- Friday
- October 2nd, 2026
ಏಕಾಗ್ರತೆ ಮತ್ತು ಶಿಸ್ತಿನ ಅನುಸರಣೆಯಿಂದ ಕ್ರೀಡಾಕ್ಷೇತ್ರದಲ್ಲಿ ಅಭ್ಯುದಯವಾಗಲು ಸಾಧ್ಯವಿದೆಸಾಧನೆಗೆ ಸ್ಥಿರವಾದ ಮನಸ್ಸು, ಏಕಾಗ್ರತೆ, ಸದೃಢ ದೇಹ ಅತ್ಯಗತ್ಯ. ಉತ್ತಮ ಆಹಾರ, ಉತ್ತಮ ನಡವಳಿಕೆ, ಉತ್ತಮ ಮನಸು ಎಂಬ ತ್ರಿವಳಿಗಳು ಜೀವನದಲ್ಲಿ ಸಾಧನೆಗೆ ಪೂರಕವಾಗಿದೆ. ಶ್ರಮ, ನಿಷ್ಠೆ, ಪರಿಶ್ರಮ, ಕ್ರೀಡೆಯಲ್ಲಿ ಆಸಕ್ತಿ ಬೇಕು. ಕ್ರೀಡೆಯಿಂದ ಮಾನಸಿಕ ಶಾಂತಿ ಮತ್ತು ನೆಮ್ಮದಿ ಪ್ರಾಪ್ತಿಯಾಗುತ್ತದೆ. ಶಿಸ್ತು ಮತ್ತು ಕ್ರೀಡಾಸ್ಪೂರ್ತಿಯಿಂದ ಕ್ರೀಡಾ...
ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ಸೆ. 6 ರಂದು “ಆಧುನಿಕ ಜೀವನ ಶೈಲಿಯಲ್ಲಿ ಆಯುರ್ವೇದದ ಮಹತ್ವ” ವಿಷಯದ ಕುರಿತು ಆರೋಗ್ಯ ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಕೆವಿಜಿ ಆಯುರ್ವೇದ ಶಾಲಾಕ್ಯ ತಂತ್ರ ವಿಭಾಗ ಮತ್ತು ಆರೋಗ್ಯ ಭಾರತಿ ಕರ್ನಾಟಕ ದಕ್ಷಿಣ ಮಂಗಳೂರು ವಿಭಾಗ ದ.ಕ. ಇದರ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ...
ಸುಳ್ಯ: ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೆಪ್ಟೆಂಬರ್ ೧೯ರಿಂದ ಸೆಪ್ಟೆಂಬರ್ ೨೪ರ ವರೆಗೆ ‘ಹರ್ನಿಯಾ ವಿಶೇಷ ಶಿಬಿರ’ ನಡೆಯಲ್ಲಿದ್ದು, ಈ ಸಂದರ್ಭದಲ್ಲಿ ನುರಿತ ತಜ್ಞವೈದ್ಯರಿಂದ ಉಚಿತ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುವುದು. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ...
ಸುಳ್ಯ, ಸೆ.5: ಹಿರಿಯರ ಆದರ್ಶಗಳೇ ನಮಗೆ ದಾರಿದೀಪ. ದಿನದ ಮಹತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಾರ್ಥಕತೆ ಸಾಧ್ಯ. ನಾವು ನಡೆದು ಬಂದ ದಾರಿಯನ್ನು ಸದಾ ನೆನಪಿಟ್ಟುಕೊಳ್ಳುವಂತೆ, ವಿದ್ಯೆ-ಬುದ್ಧಿ ಕಲಿಸಿದ ಗುರು ಹಿರಿಯರನ್ನು ಎಂದಿಗೂ ಮರೆಯಬಾರದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಬೆಳ್ಳಾರೆ ಕೆಪಿಎಸ್ ವಿದ್ಯಾಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ...
ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾ ವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಐ.ಕ್ಯೂ.ಎ.ಸಿ ಘಟಕದ ಸಹಯೋಗದಲ್ಲಿ ತರಗತಿವಾರು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್.ಎಸ್ ಕಾಲೇಜು ಪ್ರಾಂಶುಪಾಲ ಡಾ.ದಿನೇಶ್ ಪಿ.ಟಿ ವಹಿಸಿದ್ದರು. ನಾಟಕ ಕಲಾವಿದ ಹಾಗೂ ನಿರ್ದೇಶಕರಾದ ರಾಮಚಂದ್ರ.ಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಸಾಂಸ್ಕೃತಿಕ ಸಮಿತಿಯ ಸದಸ್ಯರಾದ ಮನೋಹರ ಸ್ವಾಗತಿಸಿ. ಕುಮಾರಿ ವೈಷ್ಣವಿ ಹಾಗೂ ಶರಣ್ಯ ಪ್ರಾರ್ಥಿಸಿದರು....
