- Monday
- October 5th, 2026
ಸುಳ್ಯ: "ಅಮರ ಸುಳ್ಯ - ಈ ಮಣ್ಣಿನ ಕ್ರಾಂತಿ" ಎಂಬ ವಿಷಯದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಇತಿಹಾಸ ವಿಭಾಗವು ನವೆಂಬರ್ 30ರಂದು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ 'ರಿಕಾಲಿಂಗ್ ಅಮರ ಸುಳ್ಯ' ಪುಸ್ತಕದ ಲೇಖಕರಾದ, ಶ್ರೀ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ...
ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ನ.೨೯ರಂದು ಜರುಗಿತು. ಬೆಳಿಗ್ಗೆ ೯ರಿಂದ ಗಣಪತಿ ಹವನ, ನವಕ ಪೂಜೆ, ಪಂಚಾಮೃತ ಅಭಿಷೇಕ, ನವಕ ಕಲಾಶಭಿಷೇಕ ಜರಗಿತು. ಪೂರ್ವಾಹ್ನ ವಿಶೇಷಭಜನೆ, ಮಧ್ಯಾಹ್ನ ದೇವರ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು. ರಾತ್ರಿ ೭ರಿಂದ ದೀಪಾರಾಧನೆ ಮಂಗಳಾರತಿ, ಶ್ರೀ ರಕ್ತೇಶ್ವರಿ ತಂಬಿಲ, ಪ್ರಸಾದ ವಿತರಣೆ ಜರಗಿತು.ಈ ಸಂದರ್ಭದಲ್ಲಿ...
ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಜಯನಗರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಳೆದ 23 ವರ್ಷಗಳಿಂದ ಸೇವೆ ಸಲ್ಲಿಸಿ ಅನೇಕ ಮಕ್ಕಳ ಏಳಿಗೆಗಾಗಿ ಶ್ರಮಿಸಿದ, ಜಯನಗರ ಪರಿಸರದ ಜನತೆಯ ಹೆಮ್ಮೆಯ ಶಿಕ್ಷಕ ತೀರ್ಥರಾಮ ಅಡ್ಕಬಳೆ ಅವರು ನ.30 ರಂದು ತಮ್ಮ ಸೇವೆ ಪೂರ್ಣಗೊಳಿಸಿ ಸೇವಾ ನಿವೃತ್ತಿ ಹೊಂದಿದ್ದು, ಬೀಳ್ಕೋಡುಗೆ ಕಾರ್ಯಕ್ರಮ ನ.30 ರಂದು ನಡೆಯಿತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಿನ್ನದ ಪದಕ ಪುರಸ್ಕೃತ ಚಾಲಕ ಸೂರಪ್ಪ ಗೌಡ ಆಲೇಕಿ ನ.30ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ಸುದೀರ್ಘ 28 ವರ್ಷಗಳ ಕಾಲ ಅಪಘಾತ ರಹಿತ ಸೇವೆ ಸಲ್ಲಿಸಿದ ಇವರಿಗೆ 2006ರಲ್ಲಿ ಕರ್ನಾಟಕ ಸರಕಾರ ಬೆಳ್ಳಿಯ ಪದಕ ಹಾಗೂ ನಗದು ಬಹುಮಾನ ನೀಡಿದೆ. 2015ರಲ್ಲಿ ಇವರ ಅತ್ಯುತ್ತಮ ಚಾಲನೆಗೆ ಜೆಸಿಐ ಪುತ್ತೂರು...
ಕೂತು ಉಂಡರೆ ಕುಡಿಕೆ ಹೊನ್ನು ಸಾಲದು ಎಂಬ ಗಾದೆ ಮಾತಿನಂತೆ ನಮ್ಮ ಹಿರಿಯರು ಹೇಳುತ್ತಿದ್ದ ಮಾತು ಅಕ್ಷರಶಃ ಸತ್ಯ ನಾವು ಮಕ್ಕಳಿಗಾಗಿ ಆಸ್ತಿ ಮಾಡಬಾರದು. ಮಕ್ಕಳನ್ನೇ ಆಸ್ತಿಯಾಗಿ ಮಾಡಬೇಕು ಆಗಲೇ ಅವರು ಸಮಾಜಕ್ಕೆ ದೊಡ್ಡ ಕೊಡುಗೆಯಾಗುತ್ತಾರೆ ಎಂದು ರಾಷ್ಟ್ರೀಯ ಪುರಸ್ಕೃತ ಅಂಕಣಕಾರ, ಜೇನು ಕೃಷಿ ತಜ್ಞರಾದ ಕುಮಾರ್ ಪೆರ್ನಾಜೆ ಹೇಳಿದರು.ಗುರುದೇವ ಲಲಿತಕಲಾ ಅಕಾಡೆಮಿಯ ವತಿಯಿಂದ ಕನಕ...
