- Sunday
- October 4th, 2026
ಸರಕಾರದ ಆದೇಶದಂತೆ ತಿಂಗಳಿಗೊಂದು ದಿನ ಜಿಲ್ಲಾಧಿಕಾರಿಯವರು ಗ್ರಾಮ ವಾಸ್ತವ್ಯ ಮಾಡಬೇಕಾಗಿದ್ದು, ಅದರಂತೆ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.ಯವರು ಮಂಡೆಕೋಲು ಗ್ರಾಮವನ್ನು ಆಯ್ಕೆ ಮಾಡಿಕೊಂಡಿದ್ದಾರೆ.ಗ್ರಾಮ ವಾಸ್ತವ್ಯಕಾರ್ಯಕ್ರಮ ಅಂಗವಾಗಿ ಅ. 14 ರಂದು ಶುಕ್ರವಾರ ಸಂಜೆ ಗಂಟೆ 6.00 ರಿಂದ ಪುತ್ಯ ಸ.ಕಿ.ಪ್ರಾ.ಶಾಲೆಯಲ್ಲಿ ಜಿಲ್ಲಾಧಿಕಾರಿಯವರೊಂದಿಗೆ ಮುಕ್ತ ಚರ್ಚೆ "ಗ್ರಾಮ ಚಾವಡಿ" ಕಾರ್ಯಕ್ರಮ ಹಾಗೂ ಸಾರ್ವಜನಿಕರಿಂದ ಜನಪದ ಸಾಂಸ್ಕೃತಿಕ...
ಗ್ರಾಮೀಣ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ತಿಂಗಳ 3ನೇ ಶನಿವಾರ “ವಿದ್ಯುತ್ ಅದಾಲತ್" ನಡೆಸುವಂತೆ ಸರಕಾರ ಆದೇಶಿಸಿದೆ. ಅದರಂತೆ ಈ ತಿಂಗಳ ವಿದ್ಯುತ್ ಅದಾಲತ್ ಅ.15 ರಂದು ಪೂರ್ವಾಹ್ನ 11.00 ಗಂಟೆಗೆ ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ವಠಾರದಲ್ಲಿ ವಿದ್ಯುತ್ ಅದಾಲತ್ ನಡೆಸಲು ತಿರ್ಮಾನಿಸಲಾಗಿದೆ. ಈ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹಳ್ಳಿಗಳ ವಿದ್ಯುತ್...
ಆಧುನಿಕ ಯುಗದಲ್ಲಿ ಎಲ್ಲವೂ ಸ್ಪಧಾತ್ಮಕವಾಗಿದೆ.ಭವಿಷ್ಯ ದಲ್ಲಿ ಪ್ರಗತಿ ಸಾಧಿಸಲು ಸರ್ವರಿಗೂ ಉತ್ತಮ ಉದ್ಯೋಗ ಅತ್ಯವಶ್ಯಕ. ಇದೀಗ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಉನ್ನತ ಹುದ್ದೆ ಪಡೆಯಬಹುದು.ಇಂತಹ ಪರೀಕ್ಷೆ ಗಳಿಗೆ ವಿದ್ಯಾರ್ಥಿ ದೆಸೆಯಿಂದಲೇ ತಯಾರಾಗುವುದು ಅತ್ಯವಶ್ಯಕ. ಈ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ಪೂರಕವಾಗುವಂತೆ ಶಿಬಿರಗಳನ್ನು ಆಯೋಜಿಸುವುದರಿಂದ ಪರೀಕ್ಷೆ ಬರೆಯಲು ಬೇಕಾದ ಜ್ಞಾನ ಪಡೆಯಲು ವಿದ್ಯಾರ್ಥಿಗಳಿಗೆ ಪೂರಕವಾಗಿದೆ.ಇದರಿಂದ...
ಗ್ರಾಮೀಣ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ತಿಂಗಳ 3ನೇ ಶನಿವಾರ “ವಿದ್ಯುತ್ ಅದಾಲತ್" ನಡೆಸುವಂತೆ ಸರಕಾರ ಆದೇಶಿಸಿದೆ. ಅದರಂತೆ ಈ ತಿಂಗಳ ವಿದ್ಯುತ್ ಅದಾಲತ್ ಅ.15 ರಂದು ಪೂರ್ವಾಹ್ನ 11.00 ಗಂಟೆಗೆ ಜಾಲ್ಸೂರು ಗ್ರಾಮ ಪಂಚಾಯತ್ ವಠಾರದಲ್ಲಿ ವಿದ್ಯುತ್ ಅದಾಲತ್ ನಡೆಸಲು ತಿರ್ಮಾನಿಸಲಾಗಿದೆ. ಈ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹಳ್ಳಿಗಳ ವಿದ್ಯುತ್ ಗ್ರಾಹಕರು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ಇದರ ಪ್ರಗತಿಬಂಧು ಹಾಗೂ ಸ್ವಸಹಾಯಸಂಘಗಳ ಸುಳ್ಯ ತಾಲೂಕು ಕೇಂದ್ರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಸುರೇಶ್ ಕಣೆಮರಡ್ಕ ಇವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಮಂಡೆಕೋಲು ಒಕ್ಕೂಟದ ಹಾಗೂ ಅಜ್ಜಾವರ ವಲಯ ಒಕ್ಕೂಟದ ಅಧ್ಯಕ್ಷರಾಗಿರುವ ಇವರು ಅಖಿಲ ಕರ್ನಾಟಕ ಜನಜಾಗೃತಿ ವೇಧಿಕೆಯ ಸುಳ್ಯ ವಲಯಾಧ್ಯಕ್ಷರಾಗಿ ಕೂಡ ಜವಾಬ್ಧಾರಿ ನಿರ್ವಹಿಸುತ್ತಿದ್ದಾರೆ....
ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸ್ವ ಉದ್ಯೋಗ ಮಾಹಿತಿ ಶಿಬಿರ ಕಾರ್ಯಕ್ರಮ ಅ.14 ರಂದು ನಡೆಯಲಿದೆ. ಬಿಡುವಿನ ವೇಳೆಯಲ್ಲಿ ಕೆಲಸ ಮಾಡಿ ಉತ್ತಮ ಸಂಪಾದನೆಯನ್ನು ಗಳಿಸಲು ಈ ಮಾಹಿತಿ ಶಿಬಿರದಿಂದ ಅನುಕೂಲವಾಗಲಿದೆ. ನೀವು ಈಗ ಮಾಡುತ್ತಿರುವ ಕೆಲಸದ ಜತೆಗೆ ಈ ಕೆಲಸ ಮಾಡಲು ಪೂರ್ಣ ತರಬೇತಿ ನೆರವು ನೀಡಲಾಗುವುದು. ಹೆಚ್ಚಿನ ಮಾಹಿತಿಗೆ (74836 65004) ಈ...
ಯಾವುದೇ ರಾಸಾಯನಿಕ ಪದಾರ್ಥಗಳಿಲ್ಲದೆ ಮನೆಯಲ್ಲಿಯೇ ತಯಾರಿಸಲಾಗುವ ರುಚಿಯಾದ ಪಾನೀಯ 'ಕಪ್ಪು ದ್ರಾಕ್ಷಿ ಹಣ್ಣಿನ ರಸ ಸೆ.26ರಂದು ಬೆಳಿಗ್ಗೆ ಕುರಿಯ ಗ್ರಾಮದ ಬೂಡಿಯಾರ್ ಫಾರ್ಮ್ ಹೌಸ್‌ನಲ್ಲಿ ಪುತ್ತೂರು ಮಾರುಕಟ್ಟೆಗೆ ಬಿಡುಗಡೆಗೊಂಡಿದೆ. ಮೈಸೂರು ಮತ್ತು ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಕಲಬೆರಕೆ ಪದಾರ್ಥಗಳಿಲ್ಲದ ಪಾನೀಯ, ಅಲಡ್ಕ ಹೋಂ ಪೊಡಕ್ಸ್‌ನ ಫ್ರೆಶ್ ಗ್ರೇಪ್ ಪ್ರುಟ್ ಜ್ಯೂಸ್ 'ಕಪ್ಪು ದ್ರಾಕ್ಷಿ...
ಗ್ರಾಮೀಣ ಪ್ರದೇಶಗಳಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗುವುದು ತೀರ ಸಾಮಾನ್ಯದ ಸಂಗತಿ. ಜೋರಾದ ಗಾಳಿ, ಮಳೆಯ ಸಂದರ್ಭಗಳಲ್ಲಿ ಮರಗಳು ಉರುಳಿ ಬಿದ್ದು ವಿದ್ಯುತ್ ಸಮಸ್ಯೆ ಉಂಟಾಗುತ್ತಲೇ ಇರುತ್ತವೆ. ಹೀಗೆ ವಿದ್ಯುತ್ ಸಮಸ್ಯೆ ಉಂಟಾಗಿ ಮನೆಯಲ್ಲಿ ಕರೆಂಟ್ ಇಲ್ಲ ಎಂದಾಗ ನಮಗೆಲ್ಲರಿಗೂ ತಕ್ಷಣ ನೆನಪಾಗುವುದು “ಪವರ್ ಮ್ಯಾನ್” ಗಳು.ಹೌದು ಎಲ್ಲೇ ಏನೇ ವಿದ್ಯುತ್ ಸಮಸ್ಯೆ ಉಂಟಾದರೂ ಅದನ್ನು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಡಿಜಿಟಲ್ ಸೇವಾಕೇಂದ್ರವು ಅ.11 ರಂದು ಕಲ್ಮಕಾರಿನಲ್ಲಿ ಉದ್ಘಾಟನೆಗೊಂಡಿತು.ಕಲ್ಮಕಾರು ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ರಾಧಾಕೃಷ್ಣ.ಕೆ.ಎಸ್ ಇವರು ಸೇವಾಕೇಂದ್ರವನ್ನು ಉದ್ಘಾಟಿಸಿದರು. ಸೇವಾಕೇಂದ್ರದ ಸಿಬ್ಬಂದಿಯಾದ ನವ್ಯ ಯೋಗೀಶ್ ಕೊಪ್ಪಡ್ಕ ಇವರಿಗೆ ಕಲ್ಮಕಾರು ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಲ್ಯಾಪ್ ಟಾಪ್ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ...
Loading posts...
All posts loaded
No more posts
