ಸುಳ್ಯ: ರೋಟರಿ ಸಭಾಭವನದಲ್ಲಿ ಆಟಿ ಆಚರಣೆ

ಸುಳ್ಯ ರೋಟರಿ ಕ್ಲಬ್, ರೋಟರಿ ಕ್ಲಬ್ ಸುಳ್ಯ ಸಿಟಿ, ಇನ್ನ‌ ವೀಲ್ ಕ್ಲಬ್ ಸುಳ್ಯ ಇದರ ಆಶ್ರಯದಲ್ಲಿ ವಿವಿಧ ಆಟಿ ಖಾದ್ಯಗಳ ಪ್ರದರ್ಶನ ಹಾಗೂ ಸ್ಪರ್ಧೆಗಳ ಮೂಲಕ ಆಟಿ ಆಚರಣೆ ಕಾರ್ಯಕ್ರಮ ಆ.11ರಂದು ರೋಟರಿ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಭಾ ಅಧ್ಯಕ್ಷತೆಯನ್ನು ರೋಟರಿ ಸುಳ್ಯ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಆಟಿ ಆಚರಣೆ ಕುರಿತು...

ಸುಳ್ಯ: ಕನಕಮಜಲಿನಿಂದ ಜಾಲ್ಸೂರಿನ ತನಕ ಬೃಹತ್ ಪಂಜಿನ ಮೆರವಣಿಗೆ

ಜಾಲ್ಸೂರು ವಲಯ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಕನಕಮಜಲಿನ ಶ್ರೀ ಆತ್ಮರಾಮ ಭಜನಾ ಮಂದಿರದದಿಂದ ಜಾಲ್ಸೂರಿನ ತನಕ ಆ.13ರಂದು ಸಂಜೆ ಬೃಹತ್ ಪಂಜಿನ ಮೆರವಣಿಗೆಯು ನಡೆಯಿತು. ನಂತರ ಜಾಲ್ಸೂರಿನ ಶ್ರೀನಿವಾಸ್ ಕಾಂಪ್ಲೆಕ್ಸ್ ವಠಾರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಜಾಲ್ಸೂರು ವಲಯದ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ತೀರ್ಥರಾಮ ಬಾಳೆಕೋಡಿ ಅಧ್ಯಕ್ಷತೆ...
Ad Widget

ಭಕ್ತಿಗೀತೆ ಸಂಗೀತ ರಸಮಂಜರಿಗೆ ಗಾಯಕರಿಗೆ ಅವಕಾಶ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಆ. 19 ರಂದು ಶುಕ್ರವಾರ ದಿನ ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ಸಂಜೆ 4-30 ಕ್ಕೆ ಸುಳ್ಯದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಭಕ್ತಿಗೀತೆ ರಸಮಂಜರಿ ಕಾರ್ಯಕ್ರಮ ಆಯೋಜಿಸಿದ್ದೇವೆ . ಹಾಡು ಹಾಡಲು ಆಸಕ್ತ ಇರುವ ಹಿರಿಯ ಮತ್ತು ಕಿರಿಯ ಗಾಯಕರು ತಮ್ಮ ಹೆಸರನ್ನು 9845309239 ಈ...

ಐನೆಕಿದು :- 7ನೇ ವರ್ಷದ ಮೊಸರು ಕುಡಿಕೆ ಮತ್ತು ಧಾರ್ಮಿಕ ಉಪನ್ಯಾಸ ಹಾಗೂ ಸ್ಪರ್ಧಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ನಿಸರ್ಗ ಯುವಕ ಮಂಡಲ ಐನೆಕಿದು ಇದರ ಆಶ್ರಯದಲ್ಲಿ ಆ.21 ರಂದು ಐನೆಕಿದು ಸಭಾಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 7ನೇ ವರ್ಷದ ಮೊಸರು ಕುಡಿಕೆ ಮತ್ತು ಧಾರ್ಮಿಕ ಉಪನ್ಯಾಸ ಹಾಗೂ ಸ್ಪರ್ಧಾ ಕಾರ್ಯಕ್ರಮ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.14 ರಂದು ನಡೆಯಿತು. ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್...

ಕಲ್ಮಕಾರು ಭಾಗದಲ್ಲಿ ಕಂಪಿಸಿದ ಭೂಮಿ

ಕಲ್ಮಕಾರು ಭಾಗದಲ್ಲಿ ಆ.14 ರಂದು ಸಂಜೆ 6:18 ರ ಸುಮಾರಿಗೆ ದೊಡ್ಡ ಶಬ್ದದೊಂದಿಗೆ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ. ವರದಿ :- ಉಲ್ಲಾಸ್ ಕಜ್ಜೋಡಿ

ಸುಳ್ಯ: ಇನ್ನರ್ ವಿಲ್ ಕ್ಲಬ್ ನ ಅಧ್ಯಕ್ಷರಾಗಿ ನಯನಾ ಹರಿಪ್ರಸಾದ್ ಆಯ್ಕೆ.

