- Monday
- September 21st, 2026
🎙️ಕಲಾಮಾಯೆ ಆಶ್ರಯದಲ್ಲಿಅಮರ ಸುದ್ದಿ ಸಹಕಾರದೊಂದಿಗೆಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ : ಕುವೆಂಪುಸ್ಪರ್ಧಿ : ಆತ್ಮಶ್ರೀ ಎಂ. ಲಿಂಕ್ ಬಳಸಿ ಹಾಡುಗಳನ್ನು ಕೇಳಿ, ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/dIS_ZbEuJZU
🎙️ಕಲಾಮಾಯೆ ಆಶ್ರಯದಲ್ಲಿಅಮರ ಸುದ್ದಿ ಸಹಕಾರದೊಂದಿಗೆಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ : ಬಿ.ಆರ್.ಲಕ್ಷ್ಮಣ ರಾವ್ಸ್ಪರ್ಧಿ :- ಯಶಸ್ವಿ ಪಿ. ಭಟ್ ಹಾಡುಗಳನ್ನು ಕೇಳಿ, ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/2XgN3Qf5Byg
ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ನೀಡಲಾಗಿದೆ.
ರಾಜ್ಯ ಸರಕಾರ ಕೋವಿಡ್ ಮಾರ್ಗಸೂಚಿಯನ್ನು ಮತ್ತೊಮ್ಮೆ ಪರಿಷ್ಕರಿಸಿದ್ದು, ರಾಜ್ಯದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಆದೇಶ ಹೊರಡಿಸಿದೆ. ಈ ಮಾರ್ಗಸೂಚಿ ನಾಳೆಯಿಂದಲೇ ( ಮೇ 2) ಅನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹಾಪ್ಕಾಮ್ಸ್, ಹಾಲಿನ ಬೂತ್, ತಳ್ಳುವ ಗಾಡಿ ವ್ಯಾಪಾರಕ್ಕೆ ಬೆಳಗ್ಗೆ 6ರಿಂದ ಸಂಜೆ 6...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ಳಾರೆ ವಲಯ ಮೇಲ್ವಿಚಾರಕರಾಗಿದ್ದ ಮುರಳೀಧರ ಕೊಲ್ಲಮೊಗ್ರ ಇವರಿಗೆ ಗುತ್ತಿಗಾರು ವಲಯ ಮೇಲ್ವಿಚಾರಕರಾಗಿ ವರ್ಗಾವಣೆಯಾಗಿದೆ.
ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಚುನಾವಣೆ ನಡೆಸಬೇಕೆನ್ನುಷ್ಟರಲ್ಲಿ ಕೊರೋನ ಸೊಂಕು ಹೆಚ್ಚಾದ ಕಾರಣ ಸರಕಾರ 6 ತಿಂಗಳ ಕಾಲ ಚುನಾವಣೆಯನ್ನು ಮುಂದೂಡಿದೆ. ಆದರೆ ಚುನಾವಣಾ ಆಯೋಗವು ತಾ.ಪಂ. ಜಿ.ಪಂ. ಕ್ಷೇತ್ರಗಳಿಗೆ ಮೀಸಲಾತಿ ನಿಗದಿ ಪಡಿಸುವ ಕಾರ್ಯದಲ್ಲಿ ತೊಡಗಿದೆ.ಆಯಾ ಜಿಲ್ಲಾ ಪಂಚಾಯತ್ ಗಳ ಒಟ್ಟು ಸ್ಥಾನಗಳಲ್ಲಿ ಎಷ್ಟು ಸ್ಥಾನಗಳಲ್ಲಿ ಯಾವ ವರ್ಗಕ್ಕೆ ಎಷ್ಟು ಸೀಟು ಇರಬೇಕು...
ಕಾಣಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ದೇವರಾಜ್ ಎಂ. ರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕಾಣಿಯೂರು ಗ್ರಾ.ಪಂ. ಕಾರ್ಯದರ್ಶಿಯಾಗಿದ್ದ ಯೋಗಿನಿ ಎಸ್. ಶೆಟ್ಟಿ ಅವರನ್ನು ಕಡಬ ತಾಲೂಕು ಪಂಚಾಯತ್‌ನಲ್ಲಿ ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಕರ್ತವ್ಯ ನಿರ್ವಹಿಸಲು ಮೇಲಾಧಿಕಾರಿಯವರ ಸೂಚನೆ ನೀಡಿದ ಹಿನ್ನಲೆಯಲ್ಲಿ ತೆರವಾದ ಸ್ಥಾನಕ್ಕೆ ನೆಲ್ಯಾಡಿ ಗ್ರಾ. ಪಂ.ನ ಅಭಿವೃದ್ಧಿ ಅಧಿಕಾರಿಯಾಗಿದ್ದ ದೇವರಾಜ್ ಅವರನ್ನು ನೇಮಕಗೊಳಿಸಿ ಕಡಬ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಮೇಲ್ವಿಚಾರಕರಾದ ಸುಧೀರ್ ನೆಕ್ರಾಜೆ ರವರಿಗೆ ಸಂಪಾಜೆ ವಲಯಕ್ಕೆ ವರ್ಗಾವಣೆಯಾಗಿದೆ.
ರಾಜ್ಯದಲ್ಲಿ ಈವರೆಗೆ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುತ್ತಿತ್ತು. ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಸಧ್ಯ 18ರಿಂದ 44 ವರ್ಷದವರಿಗೆ ಕೊರೋನಾ ಡೋಸ್ ಸಿಗುವುದು ಅನುಮಾನ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಧಿಕೃತ ಮಾಹಿತಿ ನೀಡಿದ್ದಾರೆ 18 ವಯಸ್ಸಿನಿಂದ ದಿಂದ 44 ವಯಸ್ಸಾದವರು ಡೋಸ್ ಪಡೆಯಲು ಅರ್ಹರು....
ಕೊಲ್ಲಮೊಗ್ರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರಿಗೆ ಆರೋಗ್ಯದ ರಕ್ಷಣೆಗಾಗಿ ಯೋಜನೆಯ ಮುಖಾಂತರ ಸಂಪೂರ್ಣ ಸುರಕ್ಷಾ ಹಾಗೂ ಆರೋಗ್ಯ ರಕ್ಷಾ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, ಈ ಕಾರ್ಯಕ್ರಮದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಯೋಜನೆಯಲ್ಲಿ ಈ ವರ್ಷ ಆರೋಗ್ಯ ರಕ್ಷಾ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು...
Loading posts...
All posts loaded
No more posts
