- Tuesday
- April 1st, 2025

ಅರಂತೋಡು ಮತ್ತು ತೊಡಿಕಾನ ಗ್ರಾಮದ ಕೋರನ ವೈರಸ್ ತಡೆ ಟಾಸ್ಕ್ಫೋರ್ಸ್ ಸಮಿತಿಯ ಜಂಟಿ ಸಭೆಯನ್ನು ಮೇ. ೧೧ ರಂದು ನಡೆಸಲಾಯಿತು. ಸಭೆಯಲ್ಲಿ ಈ ಕೆಳಗಿನ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ವಾಣಿಜ್ಯ ಮಳಿಗೆಗಳನ್ನು ಮತ್ತು ಅಂಗಡಿಗಳನ್ನು ಬೆಳಗ್ಗೆ 7 ಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಮಾತ್ರ ತೆರೆಯುವುದು. ಅನುಮತಿ ಇಲ್ಲದ ಅಂತರ್...
ಪ್ರಧಾನಿ ಭಾಷಣ ಇವತ್ತು ಕೇಳಿದ್ದೇನೆ ಮೊನ್ನೆಯಿಂದಲೂ ಕೇಳುತ್ತಿದ್ದೇನೆ ಹಾಗೆಯೇ ರಾಜ್ಯದ ಮುಖ್ಯಮಂತ್ರಿಯ ಭಾಷಣವನ್ನು ಕೇಳಿದ್ದೇನೆ .ಪ್ರಧಾನಿ ಭಾಷಣ ಕಾರ್ಯಗತವಾಗುದಾದ್ರೆ ನಮ್ಮ ಖಾತೆಗೆ ಈಗಗಾಲೇ ಸ್ವಿಸ್ ಬ್ಯಾಂಕಿನ ಹಣ ಬಂದು ಪ್ರತಿಯೊಬ್ಬನ ಖಾತೆಗೆ 15 ಲಕ್ಷ ದಂತೆ ಹಣ ತುಂಬಬೇಕಿತ್ತು ! ಅದು ಬಂದಿಲ್ಲ .ಪ್ರತಿಯೊಬ್ಬನ ಖಾತೆಗೂ ಕಳೆದ 6 ವರ್ಷಗಳಿಂದಲೂ ನಿರಂತರ ಹಣ ತುಂಬಬೇಕಿತ್ತು .ಆದ್ರೆ...

ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರವರ್ತಿತ ಸಮೃದ್ಧಿ ಮಾರ್ಟ್ ಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎಸ್. ಅಂಗಾರ ಇಂದು ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷರಾದ ದಯಾನಂದ ಕುರುಂಜಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ತಾಲ್ಲೂಕು ಪಂಚಾಯತ್...

ಲಾಕ್ ಡೌನ್ ನ ಹಲವು ದಿನದ ಕಡ್ಡಾಯ ರಜೆಯನ್ನು ವಿದ್ಯಾರ್ಥಿಗಳು ಟಿವಿ ಮೊಬೈಲ್ ಎಂದು ಹಲವು ರೀತಿಯಲ್ಲಿ ಸದುಪಯೋಗಪಡಿಸಿಕೊಂಡರೆ ಇನ್ನು ಕೆಲವು ವಿದ್ಯಾರ್ಥಿಗಳು ವಿಭಿನ್ನ ರೀತಿಯಲ್ಲಿ ಬೇರೆಯದೇ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತಾರೆ. ಹೌದು, ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ತಡಗಜೆ ಎಂಬಲ್ಲಿ ಎಂಟನೆಯ ತರಗತಿಯ ಪುಟ್ಟ ವಿದ್ಯಾರ್ಥಿಗಳು ಸುತ್ತಲೂ ಹಸಿರಿನಿಂದ ಕೂಡಿರುವ ತಂಪಾದ ಗಾಳಿ ಬೀಸುವ...

ಸುಳ್ಯ (ದಕ್ಷಿಣ ಕನ್ನಡ): ಲಾಕ್ಡೌನ್ ಸಮಯದಲ್ಲಿ ಗ್ರಾಮ ಪಂಚಾಯತ್ ಕಚೇರಿಯಿಂದ ಹೊರಬಂದು ಬಡ ವ್ಯಕ್ತಿಯ ಮನೆ ಛಾವಣಿ ಏರಿ, ಮನೆ ರಿಪೇರಿ ಮಾಡಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಯುತ ಗುತ್ತಿಗಾರು ನೇತೃತ್ವದ ಕೋವಿಡ್ ಕಾರ್ಯಪಡೆ ಮಾನವೀಯತೆಯ ಕೆಲಸ ಮಾಡಿ ಸಮಾಜಕ್ಕೆ ಮಾದರಿಯಾಗಿದೆ. ವಾಸಯೋಗ್ಯ ಮನೆ ಇಲ್ಲದೆ, ವಿದ್ಯುತ್, ಕುಡಿಯುವ ನೀರಿನ ಸಮಸ್ಯೆಯ ನಡುವ ಮಳೆಗಾಲದ...