- Thursday
- October 1st, 2026
ಮಹತೋಭಾರ ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದರು.ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಬಳಿಕ ಶ್ರೀ ದೇವರ ದರುಶನ ಪಡೆದ ಸಚಿವರಿಗೆ ದೇವಳದ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ನಂತರ ಆದಿಸುಬ್ರಹ್ಮಣ್ಯ ದೇವಳಕ್ಕೆ...
ಯಶಸ್ವಿನಿ ಯೋಜನೆ ಜಾರಿಯಾಗಿರಲಿಲ್ಲ. ಸುಮಾರು 2-3 ವರ್ಷಗಳ ನಂತರ ಮತ್ತೆ ಚಾಲನೆ ನೀಡುತ್ತಿದ್ದೇವೆ. ಸುಮಾರು ಸಹಕಾರಿಗಳು ಹಲವು ವರ್ಷಗಳಿಂದ ಯಶಸ್ವಿನಿ ಯೋಜನೆ ಮತ್ತೆ ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದರು. ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ಮರು ಜಾರಿಮಾಡಲು ಈಗಾಗಲೇ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.ಅವರು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪತ್ರಕರ್ತರೊಂದಿಗೆ...
ಜು. 18ರಂದು ಹೃದಯಾಘಾತದಿಂದ ನಿಧನರಾದ ಕನ್ನೆಜಾಲು ಜಗನ್ನಾಥ ರೈಯವರಿಗೆ ಲಯನ್ಸ್ ಕ್ಲಬ್ ಸುಳ್ಯ ನೇತೃತ್ವದಲ್ಲಿ ವರ್ತಕರ ಸಂಘ ಸುಳ್ಯ, ಗ್ಯಾರೇಜು ಮಾಲಕರ ಸಂಘ ಸುಳ್ಯ, ಕೆವಿಜಿ ಸುಳ್ಯ ಹಬ್ಬ ಸೇವಾ ಸಮಿತಿ ಸುಳ್ಯ, ರೋಟರಿ ಕ್ಲಬ್ ಸುಳ್ಯ ಮತ್ತು ರೋಟರಿ ಕ್ಲಬ್ ಸುಳ್ಯ ಸಿಟಿಗಳ ಸಹಯೋಗದೊಂದಿಗೆ ಜುಲೈ 21ರಂದು ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಏರ್ಪಡಿಸಿದ್ದ...
ಜು. 18ರಂದು ಹೃದಯಾಘಾತದಿಂದ ನಿಧನರಾದ ಕನ್ನೆಜಾಲು ಜಗನ್ನಾಥ ರೈಯವರಿಗೆ ಲಯನ್ಸ್ ಕ್ಲಬ್ ಸುಳ್ಯ ನೇತೃತ್ವದಲ್ಲಿ ವರ್ತಕರ ಸಂಘ ಸುಳ್ಯ, ಗ್ಯಾರೇಜು ಮಾಲಕರ ಸಂಘ ಸುಳ್ಯ, ಕೆವಿಜಿ ಸುಳ್ಯ ಹಬ್ಬ ಸೇವಾ ಸಮಿತಿ ಸುಳ್ಯ, ರೋಟರಿ ಕ್ಲಬ್ ಸುಳ್ಯ ಮತ್ತು ರೋಟರಿ ಕ್ಲಬ್ ಸುಳ್ಯ ಸಿಟಿಗಳ ಸಹಯೋಗದೊಂದಿಗೆ ಜುಲೈ 21ರಂದು ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಸಾರ್ವಜನಿಕ...