ಜೆಡಿಎಸ್ ರಾಜ್ಯ ವಕ್ತಾರರಾಗಿ ಸುಳ್ಯದ ಎಂ.ಬಿ. ಸದಾಶಿವ ನೇಮಕಗೊಂಡಿದ್ದಾರೆ. ಎಂ.ಬಿ. ಸದಾಶಿವರವರು ಹಿರಿಯ ಜೆಡಿಎಸ್ ಮುಖಂಡರಾಗಿದ್ದು ಸುಳ್ಯದಲ್ಲಿ ಉದ್ಯಮಿಯಾಗಿದ್ದಾರೆ. ಈ ಹಿಂದೆ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿಯೂ ಎಂ.ಬಿ. ಸದಾಶಿವರು ಕಾರ್ಯನಿರ್ವಹಿಸಿದ್ದರು. ಹಾಲಿ ಶಾಸಕರು,ಸಂಸದರು, ಮಾಜಿ ಶಾಸಕರುಗಳನ್ನೊಳಗೊಂಡ 62 ಜನರನ್ನು ರಾಜ್ಯ ವಕ್ತಾರರನ್ನಾಗಿ ಜೆಡಿಎಸ್ ರಾಜ್ಯಧ್ಯಕ್ಷ ಸಿ.ಎಂ ಇಬ್ರಾಹಿಂ ಆದೇಶ ಮಾಡಿದ್ದಾರೆ. ಪರಿಚಯ...
ರೋಟರಿ ಕ್ಲಬ್ ಮತ್ತು ರೋಟರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.06 ರಂದು ರೋಟರಿ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಮತ್ತು ರೋಟರಿ ಪದವಿ ಪೂರ್ವ ಕಾಲೇಜು ಮಿತ್ತಡ್ಕ ಇದರ ಸಭಾಭವನದಲ್ಲಿ ಶಿಕ್ಷಕರಿಗೆ ಶಾಲು ಹೊದಿಸಿ ಕಿರುಕಾಣಿಕೆ ನೀಡಿ ಗೌರವಾರ್ಪಣೆ ನಡೆಯಿತು. ಕಾರ್ಯಕ್ರಮದ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಸ೦ಚಾಲಕರಾದ ರೊ.ಗಿರಿಜಾಶಂಕರ...
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಎಸ್ ಅಂಗಾರ ಅವರು ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದರು ಸುಳ್ಯ ವಿಧಾನ ಸಭಾ ಕ್ಷೇತ್ರದ ಎಲ್ಲಾ ಮನೆಗಳಿಗೂ ವಿದ್ಯುತ್ ಸಂಪರ್ಕದ ವ್ಯವಸ್ಥೆ ಆಗಬೇಕು. ವಿದ್ಯುತ್ ಸಂಪರ್ಕ ಆಗಿಲ್ಲ ಎಂಬ ದೂರು ಬರಬಾರದು. ಅರ್ಜಿ ಬಂದಿಲ್ಲ ಎಂಬ ಸಬೂಬು ನೀಡದೇ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ, ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಕೇರ್ಪಳ, ಶ್ರೀರಾಂಪೇಟೆ, ಡಿಪ್ಪೊ, ಸಂಪಾಜೆ, ಕೊಲ್ಚಾರ್, ಕಾವು, ಅಜ್ಜಾವರ, ಕೇನ್ಯ ಮಂಡೆಕೋಲು,ಜಬಳೆ, ಅರಂತೋಡು, ಫೀಡರುಗಳಲ್ಲಿ ಸೆ.10 ರಂದು ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್...
ರಾಜ್ಯ ಪೂರ್ವ ವಿಶ್ವವಿದ್ಯಾಲಯ ಫುಟ್ಬಾಲ್ ತಂಡಕ್ಕೆ ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಅದ್ನಾನ್ ಪಟೇಲ್ ಆಯ್ಕೆಯಾಗಿರುತ್ತಾರೆ ಸುಳ್ಯದಲ್ಲಿ ಇತ್ತೀಚಿಗೆ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಕೂಟದಲ್ಲಿ ಭಾಗವಹಿಸಿದ ಅದ್ನಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ನಂತರ ಮಂಗಳೂರಿನ ಯೇನೆಪೋಯದಲ್ಲಿ ನಡೆದ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಇದೀಗ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರು...
Loading posts...
All posts loaded
No more posts
