- Sunday
- March 8th, 2026
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಂಘಟನಾ ಚತುರ, ಯುವಕರ ಕಣ್ಮಣಿ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ. ಕಳೆದ ವರ್ಷವೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಬೊಳ್ಳೂರು ಅವರ ಅಯ್ಕೆಯಾಗಿದ್ದರೂ ಪಕ್ಷದೊಳಗಿನ ಭಿನ್ನಮತದಿಂದ ನೇಮಕಕ್ಕೆ ತಡೆಯಾಗಿತ್ತು. ಫೆ.16 ರಂದು ಪದಗ್ರಹಣ ನಡೆಯಲಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಆಶಾಕಿರಣ ಮೂಡಿದೆ. ರಾಧಾಕೃಷ್ಣ ಬೊಳ್ಳೂರು ಅವರು...
ಫುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ವಿದ್ಯುತ್ ಕಂಬ ಕಂಬ ತುಂಡಾಗಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಲೇಖನ : ಧನ್ಯ ಬಾಳೆಕಜೆ ಪ್ರೀತಿ ಪ್ರತಿ ಮನುಷ್ಯನ ಜೀವನದಲ್ಲಿ ಪವಿತ್ರವಾದ ಭಾವನೆ. ಅದೊಂದು ನವಿರಾದ ಸಂಬಂಧದ ಸೇತುವೆ. ಪುರಾಣ ಕಾಲದಿಂದಲೇ ಈ ಪ್ರೀತಿಗೆ ಮನಸೋಲದವರಿಲ್ಲ. ಪ್ರೀತಿಯಿಂದಲೇ ಜಯಿಸಿದ, ಪ್ರೀತಿಯಿಂದಲೇ ಗಳಿಸಿದ ಹಲವು ಉದಾಹರಣೆಗಳಿಗೆ ನಮ್ಮ ದೇಶ ಪುರಾಣ ಕಾಲದಿಂದಲೇ ಸಾಕ್ಷಿಯಾಗಿದೆ.ಪ್ರೀತಿ ಎಂದರೆ ಮೊದಲು ನೆನಪಾಗುವುದೇ ರಾಧಾಕೃಷ್ಣರ ಪ್ರೀತಿ. ನಿಸ್ವಾರ್ಥ ಪ್ರೀತಿ, ಭಕ್ತಿಯ ಸಂಕೇತವೇ ಈ...
ದಿನಾಂಕ:14-02-2026 ಶನಿವಾರ*01,🐏ಮೇಷರಾಶಿ🐏*📖,ನಿಮ್ಮ ಮಾತುಗಳನ್ನು ಸರಿಯಾಗಿ ಸಾಬೀತುಪಡಿಸಲು ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಜಗಳವಾಡಬಹುದು. ಹೇಗಾದರೂ ನಿಮ್ಮ ಸಂಗಾತಿ ತನ್ನ ಬುದ್ಧಿವಂತಿಕೆಯನ್ನು ತೋರಿಸುತ್ತ ನಿಮ್ಮನ್ನು ಶಾಂತಗೊಳಿಸುತ್ತಾರೆ. ಇಂದು ನಿಮ್ಮ ಬಿಡುವಿನ ವೇಳೆಯಲ್ಲಿ ನೀವು ಯೋಚಿಸುವ ಕೆಲಸಗಳನ್ನು ಮಾಡುತ್ತೀರಿ. ಇಂದು ನೀವು ನಿಮ್ಮ ತಂದೆಯೊಂದಿಗೆ ಒಬ್ಬ ಸ್ನೇಹಿತನ ಹಾಗೆ ಮಾತನಾಡುವಿರಿ. ನಿಮ್ಮ ಮಾತುಗಳನ್ನು ಕೇಳಿ ಅವರಿಗೆ ಸಂತೋಷವಾಗುತ್ತದೆ,ಪರಿಹಾರ:-ಶ್ರೀ ಆಂಜನೇಯ...
ಹರಿಹರ ಪಳ್ಳತ್ತಡ್ಕ ಗ್ರಾಮದ ಕಲ್ಲೇಮಠ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಫೆ.12ರಂದು ನಡೆಯಿತು.ನಿವೃತ್ತ ಉಪನ್ಯಾಸಕರಾದ ರಾಮಚಂದ್ರ ಪಳಂಗಾಯ ರವರು ತೆಂಗಿನಕಾಯಿ ಒಡೆಯುವ ಮೂಲಕ ಹಾಗೂ ನಿವೃತ್ತ ಶಿಕ್ಷಕರಾದ ಶ್ರೀಧರ ಭಾಗವತ್ ರವರು ದೀಪ ಬೆಳಗಿಸುವ ಮೂಲಕ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರವನ್ನು ಉದ್ಘಾಟಿಸಿ...
ಅರಂತೋಡು ನಯಾರ ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್ ಹಾಕಿ ಹಣ ಕೊಡದೇ ಕಾರು ಚಾಲಕ ಪರಾರಿಯಾದ ಘಟನೆ ಫೆ.13 ರಂದು ಬೆಳಿಗ್ಗೆ ನಡೆದಿದೆ. ಕಾರು ಚಾಲಕ 2510 ರೂ ಪೆಟ್ರೋಲ್ ಹಾಕಿ, ಸ್ಕ್ಯಾನರ್ ಫೋಟೋ ತೆಗೆದು ಹಣ ಪಾವತಿ ಪೂರ್ಣಗೊಳಿಸದೇ , ಹಣ ಬರಲಿಲ್ಲ ಎಂದು ಸಿಬ್ಬಂದಿಗಳು ಹೇಳಿದರೂ ಕಾರು ನಿಲ್ಲಿಸದೇ ಪರಾರಿಯಾಗಿದ್ದರು. ನಂತರ ಜಾಲ್ಸೂರು...
