Ad Widget

ತುರ್ತು ಚಿಕಿತ್ಸೆಗೆ ಮತ್ತೊಂದು ರೋಗಿಯನ್ನು ಮಡಿಕೇರಿಯಿಂದ ಮಂಗಳೂರಿಗೆ ಸಾಗಿಸಿದ ಅಂಬ್ಯುಲೆನ್ಸ್ ಗೆ ಸುಳ್ಯದಲ್ಲಿ ಝಿರೋ ಟ್ರಾಫಿಕ್

ಮಡಿಕೇರಿಯ ಐಲ್ಯಾಂಡ್ ಹಾಸ್ಪಿಟಲ್ ನಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯನ್ನು ತುರ್ತಾಗಿ ಮಂಗಳೂರಿಗೆ ಕರೆದೊಯ್ಯುಲು ಅಂಬ್ಯುಲೆನ್ಸ್ ಸುಳ್ಯದಲ್ಲಿ ಝೀರೋ ಟ್ರಾಫಿಕ್ ಮಾಡಿಕೊಡಲಾಯಿತು. ಸುಳ್ಯದ ಹೈವೇ ಪೆಟ್ರೋಲ್ ಪೋಲೀಸರು ನೆರವಾದರು.

ಮಡಪ್ಪಾಡಿ : ಸೆ.8 ರಂದು ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ

ಮಡಪ್ಪಾಡಿ ಗ್ರಾಮ ಪಂಚಾಯತ್ ಹಾಗೂ ಮಡಪ್ಪಾಡಿ ಯುವಕ ಮಂಡಲದ ವತಿಯಿಂದ ಕೇಂದ್ರ ಸರಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ ಸೆ.8 ರಂದು ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಲಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರಬೇಕೆಂದು ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಬಾಳಿಕಳ ತಿಳಿಸಿದ್ದಾರೆ.
Ad Widget

ಸೆ.8 ಮಡಪ್ಪಾಡಿಯಲ್ಲಿ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ

ಮಡಪ್ಪಾಡಿ ಗ್ರಾಮ ಪಂಚಾಯತ್ ಹಾಗೂ ಮಡಪ್ಪಾಡಿ ಯುವಕ ಮಂಡಲದ ವತಿಯಿಂದ ಕೇಂದ್ರ ಸರಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ ಸೆ.8 ರಂದು ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಲಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರಬೇಕೆಂದು ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಬಾಳಿಕಳ ತಿಳಿಸಿದ್ದಾರೆ.

ಯುವ ಉದ್ಯಮಿ ದೇವಿಪ್ರಸಾದ್ ಚಿಕ್ಮುಳಿಯವರಿಗೆ ಸಾಧನಾಶ್ರೀ ಪ್ರಶಸ್ತಿ

ಪಂಜ ಪಂಚಶ್ರೀ ಜೇಸಿಐ ನ ಕಾರ್ಯದರ್ಶಿ , ಯುವ ಉದ್ಯಮಿ , ಗುತ್ತಿಗಾರಿನ ದೇವಿ ಸಿಟಿ ಕಾಂಪ್ಲೆಕ್ಸ್‌ನ ಮಾಲಕ ಜೇಸೀ ಜೆಎಫ್‌ಎಂ ದೇವಿಪ್ರಸಾದ್ ಚಿಕ್ಮುಳಿಯವರಿಗೆ ಜೇಸಿಐ ಭಾರತದ ವಲಯ 15 ರ ವಿಭಾಗದ ಅಭಿವೃದ್ಧಿ ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ನೀಡುವ ಸಾಧನಾಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವ್ಯವಹಾರ ಅಥವಾ ವೃತ್ತಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿ...

ಕ್ಯಾಂಪ್ಕೋ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(04.09.2020 ಶುಕ್ರವಾರ ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 395ಡಬಲ್ ಚೋಲ್ 300 - 395 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 190 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 -...