ಆಧುನಿಕ ಯುಗದಲ್ಲಿ ಜನರು ತುತ್ತಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವಲ್ಲಿ ಆರೋಗ್ಯ ವಿಭಾಗವು ತುಂಬಾ ಶ್ರಮಪಡುತ್ತಿದೆ. ಈ ನಿಟ್ಟಿನಲ್ಲಿ ನ. 28ರಂದು ಮಾವಿನಕಟ್ಟೆ ಅಂಗನವಾಡಿಯಲ್ಲಿ ಸ್ತೂಲಕಾಯ ತಡೆಗಟ್ಟುವ ದಿನ ಹಾಗೂ ಅಂಗಾಂಗ ದಾನಿಗಳ ದಿನವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಅವರಾದ ಕುಮಾರಿ ಮೋನಿಷಾ ಜಿ.ಎಸ್ ಇವರು ಬೊಜ್ಜಿನ ಸಮಸ್ಯೆಯಿಂದ ಜನರು ಅನುಭವಿಸುತ್ತಿರುವ ತೊಂದರೆಗಳು ಹಾಗೂ...
ಉದ್ಯಮಿ ಹಾಗೂ ಕೆಪಿಸಿಸಿ ಸದಸ್ಯ ಎಚ್ ಎಮ್ ನಂದಕುಮಾರ್ ನ.28ರಂದು ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಶಾಲಾ ಪರಿಸರವನ್ನು ವೀಕ್ಷಣೆ ನಡೆಸಿ ಶಾಲಾ ಪರಿಸರ ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ಶಾಲಾ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯರವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಶಾಲೆಗೆ ಅತಿ ಅವಶ್ಯಕವಾದ ನೂತನ ಶೌಚಾಲಯ ಕಟ್ಟಡಕ್ಕೆ...
೨೦೨೨ ನೇ ಸಾಲಿನ ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ನೀಡುವ ಪ್ರಸಿದ್ಧ ಗೌರವ ಡಾಕ್ಟರೇಟ್ ಪದವಿಗೆ ರಂಗಕರ್ಮಿ ಜೀವನ್ ರಾಂ ಸುಳ್ಯ ಆಯ್ಕೆ ಆಗಿದ್ದಾರೆ.ಜೀವನ್ ರಾಂ ಸುಳ್ಯ ರಂಗಭೂಮಿ, ಜಾನಪದ, ಯಕ್ಷಗಾನ, ಸಂಗೀತ, ಕಲೆ, ಜಾದೂ, ಚಲನಚಿತ್ರ ಹಾಗೂ ಸಂಘಟನೆ ಮುಂತಾಗಿ ಸಾಂಸ್ಕೃತಿಕ ಲೋಕದಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಗುರುತಿಸಿ ಜಾನಪದ ವಿಶ್ವವಿದ್ಯಾಲಯು ಅವರನ್ನು ಈ ಗೌರವಕ್ಕೆ...
2022 ನೇ ಸಾಲಿನ ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ನೀಡುವ ಪ್ರಸಿದ್ಧ ಗೌರವ ಡಾಕ್ಟರೇಟ್ ಪದವಿಗೆ ರಂಗಕರ್ಮಿ ಜೀವನ್ ರಾಂ ಸುಳ್ಯ ಆಯ್ಕೆ ಆಗಿದ್ದಾರೆ.ಜೀವನ್ ರಾಂ ಸುಳ್ಯ ರಂಗಭೂಮಿ, ಜಾನಪದ, ಯಕ್ಷಗಾನ, ಸಂಗೀತ, ಕಲೆ, ಜಾದೂ, ಚಲನಚಿತ್ರ ಹಾಗೂ ಸಂಘಟನೆ ಮುಂತಾಗಿ ಸಾಂಸ್ಕೃತಿಕ ಲೋಕದಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಗುರುತಿಸಿ ಜಾನಪದ ವಿಶ್ವವಿದ್ಯಾಲಯು ಅವರನ್ನು ಈ ಗೌರವಕ್ಕೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಪಾಜೆ ವಲಯದ ವತಿಯಿಂದ ಭಜನಾ ಪರಿಷತ್ ನ ಸಭೆಯು ಅರಂತೋಡು ರಬ್ಬರ್ ಸೊಸೈಟಿ ಸಭಾಂಗಣದಲ್ಲಿ ತಾಲೂಕು ಭಜನಾ ಪರಿಷತ್ ನ ನಿರ್ದೇಶಕರಾದ ಸೋಮಶೇಖರ್ ಪೈಕ ಇವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಸಂಪಾಜೆ ವಲಯ ಮೇಲ್ವಿಚಾರಕರಾದ ಸುಧೀರ್ ನೆಕ್ರಾಜೆ ಪ್ರಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಮಟ್ಟದಲ್ಲಿ ಭಜನಾ ತರಬೇತಿ ಆಯೋಜನೆ ಮಾಡುವುದಾಗಿ...
Loading posts...
All posts loaded
No more posts
