- Sunday
- October 4th, 2026
ಏನೆಕಲ್ಲು ಸಂಜೀವಿನಿ ಕಟ್ಟಡದಲ್ಲಿ ನವರಾತ್ರಿ ಪ್ರಯುಕ್ತ ಹೊಲಿಗೆ ಯಂತ್ರಗಳಿಗೆ, ಆಯುಧ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ಮೀನಾಕ್ಷಿ, ಎಂ.ಬಿ.ಕೆ. ಹೇಮಾವತಿ, ಹೊಲಿಗೆ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಾಲೆಮಜಲು ಅಮೃತ ಯುವತಿ ಮಂಡಲದ ವತಿಯಿಂದ ಮಕ್ಕಳಿಗೆ ಏಳು ದಿನಗಳ ಕಾಲ ಕುಣಿತ ಭಜನೆ ತರಬೇತಿ ಕಾರ್ಯಕ್ರಮ ಹಾಲೆಮಜಲಿನ ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ನಾಲ್ಕೂರು ವಿಜಯ ಗ್ರಾಮ ಸಮಿತಿಯ ಅಧ್ಯಕ್ಷ ಡಿ.ಆರ್.ಉದಯಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಭಜನಾ ತರಬೇತುದಾರರಾದ ರಮೇಶ್ ಮೆಟ್ಟಿನಡ್ಕ ಭಜನಾ ಸಮಿತಿಯ ಸಂಚಾಲಕಿ ಪವಿತ್ರ ಕುಕ್ಕುಜೆ, ಅಮೃತ...
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಸುಳ್ಯ ತಾಲೂಕು ಸಮಿತಿ ಇದರ ವತಿಯಿಂದ ಪಂಚಾಯತ್ ನೌಕರರ ರಾಜ್ಯ ವ್ಯಾಪ್ತಿಯ ಹೋರಾಟದ ಕುರಿತು ಪೂರ್ವಭಾವಿ ಸಭೆಯು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಪಂಚಾಯತ್ ನೌಕರರ ಸಮಸ್ಯೆಗಳಿಗೆ ಸಂಘ ದ ವತಿಯಿಂದ ಸರ್ಕಾರಕ್ಕೆ ಹಲವಾರು ಮನವಿಗಳನ್ನು ನೀಡಿದರೂ ಇದುವರೆಗೂ ಯಾವುದೇ ಸ್ಪಂದನೆ ಇಲ್ಲದೇ ಇರುವುದರಿಂದ...
ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನಲ್ಲಿ ಬಿಲ್ ಕಲೆಕ್ಟರ್ ಆಗಿ ನಿವೃತ್ತಿಗೊಂಡ ನಾರಾಯಣ ನಾಯ್ಕ ಮುಂಡೋಕಜೆಯವರಿಗೆ ಬೀಳ್ಕೊಡುಗೆ ಸಮಾರಂಭ ಆ.7ರಂದು ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ನಾರಾಯಣ ನಾಯ್ಕರವರನ್ನು ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ನಿವೃತ್ತ ಮುಖ್ಯ...
ಸಂಪಾಜೆ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಅ. 7 ರಂದು ನಡೆಯಿತು. ಕೊರಂಬಡ್ಕ ಭಾಗದ ದರ್ಕಾಸ್ ಕೊರಂಬಡ್ಕ ರಸ್ತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ. ಹಮೀದ್ ಗೂನಡ್ಕ ಉದ್ಘಾಟನೆ ಮಾಡಿ ಮಾತನಾಡಿದರು. ಅವರು ರಸ್ತೆ ಅಗಲೀಕರಣ ಮಾಡಲು ಸಹಕರಿಸಿದ ಬಂಗರಾ ಇಂಡಸ್ಟ್ರೀಸ್ ಮಾಲಕ ಅಬೂಬಕ್ಕರ್, ದುಬೈ ಖಾದರ್, ಸೀತಮ್ಮ ದೇವಯ್ಯ...
ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 14 ನೇ ವಿಶೇಷ ವಾರ್ಷಿಕ ಶಿಬಿರ ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. "ವಿದ್ಯಾರ್ಥಿಯುವಜನರ ದೃಷ್ಟಿ ಭಾರತದಲ್ಲಿ ಸರ್ವೋದಯದ ಸೃಷ್ಟಿ" ಅನ್ನುವ ಧ್ಯೇಯ ವಾಕ್ಯದಡಿ ಶಿಬಿರ ನಡೆಯಿತು. ಏಳು ದಿನಗಳ ಶಿಬಿರವೂ ಪ್ರಾರ್ಥನೆ , ಯೋಗ, ಧ್ಯಾನ, ಧ್ವಜಾರೋಹಣ, ಶ್ರಮದಾನ, ಶೈಕ್ಷಣಿಕ...
ಗ್ರಾಮ ಪಂಚಾಯತ್ ಅಧ್ಯಕ್ಷರ ಅಧಿಕಾರವನ್ನು ಸರಕಾರ ಮೊಟಕು ಗೊಳಿಸಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ಜನರ ಸಮಸ್ಯೆಗಳಿ ತಕ್ಷಣ ಸ್ಪಂದಿಸುವವರು ಸ್ಥಳೀಯ ಜನಪ್ರತಿನಿಧಿಗಳು. ಅಧಿಕಾರ ಮೊಟಕುಗೊಳಿಸಿ ಜನಪ್ರತಿನಿಧಿಗಳ ಶಕ್ತಿ ಕುಂದಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ. ಅವರು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾಮಗಾರಿ ಬಿಲ್ ಪಾವತಿಗೆ ಪಂಚಾಯತ್ ಅಧ್ಯಕ್ಷರ ಅಧಿಕಾರವನ್ನು ಕಿತ್ತು ಕೊಳ್ಳಲಾಗಿದೆ ಮತ್ತು ಅಧಿಕಾರವನ್ನು...
ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನ ನಿವೃತ್ತ ಬಿಲ್ ಕಲೆಕ್ಟರ್ ನಾರಾಯಣ ನಾಯ್ಕ ಮುಂಡೋಕಜೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಅ.7 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರುಗಳಾದ ದಿವಾಕರ ನಾಯಕ್, ಶುಭಕರ ನಾಯಕ್, ರಾಧಾ ಕಿಲಾರ್ಕಜೆ, ಮಾಜಿ ಉಪಾಧ್ಯಕ್ಷರು, ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ...
ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನ ನಿವೃತ್ತ ಬಿಲ್ ಕಲೆಕ್ಟರ್ ನಾರಾಯಣ ನಾಯ್ಕ ಮುಂಡೋಕಜೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಅ.7 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ ವಹಿಸಿದ್ದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರುಗಳಾದ ದಿವಾಕರ ನಾಯಕ್, ಶುಭಕರ ನಾಯಕ್, ರಾಧಾ ಕಿಲಾರ್ಕಜೆ, ಮಾಜಿ ಉಪಾಧ್ಯಕ್ಷರು, ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ ಸಂಘದ...
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ ಗ್ರಾಮ ಒನ್ ಸೇವಾ ಕೇಂದ್ರ ಶ್ರೀ ಲಕ್ಷ್ಮಿ ಸೈಬರ್ ಇವರ ಸಹಯೋಗದೊಂದಿಗೆ ಅ.07 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉಚಿತ ಅಭಾ ಕಾರ್ಡ್ ನೋಂದಣಿ ಶಿಬಿರ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ...
Loading posts...
All posts loaded
No more posts
