ತಾಲೂಕು ಮಟ್ಟದ ಕಾಲೇಜು ವಿಭಾಗದ ಫುಟ್‌ಬಾಲ್ ಕಾರ್ಯಕ್ರಮ ಉದ್ಘಾಟನೆ

ತಾಲೂಕು ಮಟ್ಟದ ಕಾಲೇಜು ವಿಭಾಗದ ಫುಟ್‌ಬಾಲ್ ಕಾರ್ಯಕ್ರಮ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಗರ ಪಂಚಾಯತ್ ಅಧ್ಯಕ್ಷ ವಿನಯ ಕಂದಡ್ಕ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕೆ ಪಿ ಎಸ್ ಕಾರ್ಯಧ್ಯಕ್ಷ ಪ್ರವೀಣ್ ನಾಯಕ್ ವಹಿಸಿದ್ದರು.ಮಾಜಿ ಲಯನ್ಸ್ ರಾಜ್ಯಪಾಲ ಎಂ ಬಿ ಸದಾಶಿವ, ಮಾಜಿ ನಗರ ಪಂಚಾಯತ್ ಅಧ್ಯಕ್ಷ ಎನ್. ಎ.ರಾಮಚಂದ್ರ, ನಗರ...

ಮಡಿವಾಳಮೂಲೆಯಲ್ಲಿ ನವರಾತ್ರಿ ಉತ್ಸವದ ಕುರಿತು ಪೂರ್ವಭಾವಿ ಸಭೆ

ಮಂಡೆಕೋಲು ಗ್ರಾಮದ ಮಡಿವಾಳಮೂಲೆ ಮಹಾದೇವಿ ಭಜನಾ ಮಂದಿರದಲ್ಲಿ ಸೆ.26ರಿಂದ ಅ.3ರವರೆಗೆ ನಡೆಯಲಿರುವ ನವರಾತ್ರಿ ಕಾರ್ಯಕ್ರಮದ ಬಗ್ಗೆ ಪೂರ್ವ ಭಾವಿ ಸಭೆ ನಡೆಯಿತು. ಸಭೆಯಲ್ಲಿ ನವರಾತ್ರಿ ಮೊದಲ ದಿನದಂದು ಬೆಳಿಗ್ಗೆ ಗಣಹೋಮ, ರಾತ್ರಿ ಗಂಟೆ 8 ರಿಂದ 9 ತನಕ ಭಜನಾ ಕಾರ್ಯಕ್ರಮ ಎಂಟು ದಿನ ನಡೆಯಲಿದೆ ಒಂಭತ್ತೇನೆ ದಿನ ರಾತ್ರಿ ಶ್ರೀ ಮಹಾದೇವಿ ದೊಂದಿ ಸೇವೆ,...
Ad Widget

ಬಳ್ಪ ವಿಕ್ರಮ ಯುವಕ ಮಂಡಲ ವಠಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಬಳ್ಪ ವಿಕ್ರಮ ಯುವಕ ಮಂಡಲ ವಠಾರದಲ್ಲಿ ಆ. 28ರಂದು ಬಳ್ಪ ವಿಕ್ರಮ ಯುವಕ ಮಂಡಲ ಮತ್ತು ಶ್ರೀ ಧರ್ಮ ಶಾಸ್ತಾವು ಜಭನಾ ಮಂಡಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ 18 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಿತು.ಕಾರ್ಯಕ್ರಮವನ್ನು ಪದ್ಮನಾಭ ರೈ ಅಗೋಳಿಬೈಲುಗುತ್ತು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಯುವಜನ ಸಂಯುಕ್ತ ಮಂಡಳಿಯ ಮಾಜಿ ನಿರ್ದೇಶಕ ಆನಂದ ಚೆನ್ನಕಜೆ,...

ಜಾಲ್ಸೂರಿನಿಂದ ಸುಳ್ಯದ ವರೆಗೆ ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಸ್ವಾತಂತ್ರ್ಯ ನಡಿಗೆ

ಸುಳ್ಯ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸುಳ್ಯ ಬ್ಲಾಕ್‌ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ನಾಡಿಗೆ ಇಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಾಲ್ಲೂರಿನಿಂದ ಸುಳ್ಯ ತನಕ ನಡೆದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜ ಹಿಡಿದು, ಗಾಂಧಿ ಟೋಪಿ ಧರಿಸಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಸೇರಿದಂತೆ ಹಲವಾರು ಜೊತೆಯಾಗಿ ನಡೆದರು. ಸಂದರ್ಭದಲ್ಲಿ ಕೇಪು ಸುಂದರ ಮಾಸ್ತರ್, ಹಾಜಿ ಇಸಾಕ್...