ಅರಂತೋಡು ಗ್ರಾಮದ ಅಡ್ತಲೆ ಮತ್ತಿತರ ಭಾಗಗಳಲ್ಲಿ ಆನೆ ದಾಳಿಯಿಂದ ಹಾನಿಯಾಗಿರುವ ಕೃಷಿಕರ ತೋಟಗಳಿಗೆ, ಕಿರ್ಲಾಯ ಶಾಲೆಯ ಆವರಣಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಭೇಟಿಯಾಗಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ ಕಂಜಿಪಿಲಿ, ಪ್ರಮುಖರಾದ ಶೇಖರ ಚೋಡಿಪಣೆ, ಭಾರತಿ ಉಳುವಾರು, ಬೂತ್...
ದಿನಾಂಕ 13.02.2026*01,🐏ಮೇಷರಾಶಿ🐏*🌻,ನಿಮ್ಮ ಕೋಪವೂ ಹೆಚ್ಚು ಸಮಸ್ಯೆಗಳನ್ನು ಉಂಟುಮಾಡಬಹುದು. ಬಂಧುಮಿತ್ರರೊಂದಿಗೆ ಜಗಳಗಳಾಗುವ ಸಂಭವವಿದೆ, ವಿದ್ಯಾರ್ಥಿಗಳು ಅಧ್ಯಯನದ ವಿಚಾರದಲ್ಲಿ ಬಹಳಷ್ಟು ಪ್ರಯತ್ನ ಪಡಬೇಕಾಗಬಹುದು. ಉದ್ಯೋಗದ ವಿಚಾರದಲ್ಲಿ ನಿಮ್ಮ ಮೇಲಾಧಿಕಾರಿಗಳ ಸಹಾಯ ಮತ್ತು ಸಲಹೆ ಪಡೆದು ಕೆಲಸ ಮಾಡುವುದು ಒಳ್ಳೆಯದು,ಪರಿಹಾರ :-ಶ್ರೀ ಕೃಷ್ಣನನ್ನು ಆರಾಧಿಸಿ ಉತ್ತಮ ಫಲ ಸಿಗುವುದು,*02,🐂ವೃಷಭರಾಶಿ🐂*🌻,ಈ ದಿನ ನೀವು ಮಾಡುವ ಕೆಲಸ ಕಾರ್ಯಗಳು ಕೆಲವು ತೊಂದರೆಗಳಿಂದ ಕೂಡಿರಬಹುದು,...
ಅಮಲು ಪದಾರ್ಥ ಸೇವಿಸಿ ತನ್ನ ಮನೆಗೆ ಬೆಂಕಿ ಹಚ್ಚಿ ನಾಪತ್ತೆಯಾಗಿದ್ದ ಯುವಕ ಯುವಕನೋರ್ವನ ಮೃತದೇಹ ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಗುತ್ತಿಗಾರು ಗ್ರಾಮದ ಅಡ್ಡನಪಾರೆಯಲ್ಲಿ ಫೆ.12ರಂದು ಸಂಜೆ ವರದಿಯಾಗಿದೆ.. ಅಡ್ಡನಪಾರೆ ಗೋಪಾಲ ನಾಯ್ಕ ಅವರ ಪುತ್ರ ಮಹಾಬಲ ಅವರು ಫೆ.4ರಂದು ರಾತ್ರಿ ಅಮಲು ಪದಾರ್ಥ ಸೇವಿಸಿ, ಮನೆಗೆ ಬಂದು ತನ್ನ ಮನೆಗೆ ಬೆಂಕಿ ಹಚ್ಚಿ...
ಉಡುಪಿ ಸಿಟಿಯ ಜೆಸಿಐ ವತಿಯಿಂದ ನಡೆದ ಟಾಪ್ ಟ್ರೈನರ್ಸ್ ಟ್ರೈನಿಂಗ್ ನಲ್ಲಿ ಭಾಗವಹಿಸಿದ್ದ ಕೃಷ್ಣ ಅಚ್ರಪ್ಪಾಡಿಯವರ ಸಾಧನೆಯನ್ನು ಗುರುತಿಸಿ ಜ.31 ರಂದು ಸನ್ಮಾನ ಮಾಡಲಾಯಿತು.ಕೃಷ್ಣ ಅಚ್ರಪ್ಪಾಡಿಯವರು ವಿದ್ಯುತ್ ಹರಿಯುವಾಗ ಬರಿಗೈಯಿಂದ ನೇರವಾಗಿ ಮುಟ್ಟಿದಾಗ ಅವರ ಶರೀರವೆಲ್ಲಾ ವಿದ್ಯುತ್ ಮಯವಾಗುತ್ತದೆ. ಅವರ ಶರೀರದ ಯಾವುದೇ ಭಾಗಕ್ಕೆ ಟೆಸ್ಟರ್ ತಾಗಿಸಿದರೂ ಟೆಸ್ಟರ್ ಉರಿಯುತ್ತದೆ. ಆದರೆ ಇವರಿಗೆ ಏನೂ ಆಗುವುದಿಲ್ಲ(ಹಾಗಂತ...
Loading posts...
All posts loaded
No more posts
