- Sunday
- September 6th, 2026
ಪ್ರವಾದಿ ಮುಹಮ್ಮದ್ ಮುಸ್ತಫ(ಸ.ಅ) ರವರ ಜನ್ಮದಿನಾಚರಣೆಯ ಅಂಗವಾಗಿ ಗಾಂಧಿನಗರ ಮುಹಿಯ್ಯದ್ದೀನ್ ಜುಮ್ಮಾ ಮಸ್ಜಿದ್, ಮುನವ್ವಿರುಲ್ ಇಸ್ಲಾಂ ಮದ್ರಸ ಇದರ ಆಶ್ರಯ ದಲ್ಲಿ ವಿವಿಧ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರಗಿತು, ಮೀಲಾದ್ ಕಾಲ್ನಡಿಗೆ ಸ್ವಲಾತ್ ಜಾಥಾ ವನ್ನು ಜುಮ್ಮಾ ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಕೆ ಎಂ ಎಸ್ ಮಹಮ್ಮದ್ ಜಾಥಾ ನಾಯಕ ಆಶಿಕ್ ರವರಿಗೆ ಧ್ವಜ...
ಬಳ್ಪ ಗ್ರಾಮದಲ್ಲಿ ಆ.25 ರಂದು ಸುರಿದ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿಯಾಗಿರುವ ಘಟನೆ ನಡೆದಿದೆ. ಬಳ್ಪ ಗ್ರಾಮದ ಹರೀಶ್ ಕಾರ್ಜ ಅವರ ಮನೆಯ ಹಿಂಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದ್ದು, ಮನೆಯ ಬಾಗಿಲಿಗೆ ಹಾನಿಯಾಗಿದೆ. ಮಣ್ಣು ಕುಸಿತದಿಂದ ಮನೆಯವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆ.25 ರಂದು ಬೆಳಗ್ಗಿನಿಂದಲೇ ಬಳ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ...
ಸುಳ್ಯ ವಿಧಾನ ಸಭಾ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯ ಆರೋಗ್ಯಕೇಂದ್ರ ಮತ್ತು ಬೆಳ್ಳಾರೆ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಿ 24×7 ಸೇವೆಯನ್ನು ಕಲ್ಪಿಸುವಂತೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್ ಅವರಿಗೆ ತಿಂಗಳ ಹಿಂದೆ ಮನವಿ ಸಲ್ಲಿಸಿದ್ದರು. ಮನವಿಯನ್ನು ಪರಿಗಣಿಸಿದ ಸಚಿವರು ಈ ಎರಡು ಆಸ್ಪತ್ರೆಗಳಲ್ಲಿ ಪರಿಶೀಲಿಸಿ ಅಗತ್ಯ...
ಸುಬ್ರಹ್ಮಣ್ಯ ಆಗಸ್ಟ್ 25 : ಸುಬ್ರಹ್ಮಣ್ಯ ಪಕ್ಕದ ಏನೆಕಲ್ಲು ಪರಿಸರದಲ್ಲಿ ಮಂಗಳವಾರ ಸುರಿದ ಭಾರಿ ಮಳೆಯಿಂದಾಗಿ ಏನೆಕಲ್ಲು ಸಂಪರ್ಕಿಸುವ ಮಧುವನ- ಕಲ್ಲಾಜೆ ಸೇತುವೆ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡಿದೆ. ವಿಷಯ ತಿಳಿದು ಅಲ್ಲಿಗೆ ಧಾವಿಸಿದ ಸುಬ್ರಮಣ್ಯ ಗ್ರಾಮ ಪಂಚಾಯತಿ ಸದಸ್ಯ ಮೋಹನ ಕೋಟಿ ಗೌಡನ ಮನೆ ಸ್ಥಳೀಯ ನಿವಾಸಿ ಶ್ರೀ ಕೃಷ್ಣ ಕೋಟೆ ಹಾಗೂ ಶೋಭರಾಜ್...
