ ಶ್ರೀ ಯು ಬಿ ಚಕ್ರಪಾಣಿರವರು ದ್ವಜಾರೋಹಣಗೈದರು. ನೂಜಿಬೈಲು ಮೇಜರ್ ವೆಂಕಟ್ರಾಮಯ್ಯ ಫೌಂಡೇಶನ್ ಉದಾರ ಕೊಡುಗೆ ನೀಡಿದ ನವೀಕೃತ ಕ್ರೀಡಾ ಕಟ್ಟಡದ ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಚೆಂಬು ಗ್ರಾಮ...
ಗೂನಡ್ಕ ತೆಕ್ಕಿಲ್ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮಹಮ್ಮದ್ ಇರ್ಫಾನ್, ಕಾರ್ಯದರ್ಶಿಯಾಗಿ ನಿಹ್ಮಾತುಲ್ಲಾ ಇಸಾಕ್ ಹಾಗೂ ಕೋಶಾಧಿಕಾರಿಯಾಗಿ ಉಬೈಸ್ ಪಿ ಯು ಆಯ್ಕೆ ಗೂನಡ್ಕ ತೆಕ್ಕಿಲ್ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಭೆಯು ದಿನಾಂಕ 17.01.2022 ರಂದು ತೆಕ್ಕಿಲ್ ಶಾಲೆಯಲ್ಲಿ ನಡೆಯಿತು. ಮುಖ್ಯಶಿಕ್ಷಕಿ ಶ್ರೀಮತಿ ವಾಣಿ ಕೆ. ರವರ ಉಪಸ್ಥಿತಿಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚಿಸಲಾಯಿತು.ಅಧ್ಯಕ್ಷರಾಗಿ...
ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ಸ್ ಸಂಸ್ಥೆಯ ವಿನೂತನ "ಲಕ್ಕೀ ಡ್ರಾ" ಯೋಜನೆಯ ಬಂಪರ್ ಬಹುಮಾನದ ಡ್ರಾ ಇತ್ತೀಚೆಗೆ ನಡೆಯಿತು. ಬಂಪರ್ ಬಹುಮಾನವಾದ ಟಿ.ವಿ.ಎಸ್ ಜ್ಯುಪಿಟರ್ ಸ್ಕೂಟರ್ ಅದೃಷ್ಟಶಾಲಿ ವಿಜೇತರಾದ ನವೀನ್ ಮುಂಡಾಜೆ(ಹರಿಹರ) ಇವರಿಗೆ ಲಭಿಸಿದ್ದು, ವಿಜೇತರಿಗೆ ಸಂಸ್ಥೆಯ ಮಾಲಕರಾದ ಪ್ರಕಾಶ್ ಮಾಣಿಬೈಲು ಬಹುಮಾನವನ್ನು ಹಸ್ತಾಂತರಿಸಿದರು.
ಮಂತ್ರ ಶ್ಲೋಕವಿಲ್ಲದೆ ಪೂಜಾ ವಿಧಾನಗಳು ಅಪೂರ್ಣವಾಗುವುದಾದರೆ ಸಂಧಿ ಪಾಡ್ದನವಿಲ್ಲದೆ ನೇಮ ಕೋಲಗಳು ಅಪೂರ್ಣವಾಗುವುದಿಲ್ಲವೇ ?? ಹೀಗೊಂದು ಪ್ರಶ್ನೆ ..... ತುಳುನಾಡಿನಲ್ಲಿ ದೈವರಾಧನೆಗೆ ಅತ್ಯಂತ ಪೂಜ್ಯನೀಯ ಸ್ಥಾನಮಾನ ಇದೆ. ದೈವರಾಧನೆಯು ತುಳುನಾಡಿನಲ್ಲಿ ಪ್ರತಿಯೊಬ್ಬರು ಆರಾಧಿಸಿಕೊಂಡು ಬರುತ್ತಿರುವ ಶಕ್ತಿಗಳಾಗಿದ್ದು , ತನ್ನದೆ ಆದ ಕಟ್ಟುಪಾಡುಗಳನ್ನು ಹೊಂದಿದೆ. ದೇವರ ವೈದಿಕ ಪೂಜಾ ವಿಧಾನಗಳಲ್ಲಿ ಮಂತ್ರ ಶ್ಲೋಕಗಳು ಎಷ್ಟು ಮುಖ್ಯವೊ ,ದೈವದ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ ಡಿ.20 ರಂದು ಮಂಗಳವಾರ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ. ಸುಳ್ಯ -1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ಸಂಪಾಜೆ, ಕೊಲ್ಚಾರ್, ಕಾವು, ಅಜ್ಜಾವರ, ಕೇನ್ಯ, ಆರಂತೋಡು, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ...
https://youtu.be/S-pvR_hKW6U ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದಲ್ಲಿ ಕಾಲವಧಿ ಉತ್ಸವವು ಡಿ.15 ರಂದು ತಂತ್ರಿವರ್ಯರ ಆಗಮನದೊಂದಿಗೆ ಆರಂಭಗೊಂಡು, ರಾತ್ರಿ ಶುದ್ಧಿ ಕಲಶ. ಡಿ. 16 ರಂದು ಶ್ರೀ ಗಣಪತಿ ಹವನ, ಉಗ್ರಾಣ ತುಂಬಿಸುವುದು, ಬಿಂಬ ಶುದ್ಧಿ, ಕಲಶ ಪೂಜೆ, ಕಲಶಾಭಿಷೇಕ ನಾಗ ದೇವರಿಗೆ ಮತ್ತು ರಕ್ತೇಶ್ವರಿಗೆ ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು,...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಮಣ್ಯ ವತಿಯಿಂದ ಡಿ.16 ರಂದು ರಂದು ವಿಜಯ ದಿವಸ್ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಯಿತು. ಈ ಕಾರ್ಯಕ್ರಮದಲ್ಲಿ ನಾಲ್ಕು ಮಂದಿ ಮಾಜಿ ಸೈನಿಕರು ಮತ್ತು ಗ್ರಹರಕ್ಷಕದಳ ದವರನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಮಾಜಿ ಸೈನಿಕರಾದ ಸಿ.ಡಿ ದಿನೇಶ್‍ರವರು ವಿಜಯ್ ದಿವಸದ ಮಹತ್ವವನ್ನು ತಿಳಿಹೇಳಿದರು ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಪ್ರೊಫೆಸರ್ ರಂಗಯ್ಯ...
ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೇ ಸುಬ್ರಹ್ಮಣ್ಯ ಇದರ ರಜತ ಸಂಭ್ರಮ ಕುಮಾರಪರ್ವ - 2022 ಕಾರ್ಯಕ್ರಮದ ಉದ್ಘಾಟನೆ ಡಿ.16 ರಂದು ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯ ಧರ್ಮದರ್ಶಿ ಭೀಮೇಶ್ವರ ಜೋಷಿ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ...
Loading posts...
All posts loaded
No more posts