ಸೆ.10 ಕ್ಕೆ ಮಂಡೆಕೋಲು ಪ್ರಾ.ಕೃ.ಸ‌.ಸಂಘದ ವಾರ್ಷಿಕ ಮಹಾಸಭೆ

ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ವಾರ್ಷಿಕ ಮಹಾಸಭೆಯು ಸೆ.10ರಂದು ಅಮೃತ ಸಹಕಾರ ಸಭಾ ಭವನದಲ್ಲಿ ನಡೆಯಲಿದೆ‌. ಎಲ್ಲಾ ನಿರ್ದೇಶಕರು ಹಾಗೂ ಸರ್ವ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೆ. ನಾರಾಯಣ ಗೌಡ ಕುಜುಂಬಾರು ನಿವೃತ್ತಿ

ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯ ನಿರ್ವಹಣಾಧಿಕಾರಿಯಾಗಿ ಕೆ ನಾರಾಯಣ ಗೌಡ ಕುಜುಂಬಾರು ಇವರು ಆ.೩೧ ರಂದು ನಿವೃತ್ತಿಹೊಂದಲಿದ್ದಾರೆ. ಪಿ.ಯು ಓದಿ, ಜಿ ಡಿ ಸಿ ಶಿಕ್ಷಣ ಪಡೆದಿದ್ದರು. ಐನೆಕಿದು ಗ್ರಾಮದ ಕುಜುಂಬಾರು ಮನೆತನದವರು. ದಿ.ಅಪ್ಪಯ್ಯ ಗೌಡ ಮತ್ತು ಶ್ರೀಮತಿ ದೇವಮ್ಮ ದಂಪತಿಗಳ ಪುತ್ರ.1995ರಲ್ಲಿ ಕರ್ತವ್ಯಕ್ಕೆ ಸೇರಿದ ಇವರು ಒಂದು...

ಬೆಳ್ಳಾರೆ: ಮುಖ್ಯ ರಸ್ತೆಯಲ್ಲಿ ಬೆಳ್ಳಾರೆ ಪೊಲೀಸರಿಂದ ಪಥಸಂಚಲನ

ಶ್ರೀ ಗಣೇಶೋತ್ಸವ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಆ.29 ರಂದು ಬೆಳ್ಳಾರೆ ಪೊಲೀಸರಿಂದ ಬೆಳ್ಳಾರೆ ಮುಖ್ಯರಸ್ತೆಯಲ್ಲಿ ಪಥಸಂಚಲನ ನಡೆಯಿತು. ಬೆಳ್ಳಾರೆ ಪೊಲೀಸು ಠಾಣೆಯಿಂದ ಮಾಸ್ತಿಕಟ್ಟೆಯವರೆಗೆ ಅಲ್ಲಿಂದ ಕೆಳಗಿನ ಪೇಟೆ ದೇವಸ್ಥಾನದವರೆಗೆ ಡಿವೈಎಸ್ಪಿ ವೀರಯ್ಯ ಹಿರೇಮಠ್, ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ನವೀನಚಂದ್ರ ಜೋಗಿ, ಬೆಳ್ಳಾರೆ ಎಸ್.ಐ.ಸುಹಾಸ್ ನೇತೃತ್ವದಲ್ಲಿ ಪಥಸಂಚಲನ ನಡೆಸಿದರು.ಬೆಳ್ಳಾರೆ ಕರ್ನಾಟಕ ಪಬ್ಲಿಕ್...

ಬೆಳ್ಳಾರೆ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ನಡಿಗೆ ಪೂರ್ವ ಭಾವಿ ಸಭೆ

ಬೆಳ್ಳಾರೆ ಕಲ್ಪವೃಕ್ಷ ಆರ್ಕೇಡ್ ನಲ್ಲಿ ಆ. 30 ರಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ನಡಿಗೆ ಪೂರ್ವ ಭಾವಿ ಸಭೆ ನಡೆಯಿತು.ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ. ಜಯರಾಮ ವಹಿಸಿದ್ದರು. ಈ ಸಂದರ್ಭದಲ್ಲಿ ಭರತ್ ಮುಂಡೋಡಿ , ಕೆಪಿಸಿಸಿ ಸಂಯೋಜಕರಾದ ವೆಂಕಪ್ಪ ಗೌಡ ಹಾಗೂ ಕೃಷ್ಣಪ್ಪ ಮಾತಾನಾಡಿದರು. ಕೆಪಿಸಿಸಿ ಸಂಯೋಜಕ ಪ್ರದೀಪ್ ರೈ ಪಾಂಬಾರು,...

ಸುಳ್ಯ : ಶ್ರೀನಿಧಿ ಕ್ಲಿನಿಕ್ ಶುಭಾರಂಭ

ಸುಳ್ಯ ಗಾಂಧಿನಗರದ ಪಿ.ಕೆ .ಕಾಂಪ್ಲೆಕ್ಸ್ ನಲ್ಲಿ ಡಾ.ಶ್ರೀನಿಧಿ ಮೇಲಡ್ತಲೆ ಯವರ ನೂತನ ಆಯುರ್ವೇದ ಶ್ರೀನಿಧಿ ಕ್ಲಿನಿಕ್ ಆ.29 ರಂದು ಶುಭಾರಂಭಗೊಂಡಿತು. ಹಿರಿಯರಾದ ಶ್ರೀಮತಿ ವೆಂಕಮ್ಮ ಮೇಲಡ್ತಲೆ ಮತ್ತು ಶಿವಣ್ಣ ಗೌಡ ರವರು ದೀಪ ಬೆಳಗಿಸಿದರು.ಈ ಸಂದರ್ಭದಲ್ಲಿ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ವ್ಯ.ಸ.ಅಧ್ಯಕ್ಷ ಉಮೇಶ್ ಪಿ.ಕೆ, ಸ್ಥಳೀಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್,...

ಪೆರುವಾಜೆ ದೇವಸ್ಥಾನದಲ್ಲಿ ತೆನೆ ಮುಹೂರ್ತ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ತೆನೆ ಮುಹೂರ್ತವು ಆ.30 ರಂದು ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು. ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಮತ್ತು ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!