- Monday
- October 5th, 2026
ನವೆಂಬರ್ 13 ರಂದು ಆನ್ಲೈನ್ನಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿನೋಬನಗರದ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ರಕ್ಷಿತ್. ಕೆ. ವಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾನೆ. ಈತ ಮಂಡೆಕೋಲು ಗ್ರಾಮದ ಕಲ್ಲಡ್ಕ ವಿಶ್ವನಾಥ ಗೌಡರ ಪುತ್ರ.
ನ.23 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಸುಬ್ರಹ್ಮಣ್ಯ ಗ್ರಾಮದ ರುದ್ರಪಾದದಲ್ಲಿ ರವೀಂದ್ರ ಕುಮಾರ್ ರುದ್ರಪಾದ ಅವರ ನೇತೃತ್ವದಲ್ಲಿ ದೀಪೋತ್ಸವ ನಡೆಯಿತು.ಈ ಸಂದರ್ಭದಲ್ಲಿ ಶಿವರಾಮ ರೈ, ಮೋಹನ್ ದಾಸ್ ರೈ, ವಿಠಲ, ಸುಬ್ರಹ್ಮಣ್ಯ ಭಟ್, ಪವನ್ ದಿನೇಶ್, ಗೋಪಾಲಕೃಷ್ಣ ಭಟ್, ಬಾಲಕೃಷ್ಣ ಮರೀಲ್, ಶೇಷ ಕುಮಾರ್, ಜಗದೀಶ್ ಪಡ್ಪು, ಸುರೇಶ್ ಉಜಿರಡ್ಕ, ಮನೋಜ್ ಕೈಕಂಬ,...
ಕುಕ್ಕೆ ಸುಬ್ರಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ. ಅಲ್ಲದೇ ಹಿಂದೂ ಸಂಘಟನೆಯ ಮುಖಂಡ ಹರಿಪ್ರಸಾದ್ ಎಂಬವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು , ಕ್ಷೇತ್ರದ ಪಾವಿರ್ತ್ಯತೆ ಕಾಪಾಡಬೇಕೆಂದು ಮನವಿ ಮಾಡಿದ್ದಾರೆ.ಪ್ರತೀ ವರ್ಷ ಕುಕ್ಕೆ ಸುಬ್ರಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂ-ಮುಸ್ಲಿಂ ಸೇರಿದಂತೆ ಎಲ್ಲಾ ಜಾತಿ ಧರ್ಮದವರೂ...
ಮಹಶೀರ್ ಮತ್ಸ್ಯ ರೈತ ಉತ್ಪಾದಕರ ಕಂಪೆನಿ ಲಿಮಿಟೆಡ್ ಸುಳ್ಯ ಮತ್ತು ಮೀನುಗಾರಿಕಾ ಇಲಾಖೆ ಮಂಗಳೂರು ಹಾಗು ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಕಾರದಲ್ಲಿ ಒಳನಾಡು ಮೀನುಗಾರಿಕೆಗೆ ಅವಕಾಶಗಳು ಹಾಗು ಇಲಾಖಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ ನ.27ರಂದು ಮಂಡೆಕೋಲು ಸಹಕಾರ ಸಂಘದ ಅಮೃತ ಸಭಾಭವನದಲ್ಲಿ ನಡೆಯಲಿದೆ ಎಂದು ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪೆನಿಯ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವ ಜಾತ್ರೆ ಆರಂಭವಾಗಿ ಮೂರನೇ ದಿನ ನ.23 ರಂದು ನಾಗರ ಹಾವೊಂದು ಕಂಡು ಬಂದು ಭಕ್ತರ ಅಚ್ಚರಿಗೆ ಕಾರಣವಾಯಿತು.
