- Wednesday
- October 7th, 2026
ಗುತ್ತಿಗಾರು ಗ್ರಾಮದ ದೇವಶ್ಯ ಡಿ.ಜೆ ರೋಹಿತಾಕ್ಷ ಇವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ 67 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ರತ್ನಾವತಿ ದೇವಶ್ಯ, ಪುತ್ರರಾದ ಯೋಗಿತ್ ದೇವಶ್ಯ, ನಿಶ್ಚಿತ್ ದೇವಶ್ಯ, ಸಹೋದರರಾದ ಡಿ.ಜೆ ಜನಾರ್ಧನ ದೇವಶ್ಯ, ಡಿ.ಜೆ ಚಂದ್ರಶೇಖರ ದೇವಶ್ಯ, ಸಹೋದರಿಯರಾದ ಭಾನುಮತಿ ಗಂಗಾಧರ ಬಾಳಿಕಳ, ತ್ರಿವೇಣಿ ಯಶವಂತ...
ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಕಲ್ಲೋಣಿ ಇದರ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಅಂಗವಾಗಿ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮವು ದ. 4ರಂದು ಆಡಳಿತ ಸಮಿತಿಯ ಅಧ್ಯಕ್ಷರಾದ ವಿ. ಕಂದಸ್ವಾಮಿ ಇವರ ನೇತೃತ್ವ ದಲ್ಲಿ ನಡೆಯಿತು. ಆಡಳಿತ ಸಮಿತಿಯ ಪ್ರದಾನ ಕಾರ್ಯದರ್ಶಿ ಲೋಕನಾಥ್ ಸ್ವಾಗತಿದರು. ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಪ್ರದೀಪ್ ರೈ ಪನ್ನೇ ಪ್ರಾಸ್ತಾವಿಕಾ ಬಾಷಣ ಮಾಡಿದರು.ಸುನಿಲ್...
ಪೋಲೀಸ್ ದೌರ್ಜನ್ಯ ಖಂಡಿಸಿ ವಕೀಲರ ಸಂಘದ ವತಿಯಿಂದ ಡಿ.7 ರಂದು ಸುಳ್ಯ ಕೋರ್ಟ್ ಬಳಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ವಕೀಲರ ಸಂಘದ ಅಧ್ಯಕ್ಷರಾದ ನಾರಾಯಣ ಪಾಟಾಳಿ ಮಾತನಾಡಿ " ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಪೋಲೀಸರು ದೌರ್ಜನ್ಯ ನಡೆಸಿದ್ದಾರೆ ಹಾಗಾಗಿ ತಪ್ಪಿತಸ್ಥರ ವಿರುದ್ದ ಹೋರಾಟ...
2022 ರ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಕಾರ್ಯಕ್ರಮ ಡಿ. 06 ರಂದು ಬೆಳಿಗ್ಗೆ 11:00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ, ಮೇರಿಹಿಲ್ ಮಂಗಳೂರು ಇಲ್ಲಿ ಆಚರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೋಲೀಸ್ ಅಧೀಕ್ಷಕ ಸೋನಾವಣೆ ಹೃಷಿಕೇಶ ಭಗವಾನ್ ಆಗಮಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಗೃಹರಕ್ಷಕರು ಯಾವುದೇ ಅಪೇಕ್ಷೆಯಿಲ್ಲದೆ ದಿನದ 24 ಗಂಟೆಯು...
ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳ ಪೂಜಾಲಕಟ್ಚೆಯ ಪೋಲೀಸ್ ಠಾಣೆಯ ಪೊಲೀಸರು ದೌರ್ಜನ್ಯವನ್ನು ನಡೆಸಿದ್ದಾರೆಂದು ಖಂಡನೆ ವ್ಯಕ್ತಪಡಿಸಿರುವ ಸುಳ್ಯ ವಕೀಲರ ಸಂಘ ನಿರ್ಣಯ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ ಗೃಹ ಸಚಿವರಿಗೆ ಸುಳ್ಯ ತಹಶೀಲ್ದಾರರ ಮೂಲಕ ಡಿ.6 ರಂದು ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಕೀಲರ...
ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪಲ್ಲತಡ್ಕ ರಾಘವ ಗೌಡ ಅವರ ಮಿಲ್ಕ್ ಮಾಸ್ಟರ್ ಹಾಲು ಕರೆಯುವ ಯಂತ್ರದ ಕೈಗಾರಿಕಾ ಸಂಸ್ಥೆ ಮುರುಳ್ಯ ಇಲ್ಲಿಗೆ ಭೇಟಿ ನೀಡಲಾಗಿತ್ತು. ಸ್ವ ಉದ್ಯಮ, ಮತ್ತು ಉದ್ಯಮ ಶೀಲತೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಭೇಟಿ ನಡೆಸಲಾಗಿತ್ತು. ಸಂಸ್ಥೆಯ ಸಿಇಓ ಕುಸುಮಾಧರ ಕೇಪುಳಕಜೆ ಮತ್ತು...
ನೆಹರು ಮೆಮೋರಿಯಲ್ ಕಾಲೇಜಿನ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ನಾಂದಿ ಫೌಂಡೇಶನ್ ಸಂಸ್ಥೆಯ ವತಿಯಿಂದ ಕಾಲೇಜಿನ ವೃತ್ತಿ ನಿಯೋಜನಾ ಕೋಶದ ಮುಂದಾಳತ್ವದಲ್ಲಿ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಅಂತಿಮ ಪದವಿ ವಿದ್ಯಾರ್ಥಿನಿಯರಿಗೆ ೭ ದಿನಗಳ ಉಚಿತ ಮೃದು ಕೌಶಲ್ಯ ತರಬೇತಿ ಉದ್ಘಾಟನಾ ಕಾರ್ಯಕ್ರಮ ಡಿ.೫ರಂದು ಜರುಗಿತು. ಕಾರ್ಯಕ್ರಮವನ್ನು ವಿಶ್ವವಿದ್ಯಾನಿಲಯ...
ಸುಳ್ಯ ಎನ್ನೆಂಪಿಯುಸಿಯ ವಿದ್ಯಾರ್ಥಿಗಳಿಗೆ ಬಹುಮಾನ ಅಂಬಿಕಾ ಮಹಾ ವಿದ್ಯಾಲಯ ಪುತ್ತೂರು ಇವರು ಆಯೋಜಿಸಿದ 'ಅನ್ವೇಷಣಾ -2022' ಸಾಂಸ್ಕೃತಿಕ ಮತ್ತು ಸೃಜನಶೀಲ ಸ್ಪರ್ಧೆಗಳಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ಪ್ರ. ವಾಣಿಜ್ಯ ವಿಭಾಗದ ಯಶಸ್ ಎಂ ಗೀತಾ ಪ್ರಸ್ತುತಿಯಲ್ಲಿ (ಪ್ರಥಮ), ದ್ವಿ ವಿಜ್ಞಾನ ವಿಭಾಗದ ನಿಶ್ವಿತಾ ಸುಗಮ ಸಂಗೀತದಲ್ಲಿ (ದ್ವಿತೀಯ)ಪ್ರ. ವಿಜ್ಞಾನ ವಿಭಾಗದ ಅಖಿಲೇಶ್.ಕೆ. ಮತ್ತು...
ಕರಾವಳಿ ಲೇಖಕಿಯರ ವಾಚಕಿಯರ ಸಂಘ(ರಿ.) ಮಂಗಳೂರು ಇದರ ವತಿಯಿಂದ ಡಿ.4 ರಂದು ಮಂಗಳೂರಿನ ಸುಧೀಂದ್ರ ಆಡಿಟೋರಿಯಂನಲ್ಲಿ ನಡೆಯುವ ಮಹಿಳಾ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಸುನೀತಾ ಶೆಟ್ಟಿ ಮುಂಬೈ ಪ್ರಾಯೋಜಿತ ದತ್ತಿನಿಧಿ “ತೌಳವ ಸಿರಿ” ಪ್ರಶಸ್ತಿಗೆ ಸುಳ್ಯದ ಹಿರಿಯ ಕಾದಂಬರಿಗಾರ್ತಿ, ನಿವೃತ್ತ ಉಪನ್ಯಾಸಕಿ, ಸಾಹಿತಿ ಜಯಮ್ಮ ಚೆಟ್ಟಿಮಾಡರವರು ಆಯ್ಕೆಯಾಗಿದ್ದಾರೆ. ದ.ಕ. ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಪ್ರಶಸ್ತಿ ಪ್ರದಾನ...
Loading posts...
All posts loaded
No more posts
