ಉಡುಪಿಯ ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ವತಿಯಿಂದ ಪೈಕ ಲೀಲಾವತಿ ಆಚಾರ್ಯರಿಗೆ ಸನ್ಮಾನ

ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಮಹಾಸ್ವಾಮಿಗಳಾದ ಪರಮಪೂಜ್ಯ ಜಗದ್ಗುರು ಅನಂತಶ್ರೀಭೂಶಿತ ಕಾಳಹಸ್ತೇಂದ್ರ ಸರಸ್ವತಿ ಸ್ವಾಮಿಗಳ ಚಾತುರ್ಮಾಸ ಅಂಗವಾಗಿ ಶ್ರೀ ಸರಸ್ವತಿ ಮಾತೃ ಮಂಡಳಿ ವತಿಯಿಂದ ಮಹಿಳಾಗೋಷ್ಠಿ 2021 ನಡೆಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಸಾಧಕರನ್ನು ಸನ್ಮಾನಿಸಲಾಗಿದ್ದು ಕಬ್ಬಿಣದ ಕೆಲಸ ಮಾಡುತ್ತಿರುವ ಶ್ರಮಜೀವಿ ಗುತ್ತಿಗಾರು ಗ್ರಾಮದ ಪೈಕದ ಲೀಲಾವತಿ ಅಪ್ಪಯ್ಯ ಆಚಾರ್ಯ ರನ್ನು...

ಕುರುಂಜಿಗುಡ್ಡೆ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿಪೂಜೆ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡಿನ ಕೋರ್ಟ್ ಬಳಿಯಿಂದ ಕುರುಂಜಿ ಗುಡ್ಡೆಗೆ ಹೋಗುವ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಯು 20 ಲಕ್ಷ ರೂ ವೆಚ್ಚದಲ್ಲಿ ಆರಂಭಗೊಂಡಿದ್ದು ಕಾಮಗಾರಿಯ ಗುದ್ದಲಿಪೂಜೆ ಈ ದಿನ ನಡೆಯಿತು. 10ನೇ ವಾರ್ಡಿನ ಸದಸ್ಯ ಹಾಗೂ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ ರವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಸುಳ್ಯದ...
Ad Widget

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ದಶ ವರ್ಷ ಸಂಭ್ರಮ – ಸಚಿವ ಅಂಗಾರರಿಂದ ಉದ್ಘಾಟನೆ ಅರೆಭಾಷೆ ಅಕಾಡೆಮಿಯ ವೆಬ್ ಸೈಟ್ ಗೆ ಚಾಲನೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಗೊಂಡು ಹತ್ತು ವರ್ಷ ಪೂರ್ತಿಗೊಂಡ ಹಿನ್ನೆಲೆಯಲ್ಲಿ ಅಕಾಡೆಮಿಯ ವತಿಯಿಂದ ದಶ ವರ್ಷ ಸಂಭ್ರಮದ ಉದ್ಘಾಟನಾ ಸಮಾರಂಭವು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ಆ.27ರಂದು ನಡೆಯಿತು.ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಎಸ್. ಅಂಗಾರರು ದೀಪ ಬೆಳಗಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ...

ಸುಬ್ರಹ್ಮಣ್ಯ : ಭಾರತೀಯ ಸೇನೆಯಲ್ಲಿನ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಐಕ್ಯೂ ಎಸಿ ಘಟಕ ಮತ್ತು ಹೆಚ್ ಆರ್ & ಪ್ಲೇಸ್ ಮೆಂಟ್ ಘಟಕ ಇದರ ಸಹಯೋಗದೊಂದಿಗೆ ಆ. 25 ರಂದು ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶಗಳು‌ ಎಂಬ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋವಿಂದ ಎನ್ ಎಸ್ ಇವರು ವಹಿಸಿ, ಸೇನೆ ಉದ್ಯೋಗವನ್ನು...

ಕಟ್ಟ : ಗೋವಿಂದನಗರದಲ್ಲಿ ಮನೆಯ ಮೇಲೆ ಮರ ಬಿದ್ದು ಹಾನಿ

ಕೊಲ್ಲಮೊಗ್ರು ಗ್ರಾಮದ ಕಟ್ಟ ಗೋವಿಂದನಗರ ಕಾಲೋನಿ ಹತ್ತಿರದ ಪ್ರಮೋದ್ ಕಟ್ಟ ಗೋವಿಂದನಗರ ಎಂಬುವವರ ಮನೆಗೆ ಮರ ಬಿದ್ದು ಅಪಾರ ಹಾನಿಯಾದ ಘಟನೆ ವರದಿಯಾಗಿದೆ.ಕೊಲ್ಲಮೊಗ್ರು ಗ್ರಾಮದ ಕಟ್ಟ ಗೋವಿಂದನಗರದ ಪ್ರಮೋದ್ ಕಟ್ಟ ಎಂಬುವವರ ಮನೆಗೆ ಆ.25 ರಂದು ಮದ್ಯಾಹ್ನ ಬಾಜಿ ಜಾತಿಗೆ ಸೇರಿದ ಮರ ಬಿದ್ದು 3 ಸಿಮೆಂಟ್ ಶೀಟ್ ಹಾಗೂ ಒಂದು ಸಿಮೆಂಟ್ ಕಂಬ ತುಂಡಾಗಿದ್ದು...