ಸುಳ್ಯದ ಇನ್ನರ್ ವಿಲ್ ಕ್ಲಬ್‌ನ ೨೦೨೨-೨೩ನೇ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ನಯನಾ ಹರಿಪ್ರಸಾದ್ ಬಾಳೆಕೋಡಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಯೋಗಿತಾ ಗೋಪಿನಾಥ್, ಐ.ಪಿ.ಪಿ. ಪೂಜಾ ಸಂತೋಷ್, ಕಾರ್ಯದರ್ಶಿಯಾಗಿ ಸವಿತಾ ನಾರ್ಕೋಡು, ಜತೆ ಕಾರ್ಯದರ್ಶಿಯಾಗಿ ಲತಾ ರೈ, ಕೋಶಾಧಿಕಾರಿಯಾಗಿ ಚೈತನ್ಯ ಸುಬ್ರಹ್ಮಣ್ಯ, ಐ.ಎಸ್.ಒ. ಸವಿತಾ ಸಿ.ಕೆ., ಕ್ಲಬ್ ಎಡಿಟರ್ ಕೃಪಾ ಚಂದ್ರಶೇಖರ್, ವೆಬ್ ಕೋ-ಆರ್ಡಿನೇಟರ್ ಮಮತಾ ನಾರ್ಕೋಡು, ಇಸಿ ಮೆಂಬರ್‌ಗಳಾಗಿ...

ಚರಿಷ್ಮಾ ಕಾನಾವು ಹಾಡಿರುವ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯನ ಭಕ್ತಿಗೀತೆ ಯೂಟ್ಯೂಬ್ ನಲ್ಲಿ ಬಿಡುಗಡೆ

ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವರ ಭಕ್ತಿಗೀತೆ ಯನ್ನು ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡಿದ್ದು ಚರಿಷ್ಮಾ ಕಾನಾವು ಸ್ವರ ನೀಡಿದ್ದಾರೆ. https://youtu.be/MgNL5SehvGQ ಅದ್ವೈತಮ್ ಕ್ರಿಯೇಷನ್ ಯೂಟ್ಯೂಬ್ ಚಾನೆಲ್ ನಲ್ಲಿ ಮನೀಶ್ ಪ್ರಜ್ವಲ್ ಸಾಹಿತ್ಯಕ್ಕೆ ಚರಿಷ್ಮಾ ಕಾನಾವು ಮತ್ತು ಅಭಿಷೇಕ್ ಆಚಾರ್ಯ ಧ್ಚನಿಗೂಡಿಸಿದ್ದಾರೆ.ಈಕೆ ದೇವಚಳ್ಳ ಗ್ರಾಮದ ಅಡ್ಡನಪಾರೆ ಕಾನಾವು ರವೀಂದ್ರ ಹಾಗೂ ಶ್ರೀಮತಿ ತಾರಾ ದಂಪತಿಗಳ ಪುತ್ರಿ.

ನಿಂತಿಕಲ್ಲು: ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರ ವರ್ಷನಗರ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ನಿಂತಿಕಲ್ಲಿನ ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರ ವರ್ಷನಗರ ಇದರಲ್ಲಿ 2020 -22 ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಆಗಸ್ಟ್ 8 ರಂದು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ಗುರುಪ್ರಸಾದ್ ತೋಟ ಅಧ್ಯಕ್ಷತೆ ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸದಾನಂದ ರೈ...

ಆ.21 ರಂದು ಸುಳ್ಯದಲ್ಲಿ ಅಮೃತ ಸಾಹಿತ್ಯೋತ್ಸವ

ಗುತ್ತಿಗಾರಿನ ಕಿರಣ ರಂಗ ಅಧ್ಯಯನ ಸಂಸ್ಥೆ, ಜಲಶ್ರೀ ಪ್ರತಿಷ್ಠಾನ ಕಡ್ಲಾರು, ಕಲಾಮಾಯೆ(ರಿ.) ಏನೆಕಲ್ ಇವುಗಳ ವತಿಯಿಂದ ಆ.21 ರಂದು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ಅಮೃತ ಸಾಹಿತ್ಯೋತ್ಸವ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಬಹುಭಾಷಾ ಕವಿಗೋಷ್ಠಿ, ಕನ್ನಡ ಕಥಾಗೋಷ್ಠಿ, ಸಾಧಕರಿಗೆ ಕಿರಣ ಗೌರವ ಸನ್ಮಾನ ಹಾಗೂ ಈ ಹಿಂದೆ ನಡೆದ ಆನ್ಲೈನ್ ಅರೆಭಾಷೆ ಪದ್ಯ ಕವನಗಳ ಗಮ್ಮತ್...

ಜಾಲ್ಸೂರು: ಸಂಧ್ಯಾಚೇತನ ಹಿರಿಯ ನಾಗರಿಕ ಸಂಘದ ಜಾಲ್ಲೂರು ಘಟಕದ ವತಿಯಿಂದ ಆಟಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

ಸುಳ್ಯ ತಾಲೂಕು ಸಂಧ್ಯಾಚೇತನ ಹಿರಿಯ ನಾಗರಿಕ ಸಂಘದ ಜಾಲ್ಲೂರು ಘಟಕದ ವತಿಯಿಂದ ಆಟಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಆ.12ರಂದು ಜಾಲ್ಲೂರು ಗ್ರಾ.ಪಂ. ಸಭಾಭವನದಲ್ಲಿ ಸುಳ್ಯ ತಾಲೂಕು ಸಂಧ್ಯಾಚೇತನ ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಬಾಪೂ ಸಾಹೇಬ್ ಅವರ ಮೂಲಕ ದೀಪಬೆಳಗಿಸಿ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಯಸ್ವಿನಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ಅವರು...
Loading posts...

All posts loaded

No more posts

error: Content is protected !!