- Thursday
- October 1st, 2026
ಮರ್ಕಂಜದ ಗೋಳಿಯಡ್ಕ ವಠಾರದಲ್ಲಿ ಆ.31ರಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಗೋಳಿಯಡ್ಕ ಮರ್ಕಂಜ ಇದರ ವತಿಯಿಂದ 6ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ. ಬೆಳಿಗ್ಗೆ ಶಿವಶಂಕರ ಭಟ್ ಸುಳ್ಯ ಇವರ ನೇತೃತ್ವದಲ್ಲಿ ಗಣಪತಿ ಹವನ, ಗಣಪತಿ ವಿಗ್ರಹದ ಆಗಮನ, ವಿಗ್ರಹ ಪ್ರತಿಷ್ಠಾಪನೆ ನಂತರ ಬೆಳಗ್ಗಿನ ಪೂಜೆ ನಡೆಯಿತು. ಬಳಿಕ ಸ್ಫೂರ್ತಿ ಮಹಿಳಾ ಮಂಡಳಿ,...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆ.31 ಮತ್ತು ಸೆ.01 ರಂದು ಸಾರ್ವಜನಿಕ ಸಾಂಸ್ಕೃತಿಕ ಗಣೇಶೋತ್ಸವ ಸಮಿತಿ, ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ 51 ವರ್ಷದ ಗಣೇಶೋತ್ಸವವು ನಡೆಯಲಿದೆ. ಬೆಳಿಗ್ಗೆ ಗಂಟೆ 8.00ಕ್ಕೆ ಶ್ರೀ ಗಣಪತಿ ಪ್ರತಿಷ್ಠೆ, ವಿವಿಧ ಸ್ಪರ್ಧೆಗಳು, ಗಣಪತಿ ಹವನ ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ ಸಮಾರಂಭ.ಸಂಜೆ ವೈಯಕ್ತಿಕ ರಂಗಪೂಜೆ...
ಜಾಲ್ಲೂರು ಗ್ರಾಮದ ಅಡ್ಕಾರು ವಿನೋಬನಗರದಲ್ಲಿ ಕಳೆದ 49 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಕೆ. ಸುಬ್ರಾಯ ಅನಂತ ಕಾಮತ್ & ಸನ್ಸ್ ಸಂಸ್ಥೆಯು ಐವತ್ತನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿರುವ ಪ್ರಯುಕ್ತ ಗ್ರಾಹಕರ ಬೇಡಿಕೆಯ ಮೇರೆಗೆ ಗೋಡಂಬಿಯ ನೂರು ಗ್ರಾಂನ ಪೌಚನ್ನು ಗೌರಿ - ಗಣೇಶ ಹಬ್ಬದ ದಿನವಾದ ಆ.30ರಂದು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಗುವುದು ಎಂದು ಸಂಸ್ಥೆಯ ಮಾಲಕರಾದ ಕೆ. ಸುಧಾಕರ ಕಾಮತ್...
ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಾಯಕ ಅರ್ಚಕರಾದ ಬಿ. ಕೃಷ್ಣಕುಮಾರ್ ಭಟ್ ಇವರು ದೇವಾಲಯಕ್ಕೆ. 0.83 ಎಕರೆ ಅಡಿಕೆ ತೋಟವನ್ನು ದಾನವಾಗಿ ನೀಡಿದ್ದರಿಂದ ದಾಖಲೆಗಳ ಹಸ್ತಾಂತರ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಕಿಶೋರ್ ಕುಮಾರ್ ಕೂದಿಗೋಡು, ಚಂದ್ರಹಾಸ ಶಿವಾಲ, ಭವಾನಿ ಶಂಕರ ಪೈಲಾಜೆ, ಚಂದ್ರಶೇಖರ ಕೆ ಕೆ ಕಿರಿಭಾಗ, ರೇಷ್ಮಾ ಪ್ರಕಾಶ್ ಕಟ್ಟೆಮನೆ, ಜ್ಯೋತಿ...
ಸುಳ್ಯ: ಹಳೆಗೇಟು ಸಾಂಸ್ಕೃತಿಕ ಸಂಘದ ವತಿಯಿಂದ 39ನೇ ವರ್ಷದ ಶ್ರೀ ಗಣೇಶೋತ್ಸವ ನಡೆಯಲಿದೆ. ಆ 31ರಂದು ಬೆಳಿಗ್ಗೆ 8 ಗಂಟೆಗೆ ವಿಗ್ರಹ ಪ್ರತಿಷ್ಠಾಪನೆಗೊಳ್ಳಲಿದೆ. ಗಣೇಶೋತ್ಸವದ ಅಂಗವಾಗಿ ಮೂರು ದಿನಗಳ ಧಾರ್ಮಿಕ, ವೈದಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ 31ರಂದು ಬೆಳಿಗ್ಗೆ ಗಂಟೆ 7 ಕ್ಕೆ ಗಣಪತಿ ಹೋಮ ನಡೆಯಲಿದ್ದು 8 ಗಂಟೆಗೆ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ.ಮಧ್ಯಾಹ್ನ...
