- Tuesday
- September 29th, 2026
ಗ್ರಾಮ ಪಂಚಾಯತ್ ಬೆಳ್ಳಾರೆ, ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಹಕಾರದೊಂದಿಗೆ ಸ್ವಾತಂತ್ರ್ಯ ಅಮರ ಕ್ರಾಂತಿಯ ನೆನಪು ಉಪನ್ಯಾಸ ಕಾರ್ಯಕ್ರಮ ಏ. 12 ರಂದು ಬೆಳ್ಳಾರೆಯ ಕೆಪಿಎಸ್ ಸಭಾಂಗಣದಲ್ಲಿ ನಡೆಯಿತು. ಡಾ.ಪ್ರಭಾಕರ ಶಿಶಿಲ ರವರು ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸ ನೀಡಿದರು. ಬಂಗ್ಲೆಗುಡ್ಡೆಗೆ ತೆರಳಿ ಸ್ವಚ್ಚತೆ ಕಾರ್ಯಕಮ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಲ್ಲಮೊಗ್ರು ಬಿ ಒಕ್ಕೂಟ ಶಿರೂರು ಚಾಂತಾಳದ 2022-23ನೇ ಸಾಲಿನ ಮುಂದಿನ 3 ವರ್ಷಗಳ ಅವಧಿಗೆ ನೂತನ ಒಕ್ಕೂಟವನ್ನು ಎ.10 ರಂದು ರಚನೆ ಮಾಡಲಾಯಿತು.ಒಕ್ಕೂಟದ ನೂತನ ಅಧ್ಯಕ್ಷರಾಗಿ ಇಂದಿರಾ ಚಾಳೆಪ್ಪಾಡಿ, ಉಪಾಧ್ಯಕ್ಷರಾಗಿ ಹೇಮಂತ್ ಚಾಳೆಪ್ಪಾಡಿ, ಕಾರ್ಯದರ್ಶಿಯಾಗಿ ಕಾರ್ತಿಕ್ ಅಡ್ನೂರುಮಜಲು, ಜತೆ ಕಾರ್ಯದರ್ಶಿಯಾಗಿ ಸಾವಿತ್ರಿ ಕಲ್ಲೇಮಠ, ಕೋಶಾಧಿಕಾರಿಯಾಗಿ ಗಿರಿಧರ ಅಂಬೆಕಲ್ಲು ಇವರುಗಳು...
ಸುಳ್ಯದ ಹಳೆಗೇಟಿನಲ್ಲಿ ವೇದಮೂರ್ತಿ ನಾಗರಾಜ್ ಭಟ್ ಸಾರಥ್ಯದ ಶ್ರೀ ಕೇಶವ ಕೃಪಾ ವೇದ,ಯೋಗ ಮತ್ತು ಕಲಾ ಪ್ರತಿಷ್ಠಾನ ವತಿಯಿಂದ ನಡೆಯುತ್ತಿರುವ ವೇದ,ಯೋಗ ಮತ್ತು ಕಲಾ ಶಿಬಿರದ ಉದ್ಘಾಟನಾ ಸಮಾರಂಭ ಇಂದು ಕೇಶವ ಕಿರಣ ಛಾತ್ರಾ ನಿವಾಸದಲ್ಲಿ ನಡೆಯಿತು. ಶಿಬಿರವನ್ನ ಮೈಸೂರಿನ ಖ್ಯಾತ ನರರೋಗ ತಜ್ಞ ಮತ್ತು ಕೇಶವ ಕೃಪಾದ ಹಿರಿಯ ವಿದ್ಯಾರ್ಥಿ ಡಾ. ಶಾಸ್ತಾರ ಪನೆಯಾಲ...
ಸುಳ್ಯದ ಕುಂಕುಂ ಪ್ಯಾಶನ್ ವಸ್ತ್ರ ಮಳಿಗೆ ಮತ್ತು ಮಾಲಕರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಿದ್ದಾರೆ ಎಂದು ಸಂಸ್ಥೆ ಮಾಲಕರು ಪೋಲೀಸ್ ದೂರು ನೀಡಿರುವ ಘಟನೆ ವರದಿಯಾಗಿದೆ. ಸುಳ್ಯದ ಶುಭ ಕಾಂಪ್ಲೆಕ್ಸ್ ನಲ್ಲಿ ಕುಂಕುಂ ಫ್ಯಾಷನ್ ರೆಡಿಮೇಡ್ ಬಟ್ಟೆ ಮಾರಾಟ ಸಂಸ್ಥೆಯನ್ನು ನನ್ನ ಸಹೋದರನ ಜತೆ ನಡೆಸುತ್ತಿದ್ದು ಎರಡು ತಿಂಗಳ ಹಿಂದೆ ಭಾರತ ನಕ್ಷೆ ಇರುವ...