https://youtu.be/BdkL4OfNuEc ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸದ ಲಕ್ಷದೀಪೋತ್ಸವದ ದಿನ ಈ ಭಾರಿ ವಿಶೇಷವಾಗಿ ಕುಣಿತ ಭಜನೋತ್ಸವ ನೆರವೇರಿತು. ಶ್ರೀ ದೇವರ ರಥೋತ್ಸವದ ಮೊದಲು ಶ್ರೀ ದೇವಳದ ರಾಜಗೋಪುರದ ಬಳಿಯಿಂದ ರಥಬೀದಿ, ಅಡ್ಡಬೀದಿ, ಕಾಶಿಕಟ್ಟೆ ವರೆಗೆ ಕುಣಿತ ಭಜನೆ ನೆರವೇರಿತು. 175ಕ್ಕೂ ಅಧಿಕ ತಂಡಗಳಿಂದ ಸುಮಾರು 1750 ಮಂದಿ ಕುಣಿತ ಭಜನೆಯ ಮೂಲಕ...
ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳಾದ ಲಯನ್ಸ್ ಕ್ಲಬ್, ಯಶಸ್ವಿ ಯುವಕ ಮಂಡಲ, ಸ್ತ್ರೀ ಶಕ್ತಿ ಸಂಜೀವಿನಿ ಒಕ್ಕೂಟ, ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರದಲ್ಲಿ. ಗ್ರಾಮದಾದ್ಯಂತ ಬ್ರಹತ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಛತೆಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ...
ಸುಬ್ರಹ್ಮಣ್ಯ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಹಾಗೂ ತಂಡದ ಉಪನಾಯಕ ಕೆ.ಎಲ್ ರಾಹುಲ್ ಇಂದು ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪ್ರತೀ ವರ್ಷವೂ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದ ಕೆ.ಎಲ್ ರಾಹುಲ್ ಈ ಬಾರಿಯೂ ದೇವಾಲಯಕ್ಕೆ ಭೇಟಿ ನೀಡಿ ದೇವರಿಗೆ ಮಹಾಪೂಜೆ ನೆರವೇರಿಸಿ ತಮ್ಮ ಭಕ್ತಿ ಸಮರ್ಪಿಸಿದರು....
ಐವರ್ನಾಡಿನಲ್ಲಿರುವ ಎಸ್.ಬಿ.ಐ. ಬ್ಯಾಂಕ್ ನ ಎಟಿಎಂ ಜನರಿಗೆ ನಿರಂತರ ಸೇವೆ ನೀಡುವುದಂತೂ ಗ್ಯಾರಂಟಿ ಇಲ್ಲ. ಎಟಿಎಂ ಇದೆ ಎಂದು ನಂಬಿ ಹಣ ಬಿಟ್ಟು ಬಂದರೇ ಪರದಾಡಬೇಕಷ್ಟೇ ಎಂದು ಊರಿನ ಜನರಿಗೆ ಅರ್ಥವಾಗಿದೆ. ಆದರೇ ಸಿಬ್ಬಂದಿಯೊರ್ವರು ಮಾತ್ರ ದಿನಾ ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜ್ ಮಾಡಲು ನಿರಂತರ ದುರ್ಬಳಕೆಯಾಗುತ್ತಿದೆ. ಬೇಕಾದಷ್ಟೂ ಸಂಬಳ ಪಡೆದರೂ ಚಿಲ್ಲರೆ ಕಾಸಿಗೆ ಆಸೆ ಪಡುವವರೂ...
ಪ್ರೆಸ್ ಕ್ಲಬ್ ಸುಳ್ಯದ ವತಿಯಿಂದ ಸುಳ್ಯದ ಅಂಬಟಡ್ಕದಲ್ಲಿ ನಿರ್ಮಾಣಗೊಂಡ 'ಪತ್ರಕರ್ತರ ಸಮುದಾಯ ಭವನ'ದ ನೆಲ ಅಂತಸ್ತಿನ ಉದ್ಘಾಟನೆ ನ.30 ರಂದು ನಡೆಯಲಿದೆ ಎಂದು ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಹೇಳಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಪ್ರೆಸ್ ಕ್ಲಬ್‌ಗೆ ತಾಲೂಕು ಪಂಚಾಯತ್ ನೀಡಿದ ನಿವೇಶನದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದೆ....
Loading posts...
All posts loaded
No more posts