ಬದುಕು ಅಂದಮೇಲೆ ಅಲ್ಲಿ ಚಿಂತೆಗಳು ಇದ್ದೇ ಇರುತ್ತವೆ. ಬದುಕಿನಲ್ಲಿ ಚಿಂತೆಗಳು ಇಲ್ಲದೇ ಇರುವ ವ್ಯಕ್ತಿಗಳು ಈ ಜಗತ್ತಿನಲ್ಲಿ ಯಾರೊಬ್ಬರೂ ಇರಲಿಕ್ಕಿಲ್ಲ. ಪ್ರತಿಯೊಬ್ಬರಿಗೂ ಕೂಡ ಅವರವರ ಬದುಕಿನಲ್ಲಿ ಹಲವಾರು ಚಿಂತೆಗಳು ಇದ್ದೇ ಇರುತ್ತವೆ. ಒಂದು ವೇಳೆ ಚಿಂತೆಗಳೇ ಇಲ್ಲದಿರುವ ವ್ಯಕ್ತಿಗಳು ಯಾರಾದರೂ ಇದ್ದಾರೆ ಎಂದಾದರೆ ಅವರು “ಚಿಂತೆ ಇಲ್ಲದವರಿಗೆ ಸಂತೆಯಲ್ಲೂ ನಿದ್ರೆ” ಎನ್ನುವ ಗಾದೆ ಮಾತಿನಂತೆ ದಿನಪೂರ್ತಿ...
ಮಾನಸ ಮಹಿಳಾ ಮಂಡಳ (ರಿ) ಜಟ್ಟಿಪಳ್ಳ, ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜಟ್ಟಿಪಳ್ಳದ ಯುವಸದನ ದಲ್ಲಿ ಜರುಗಿತು... ಸುಳ್ಯದ ರೋಟರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪದ್ಯಾಯಿನಿ ಶ್ರೀಮತಿ ಜ್ಯೋತ್ನಾ ದಿನೇಶ್ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋಧಿಸಿ ಬೆಳ್ಳಿಹಬ್ಬ ಆಚರಿಸಿ ಈಗಲೂ ಉತ್ತಮ ಕಾರ್ಯಚಟುವಟಿಕೆ ಗಳನ್ನು ನಡೆಸುತ್ತಿರುವ ಮಹಿಳಾ ಮಂಡಲಕ್ಕೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಾಲ್ಸೂರು ವಲಯ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಜಾಲ್ಸೂರು ವಲಯದ ವತಿಯಿಂದ ದುಗ್ಗಲಡ್ಕದ ಸರಕಾರಿ ಪ್ರೌಢ ಶಾಲಾ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಾಲ್ಸೂರು ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಭಾಸ್ಕರ್ ಅಡ್ಕಾರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾದ ಚಂದ್ರಶೇಖರ್ ಮೊಂಟಡ್ಕ ಮಾತನಾಡಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 25 ಆಗಸ್ಟ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಸುಬ್ರಹ್ಮಣ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ(ರಿ.) ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಆ. 24ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಿತು....
ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ(ರಿ.) ಬೆಂಗಳೂರು ಇದರ ಆಶ್ರಯದಲ್ಲಿ ಆ.23ರಂದು ಬೆಂಗಳೂರಿನ ಜಾಲಹಳ್ಳಿ ಹೆಚ್.ಎಂ.ಟಿ ಗ್ರೌಂಡ್ ನಲ್ಲಿ ನಡೆದ 30 ವರ್ಷದೊಳಗಿನ ವಯೋಮಿತಿ ವಿಭಾಗದ ಗುಂಡೆಸೆತ ಸ್ಪರ್ಧೆಯಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಮಿಥುನ್ ಬಳ್ಳಡ್ಕ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ನೇಮಿಚಂದ್ರ ಬಳ್ಳಡ್ಕ ಹಾಗೂ ಪ್ರೇಮಾ ದಂಪತಿಯ ಪುತ್ರ. (ವರದಿ :...
Loading posts...
All posts loaded
No more posts