ಸುಬ್ರಹ್ಮಣ್ಯ ಸಮೀಪದ ಸುಟ್ಟತ್ ಮಲೆ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಹರಳು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಪಶ್ಚಿಮ ಘಟ್ಟಗಳ ಕಾರ್ಯ ಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಭೇಟಿ ನೀಡಿ ಪರಿಶೀಲಿಸಿದರು. ಸುಟ್ಟತ್ ಮಲೆ ಮತ್ತಿತರ ಕೆಲ ಕಡೆ ಹರಳುಕಲ್ಲು ಅಗೆತಮತ್ತು ಮಾರಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ...
ಬೆಳ್ಳಾರೆ ಪೋಲಿಸ್ ಠಾಣೆಗೆ ನೂತನವಾಗಿ ಬಂದಿರುವಂತ ಉಪನಿರೀಕ್ಷಕರಾದ ರುಕ್ಮಯ್ಯ ನಾಯ್ಕ ಇವರನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ಮತ್ತು ಜಿಲ್ಲಾ ಸಂಚಾಲಕರಾದ ಪರಮೇಶ್ವರ ಕೆಮ್ಮಿಂಜೆ ಇವರು ಏ.12ನೇ ಮಂಗಳವಾರದಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾದ ರುಕ್ಮಯ್ಯ ನಾಯ್ಕ ಎಂಬವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿದರು.
ಮುಕ್ಕೂರು : ಮಕ್ಕಳ ಪ್ರತಿಭೆಯನ್ನು ಅರಳಿಸಿ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೇಸಗೆ ಶಿಬಿರ ಉತ್ತಮ ವೇದಿಕೆ ಎಂದು ಈ ಬಾರಿಯ ದೆಹಲಿ ಗಣರಾಜೋತ್ಸವ ಪರೇಡ್‍ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಬಹುಮುಖ ಪ್ರತಿಭೆ ಹೇಮಸ್ವಾತಿ ಕುರಿಯಾಜೆ ಹೇಳಿದರು. ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಮುಕ್ಕೂರು ಶಾಲಾ ಹಿತ ಚಿಂತನಾ ಸಮಿತಿ...
ಗೂನಡ್ಕ ಪುತ್ರಿಕಾರ್ಸ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಸುಮಾರು 11 ಬಡ ಅನಾಥ ಕುಟುಂಬಗಳಿಗೆ ರಂಝಾನ್ ಆಹಾರ ಕಿಟ್ ಎ. 10ರಂದು ಪೇರಡ್ಕದಲ್ಲಿ ವಿತರಿಸಲಾಯಿತುಟ್ರಸ್ಟ್ ಉಪಾದ್ಯಕ್ಷರಾದ ಬಶೀರ್ ಒಮಾನ್, ಪ್ರಧಾನ ಕಾರ್ಯದರ್ಶಿ ಕಾದರ್ ಮೊಟ್ಟೆಂಗಾರ್,ಮಾಜಿ ಅಧ್ಯಕ್ಷ ರಾದ ಹಕೀಂ ದರ್ಕಾಸ್, ಕೊಶಾದಿಕಾರಿ ಸಿಯಾದ್ ಜಯನಗರ, ಕಾರ್ಯದರ್ಶಿ ನಸೀಮ ಪೇರಡ್ಕ,ಸದಸ್ಯರಾದ ಹನೀಫ್ ಮೊಟ್ಟೆಂಗಾರ್ಆಯಿಶ ಜಯನಗರ ಮುಂತಾದವರು ಈ ಸಂದರ್ಭದಲ್ಲಿ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸರ್ಕಾರಿ ಪ್ರೌಢಶಾಲೆ ಎಣ್ಮೂರು ಇದರ ವತಿಯಿಂದ ನಡೆಯುವ 4 ದಿನಗಳ ಬೇಸಿಗೆ ಶಿಬಿರವು ಇಂದು ಉದ್ಘಾಟನೆಗೊಂಡಿತು. ಈ ದಿನ ಪೂ.9.30ಕ್ಕೆ ಸ್ಕೌಟ್ಸ್ ಗೈಡ್ಸ್ ಧ್ವಜಾರೋಹಣ ನಡೆಸಲಾಯಿತು. ಆ ಬಳಿಕ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಮುರುಳ್ಯ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಕುಮಾರಿ ಜಾನಕಿ ಮುರುಳ್ಯ "ಎಳವೆಯಲ್ಲೇ ಶಿಸ್ತು,ಸಹಕಾರ...
Loading posts...
All posts loaded
No more posts