ವಿಕ್ರಮ್ ಫೌಂಡೇಶನ್ ಮತ್ತು ಜಾಗರಣ ವೇದಿಕೆ ವತಿಯಿಂದ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಗುದ್ದಲಿಪೂಜೆ

ವಿಕ್ರಮ್ ಫೌಂಡೇಶನ್ ಮತ್ತು ಜಾಗರಣ ವೇದಿಕೆಯು ವಿನೂತನ ಕಾರ್ಯಕ್ರಮವನ್ನು ಮಂಡೆಕೋಲು ಗ್ರಾಮದಲ್ಲಿ ಹಮ್ಮಿಕೊಂಡಿದೆ ಈ ಹಿಂದೆ ನಾಗನ ದೋಶವಿದೆ ಎಂದು ಒಂದು ಬಡ ಮಹಿಳೆಯು ಮಹೇಶ್ ಉಗ್ರಾಣಿಮನೆ ಯವರಿಗೆ ತಿಳಿಸಿದ್ದು ಆ ಮನೆಯನ್ನು ನಿರ್ಮಿಸಿ ಕೊಡುವ ಸಂದರ್ಭದಲ್ಲಿ ಇನ್ನು ಕೆಲವರು ನಮಗು ಸಹಾಯ ಮಾಡಿ ಎಂದು ವಿನಂತಿಸಿದ ಹಿನ್ನಲೆಯಲ್ಲಿ ಮಹೇಶ್ ಉಗ್ರಾಣಿಮನೆ ಯವರು ವಿಕ್ರಂ ಫೌಂಡೇಶನ್...

ಸುಳ್ಯದಲ್ಲಿ ತಿಳ್ಕೊ ರಾಪ್ ಸಾಂಗ್ ಪೋಸ್ಟರ್ ಬಿಡುಗಡೆ

ಸುಳ್ಯದ ರಾಪ್ ಸಿಂಗರ್ ಪ್ರಜ್ವಲ್ ವಾಷ್ಠರ್ {ಎಂ ಸಿ ಜಾಗ್ವಾರ್ } ನ " ತಿಳ್ಕೊ " ರಾಪ್ ಸಾಂಗ್ ಪೋಸ್ಟರ್ ಗಳನ್ನು ಸುಳ್ಯದಲ್ಲಿ ನಡೆದ ತೆಲಗು ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ತೆಲಗು ಚಿತ್ರದ ನಾಯಕ ನಟ ಸಮೀರ್ ಮಲ್ಲ ರವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಾಹಿತಿ ಮತ್ತು ಜ್ಯೋತಿಷಿ ಹಾಗೂ ರಾಪ್ ಸಿಂಗರ್...

ಕೊಲ್ಲಮೊಗ್ರು : ಗ್ರಾಮ ಪಂಚಾಯತ್ ನಲ್ಲಿ ಜಮಾಬಂದಿ

ಕೊಲ್ಲಮೊಗ್ರು ಗ್ರಾಮಪಂಚಾಯತ್ ನ 2020-21 ನೇ ಸಾಲಿನ ಜಮಾಬಂದಿಯು ಆ.26 ರಂದು ಕೊಲ್ಲಮೊಗ್ರು ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ.ಎನ್ ಜಮಾಬಂದಿ ಅಧಿಕಾರಿಯಾಗಿ ಜಮಾಬಂದಿ ಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕೊಲ್ಲಮೊಗ್ರು ಗ್ರಾಮಪಂಚಾಯತ್ ಅದ್ಯಕ್ಷರಾದ ಉದಯ ಕೊಪ್ಪಡ್ಕ, ಕೊಲ್ಲಮೊಗ್ರು ಗ್ರಾಮಪಂಚಾಯತ್ ಸದಸ್ಯರಾದ ಪುಷ್ಪರಾಜ್ ಪಡ್ಪು ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಸುಳ್ಯ ಕಿರಿಯ...

ಆ.30 : ಕಾಂಚೋಡು ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ

ಶ್ರೀಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ವತಿಯಿಂದ ನಡೆಯುವ ಒಂಭತ್ತನೇ ವರ್ಷದ ಶ್ರೀಕೃಷ್ಣಜನ್ಮಾಷ್ಠಮಿ ಕಾರ್ಯಕ್ರಮವು ಆ.30 ರಂದು ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ನಡೆಯಲಿದೆ. ಶ್ರೀಕೃಷ್ಣನಿಗೆ ವಿಶೇಷ ಪೂಜೆ ಹಾಗೂ ಒಂದು ವರ್ಷದಿಂದ ಆರು ವರ್ಷದ ಒಳಗಿನ ಮಕ್ಕಳಿಗಾಗಿ ಮುದ್ದುಕೃಷ್ಣನ ವೇಷದ ಸ್ಪರ್ಧೆ ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

ಆ.27 : ಬೆಳ್ಳಾರೆಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮತ್ತು ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ, ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ , ತುರ್ತು ಸಂದರ್ಭದಲ್ಲಿ ಬೇಕಾಗುವ ಆರೋಗ್ಯ ಪರಿಕರ ಸೇರಿದಂತೆ ಇನ್ನಿತರ ಅಗತ್ಯ ಸಂದರ್ಭದಲ್ಲಿ ಬೇಕಾಗುವ ಪರಿಕರಗಳನ್ನು ಹಸ್ತಾಂತರ ಮಾಡುವ ಕಾರ್ಯಕ್ರಮವು ಆಗಸ್ಟ್ 27 ಶುಕ್ರವಾರದಂದು ಸಂಜೆ 4 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮವು ಶಂಸುಲ್...
Loading posts...

All posts loaded

No more posts

error: Content is protected !!