ಕಸ್ತೂರಿ ರಂಗನ್ ವರದಿಯಲ್ಲಿ ಗಡಿ ಗುರುತು ವೈಮಾನಿಕ 10 ಕಿ.ಮಿ ನಿಂದ 100 ಮೀಟರ್ ಇಳಿಕೆಯಾಗಲಿ-ಪ್ರದೀಪ್ ಕುಮಾರ್. ಕೆ.ಎಲ್
ಮಲೆನಾಡು ಜಂಟಿ ಕ್ರಿಯಾ ಸಮಿತಿ ಮತ್ತು ರೈತ ಹಿತರಕ್ಷಣಾ ವೇದಿಕೆ ಕೊಲ್ಲಮೊಗ್ರು ಇವರ ಸಹಯೋಗದಲ್ಲಿ ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯ ವಿರುದ್ಧ ಜು.23ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಸಲಾಯಿತು. ಗೋಷ್ಠಿಯಲ್ಲಿ ಮಲೆನಾಡು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಪ್ರದೀಪ್ ಕುಮಾರ್. ಕೆ.ಎಲ್ ಮಾತನಾಡಿ, ಹೆಚ್ ಎಲ್ ಡಬ್ಲ್ಯೂಜಿ ಸಮಿತಿ ನಿರ್ಮಾಣ ಕೇಂದ್ರ ಸಹಕಾರದಿಂದ...
ಸುಳ್ಯ: ಸದರ್ನ್ ರೆಸಿಡೆನ್ಸಿಯ ಸಂಭ್ರಮ ಸಭಾಂಗಣದಲ್ಲಿ ಸುಳ್ಯದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ವತಿಯಿಂದ ವೈದ್ಯರ ದಿನಾಚರಣೆಯನ್ನು ಜು.16 ರಂದು ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಐ.ಎಂ.ಎ. ಅಧ್ಯಕ್ಷೆ ಡಾ.ವೀಣಾ ಸಭಾಧ್ಯಕ್ಷತೆ ವಹಿಸಿದ್ದರು. ಖ್ಯಾತ ಶಸ್ತ್ರಚಿಕಿತ್ಸಕ ಡಾ|ಭಾಸ್ಕರಾನಂದ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ತಮ್ಮ ಜೀವನ ಪಯಣದ ಅನುಭವಗಳನ್ನು ವಿವರಿಸಿದರು. ಐ ಎಂ ಎ...
ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಜು.24 ರಂದು ಬಳ್ಳಡ್ಕದಲ್ಲಿ ಕೆಸರ್ಡ್ ಕಸರತ್ ನಡೆಯಲಿದೆ. ಗದ್ದೆಯಲ್ಲಿ ವಿವಿಧ ಸ್ಪರ್ಧೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ತಾಲೂಕು ಆಡಳಿತ ಸುಳ್ಯ, ತಾಲೂಕು ಪಂಚಾಯತ್ ಸುಳ್ಯ, ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ - 2022 ಕಾರ್ಯಕ್ರಮ ನಡೆಯಿತು. ಸಚಿವರಾದ ಎಸ್ ಅಂಗಾರ ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ...
ಗ್ರಾಮ ಪಂಚಾಯತ್ ಬೆಳ್ಳಾರೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಮತ್ತು ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ 1837 ರ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ ಉಪನ್ಯಾಸ ಮಾಲಿಕೆಯ ಉದ್ಘಾಟನೆ ಬಂಗ್ಲೆಗುಡ್ಡೆ ಬ್ರಿಟಿಷ್ ಖಜಾನೆಯ ಬಳಿ ಮತ್ತು ಉಪನ್ಯಾಸ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್...
ವಿಪರೀತ ಮಳೆಯಿಂದಾಗಿ ತೀರಾ ಹಾನಿಗೊಳಗಾದ ದುಗ್ಗಲಡ್ಕ ನೀರಬಿದಿರೆ ಕೊಡಿಯಾಲಬೈಲು ಜಟ್ಟಿಪಳ್ಳ ರಸ್ತೆಗೆ ಸಚಿವ ಎಸ್ ಅಂಗಾರ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನ ಪಂ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಮಳೆಯಿಂದಾಗಿ ಹದಗೆಟ್ಟಿರುವ ರಸ್ತೆ ಪರಿಸ್ಥಿತಿ ವಿವರಿಸಿದರು. ಈಗಾಗಲೇ ಈ ರಸ್ತೆಗೆ 50ಲಕ್ಷ ಮಂಜೂರಾಗಿದ್ದು ಆಯ್ದ ಸ್ಥಳಗಳಲ್ಲಿ ಕಾಂಕ್ರೀಟಿಕರಣ ನಡೆಸುವಂತೆ ಹಾಗೂ ಈ ರಸ್ತೆಗೆ...
Loading posts...
All posts loaded
No more posts