“ತುಪ್ಪದ ರಾಣಿ” ನಟಿ ರಾಗಿಣಿ ದ್ವಿವೇದಿ ಪೋಲೀಸ್ ವಶಕ್ಕೆ

ಕೆಲವು ದಿನಗಳಿಂದ ಗೊಂದಲಕ್ಕೆ ಈಡಾಗಿರುವ ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾದಿಂದ ನಟಿ ರಾಗಿಣಿಯವರ ಆಪ್ತ ಅರೆಸ್ಟ್ ಆಗಿರುವ ಹಿನ್ನಲೆ ರಾಗಿಣಿಯವರಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಅನಾರೋಗ್ಯದ ಕಾರಣ ಹೇಳಿ ತಪ್ಪಿಸಿ ಕೊಳ್ಳಲು ಯತ್ನಿಸಿದ ರಾಗಿಣಿ ಮನೆಗೆ ಇಂದು ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಎಂಟ್ರಿ ಕೊಟ್ಟು ಮೊಬೈಲ್ ಹಾಗೂ ಲ್ಯಾಪ್ಟಾಪ್ ನ್ನು ವಶಪಡಿಸಿಕೊಂಡು ವಿಚಾರಣೆ...

ನ.ಪಂ.ನಲ್ಲಿ ಕಾರು ಚಾಲಕರಾಗಿದ್ದ ಖಾಲಿದ್ ಮೊಗರ್ಪಣೆ ನಿಧನ

ಸುಳ್ಯ ಮೊಗರ್ಪಣೆ ನಿವಾಸಿ ಅಬೂಬಕ್ಕರ್ ಮುಕ್ರಿ ಯವರ ಪುತ್ರ ಖಾಲಿದ್ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು . ಇವರು ಕಳೆದ ಕೆಲವು ವರ್ಷಗಳಿಂದ ಸುಳ್ಯ ನಗರ ಪಂಚಾಯತ್ ನ ಕಾರು ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಪ್ರಸ್ತುತ ಬೀಜಕೊಚ್ಚಿಯಲ್ಲಿ ನೆಲೆಸಿದ್ದರು.

ಸೆ.12 ರಂದು ಕಂದ್ರಪ್ಪಾಡಿಯಲ್ಲಿ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ

ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿ ಇದರ ವತಿಯಿಂದ ಕೇಂದ್ರ ಸರಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ ಸೆ.12 ರಂದು ಕಂದ್ರಪ್ಪಾಡಿ ಶಾಲಾ ವಠಾರದಲ್ಲಿ ನಡೆಯಲಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರಬೇಕೆಂದು ಯುವಕ ಮಂಡಲದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ತಿಳಿಸಿದ್ದಾರೆ.

ಸುಳ್ಯಕ್ಕೆ ಇಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಭೇಟಿ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಯವರು ಇಂದು ಸುಳ್ಯಕ್ಕೆ ಭೇಟಿ ನೀಡಿದರು. ಈ ಸಂದರ್ಭ ಅವರಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೇಡಿಕೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನ.ಪಂ.ಸದಸ್ಯ ವಿನಯ ಕುಮಾರ್ ಕಂದಡ್ಕ, ಮಾಜಿ ನ.ಪಂ ಅಧ್ಯಕ್ಷ ಎನ್.ಎ.ರಾಮಚಂದ್ರ, ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ಜಿನ್ನಪ್ಪ ಪೂಜಾರಿ, ಸುಧಾಕರ, ಬೂಡು ರಾಧಾಕೃಷ್ಣ...

ಹಿಂದೂ ಜಾಗರಣ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾಗಿ ಜಯಂತ್ ಮಡಪ್ಪಾಡಿ ಆಯ್ಕೆ

ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾಗಿ ಜಯಂತ್ ಮಡಪ್ಪಾಡಿ ಆಯ್ಕೆಯಾಗಿದ್ದಾರೆ. ಇಂದು ಪುತ್ತೂರಿನ ಸುಭದ್ರ ಸಭಾಭವನದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಬೈಠಕ್ ನಲ್ಲಿ , ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಜಗದೀಶ್ ಕಾರಂತ್ ರವರು ಈ ಜವಾಬ್ದಾರಿಯನ್ನು ಘೋಷಣೆ ಮಾಡಿದರು. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಮಾಯಿಪನ ಮನೆಯವರಾದ...
Loading posts...

All posts loaded

No more posts

error: Content is protected !!