ದುಗ್ಗಲಡ್ಕ: 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆ. 31ರಂದು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯುತ್ತಿರುವುದು.ಪೂರ್ವಾಹ್ನ 6 ಗಂಟೆಗೆ ಧ್ವಜಾರೋಹಣ, ಸ್ಥಳಶುದ್ಧಿ, ಗಣಪತಿ ಪ್ರತಿಷ್ಠೆ, ಪೂ. 7 ಗಂಟೆಗೆ ಶ್ರೀಗಣಪತಿ ಹವನ, ಪೂ. 9 ಗಂಟೆಗೆ ಮಕ್ಕಳಿಗೆ ಅಕ್ಷರಭ್ಯಾಸ, ಪೂ. 10 ರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ...
ದೇವರಕಾನ ಶಾಲೆಗೆ 18000 ರೂ. ಮೌಲ್ಯದ ಪ್ರಿಂಟರ್ ಅನ್ನು ಗಾಯತ್ರಿ ಕುಮರೇಷನ್ ಪಾಂಬರು, ಮೋಹನ್ ಬೋಳುಗುಡ್ಡೆ ಬ್ಯಾಂಕ್ ಆಫ್ ಬರೋಡ ಆರಂತೋಡು, ವಿಜಯ ಕುಮಾರ್ ಮಿತ್ತಮೂಲೆ ಬಿಆರ್ ಪಿ ಪುತ್ತೂರು, ಮತ್ತು ಸೋಮಶೇಖ, ನೂಜಾಲು ನೆಲ್ಯಾಡಿ ಪಂಚಾಯತ್ ಇವರು ಕೊಡುಗೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ನವೀನ್ ಕುಮಾರ್, ಪ್ರಭಾರ ಮುಖ್ಯ ಶಿಕ್ಷಕಿ ಸೌಮ್ಯ, ಶಿಕ್ಷಕಿಯರದ...
ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ಆಶ್ರಯದಲ್ಲಿ ಆ.27 ರಂದು ನಾಲ್ಕೂರು ಗ್ರಾಮದ ಹಾಲೆಮಜಲಿನಲ್ಲಿ ಕಾವೇರಿ ಸಂಜೀವಿನಿ ಸಂಘ ಉದ್ಘಾಟನೆಗೊಂಡಿತು. ನೂತನ ಸಂಘದ ಅಧ್ಯಕ್ಷರಾಗಿ ಹೇಮಲತಾ ಮನಮೋಹನ್ ಕುಳ್ಳಂಪಾಡಿ, ಕಾರ್ಯದರ್ಶಿಯಾಗಿ ಸುಮಲತಾ ಪ್ರಕಾಶ್ ಕುಳ್ಳಂಪಾಡಿ ಆಯ್ಕೆಯಾದರು. ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಎಂ.ಬಿ.ಕೆ ಮಿತ್ರಕುಮಾರಿ ಚಿಕ್ಮುಳಿ ಹಾಗೂ ಎಲ್.ಸಿ.ಆರ್.ಪಿ ಶಾರದಾ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವತಿಯಿಂದ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಕಬ್, ಬುಲ್ ಬುಲ್, ಸ್ಕೌಟ್, ಗೈಡ್, ರೋವರ್, ರೇಂಜರ್ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯು ದಿನಾಂಕ 27.08.2022 ಶನಿವಾರದಂದು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಅಲೆಕ್ಕಾಡಿ ಇಲ್ಲಿ ಜರಗಿತು. ಗೀತಗಾಯನ ಸ್ಪರ್ಧೆಯನ್ನು ಮುರುಳ್ಯ ಶಾಲೆಯ ಎಸ್...
ಸುಳ್ಯ ತಾಲೂಕು ಹಾಗೂ ಕೊಡಗು ಭಾಗದಲ್ಲಿ ಮತ್ತೊಮ್ಮೆ ಜಲಸ್ಪೋಟ ಸಂಭವಿಸಿದ್ದು, ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಗಳಲ್ಲಿ ಜಲಪ್ರವಾಹ ಉಂಟಾಗಿದೆ. ಕಲ್ಮಕಾರು ಪರಿಸರದ ಗುಳಿಕ್ಕಾನ, ಹಾಗೂ ಕಡಮಕಲ್ ಎಸ್ಟೇಟ್ ಭಾಗದಲ್ಲಿ ಜಲಸ್ಪೋಟ ಸಂಭವಿಸಿದೆ. ಇದರಿಂದಾಗಿ ಭಾರೀ ಪ್ರಮಾಣದ ಮರಗಳು ನೀರು ಅಬ್ಬರಕ್ಕೆ ಕೊಚ್ಚಿ ಬಂದಿವೆ.ಕೊಡಗಿನ ಸಂಪಾಜೆ, ಕೊಯನಾಡು ಭಾಗದಲ್ಲೂ ಭಾರೀ ಪ್ರವಾಹ ಉಂಟಾಗಿದೆ. ಕೊಯನಾಡು ಕಿಂಡಿ ಅಣೆಕಟ್ಟಿಗೆ ಅಪಾರ...
Loading posts...
All posts loaded
No more posts
